ಸಿ.ಎಂ. ಸುಗಂಧರಾಜು ಓದಿಲ್ಲ ಬರೆದಿಲ್ಲ ಅನಕ್ಷರಸ್ಥರಾದರೂ ಇವರಲ್ಲಿರುವ ಜ್ಞಾನಕ್ಕೇನೂ ಕಡಿಮೆ ಇಲ್ಲವೇ ಇಲ್ಲ. ತಮ್ಮ ಮಕ್ಕಳು ಮತ್ತು ಮೊಮ್ಮಕ್ಕಳಿಗೆ ಬದುಕಿನ ಪಾಠ ಕಲಿಸುವ ಜತೆಗೆ ಸದ್ಗುಣಗಳನ್ನೂ ಬೋಽಸುವ ಅಜ್ಜ ಅಜ್ಜಿಯರೇ ನಮ್ಮೆಲ್ಲರ ಮೊದಲ ಯೂನಿವರ್ಸಿಟಿ. ಹೌದು ಮನೆಯು ಮೊದಲ ಪಾಠ ಶಾಲೆ, …
ಸಿ.ಎಂ. ಸುಗಂಧರಾಜು ಓದಿಲ್ಲ ಬರೆದಿಲ್ಲ ಅನಕ್ಷರಸ್ಥರಾದರೂ ಇವರಲ್ಲಿರುವ ಜ್ಞಾನಕ್ಕೇನೂ ಕಡಿಮೆ ಇಲ್ಲವೇ ಇಲ್ಲ. ತಮ್ಮ ಮಕ್ಕಳು ಮತ್ತು ಮೊಮ್ಮಕ್ಕಳಿಗೆ ಬದುಕಿನ ಪಾಠ ಕಲಿಸುವ ಜತೆಗೆ ಸದ್ಗುಣಗಳನ್ನೂ ಬೋಽಸುವ ಅಜ್ಜ ಅಜ್ಜಿಯರೇ ನಮ್ಮೆಲ್ಲರ ಮೊದಲ ಯೂನಿವರ್ಸಿಟಿ. ಹೌದು ಮನೆಯು ಮೊದಲ ಪಾಠ ಶಾಲೆ, …
ಐನಾಕ್ಸ್-ಮಲ್ಟಿಫ್ಲೆಕ್ಸ್‌ನಲ್ಲಿ ಅ.೪ರಿಂದ ೧೦ರವರೆಗೆ ಮೂರು ಸ್ಕ್ರೀನ್‌ಗಳಲ್ಲಿ ಚಿತ್ರ ಪ್ರದರ್ಶನ; ರಾಜ್ಯ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸಿನಿಮಾಗಳ ರಸದೌತಣ. ಮೈಸೂರು: ದಸರಾ ಮಹೋತ್ಸವದ ಸಂದರ್ಭದಲ್ಲಿ ಸಿನಿಮಾ ಪ್ರಿಯರನ್ನು ರಂಜಿಸುವ ಸಲುವಾಗಿ ದಸರಾ ಚಲನಚಿತ್ರ ಉಪ ಸಮಿತಿ ವತಿಯಿಂದ ಒಂದು ವಾರ ಚಲನಚಿತ್ರೋತ್ಸವ ಹಮ್ಮಿಕೊಳ್ಳಲು …
ಮೈಸೂರು: ನಾಗಮಂಗಲ, ದಾವಣಗೆರೆ, ಮಂಗಳೂರು ನಗರದಲ್ಲಿ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಗಲಾಟೆಯಾಗಿ ಸಮುದಾಯದವರ ನಡುವೆ ಕಂದಕ ಉಂಟಾಗಿ ರಾಜಕೀಯ ತಿರುವು ಪಡೆದಿದ್ದರೆ, ಮತ್ತೊಂದೆಡೆ ಸಾಂಸ್ಕೃತಿಕನಗರಿ ಮೈಸೂರಿನಲ್ಲಿ ಹಿಂದೂ-ಮುಸ್ಲಿಮರು ಒಂದಾಗಿ ಒಗ್ಗಟ್ಟಿನ ಸಂದೇಶ ರವಾನಿಸಿದ್ದಾರೆ. ಮೈಸೂರಿನಲ್ಲಿ ಈದ್‌ಮಿಲಾದ್, ಗಣೇಶೋತ್ಸವ ಅಂಗವಾಗಿ …
ಮೈಸೂರು: ನಗರದ ರಿಂಗ್ ರಸ್ತೆಯಲ್ಲಿ ರುವ ವಿದ್ಯುತ್ ಕಂಬಗಳ ಅಸಮರ್ಪಕ ನಿರ್ವಹಣೆಯಿಂದಾಗಿ ವಿದ್ಯುತ್‌ದೀಪಗಳು ಹಾಳಾಗಿದ್ದು, ಈ ಮಾರ್ಗದಲ್ಲಿ ರಾತ್ರಿ ವೇಳೆ ಸಂಚರಿಸುವ ವಾಹನ ಸವಾರರಿಗೆ ತೀವ್ರ ತೊಂದರೆಯಾಗಿದೆ. ಕಿತ್ತು ಬಂದಿರುವ ಸ್ವಿಚ್‌ಗಳು: ನಗರದ ಹೆಬ್ಬಾಳದ ಮೊದಲ ಹಂತದ ಪೆಟ್ರೋಲ್ ಬಂಕ್ ಬಳಿಯಿಂದ …
ಎಚ್. ಡಿ. ಕೋಟೆ: ತಾಲ್ಲೂಕು ಉಪಾಧ್ಯಾಯರ ಪತ್ತಿನ ಸಹಕಾರ ಸಂಘದ ವತಿಯಿಂದ ಷೇರುದಾರ ಸದಸ್ಯರ ಪ್ರತಿಭಾನ್ವಿತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳಲಾಗಿದೆ. ೨೦೨೩-೨೪ ನೇ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ, ಪಿಯುಸಿ ಪರೀಕ್ಷೆಗಳಲ್ಲಿ ಹೆಚ್ಚು ಅಂಕ ಗಳಿಸಿ ಉತ್ತೀರ್ಣರಾದ ಸಂಘದ ಸದಸ್ಯರ ಮಕ್ಕಳು ಅರ್ಜಿ …
ಮಹಿಳೆಯರನ್ನು ಉದ್ಯಮಿಗಳನ್ನಾಗಿಸುವತ್ತ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ಮಹತ್ತರ ಹೆಜ್ಜೆಯನ್ನಿಟ್ಟು, ಒಂದೂವರೆ ದಶಕಗಳೇ ಕಳೆದಿವೆ. ಅನೇಕ ಮಹಿಳೆಯರು ಉದ್ಯೋಗಿನಿ ಯೋಜನೆಯನ್ನು ಪಡೆದುಕೊಂಡು ಸ್ವಾವಲಂಬಿ ಬದುಕನ್ನು ಕಟ್ಟಿಕೊಂಡಿದ್ದಾರೆ. ಬುಕ್ ಬೈಂಡಿಂಗ್ ಮತ್ತು ನೋಟ್‌ಬುಕ್‌ಗಳ ತಯಾರಿಕೆ, ಜಾಮ್, ಜೆಲ್ಲಿ, ಉಪ್ಪಿನಕಾಯಿ ತಯಾರಿಕೆ, ಹಪ್ಪಳ …
ದೆಹಲಿ ಮುಖ್ಯಮಂತ್ರಿಗೆ ಕೋರ್ಟ್‌ನಿಂದ ಜಾಮೀನು ಸಿಕ್ಕಿತು. ಆದರೂ ಮುಖ್ಯಮಂತ್ರಿಯಾಗಿ ಸಹಿ ಹಾಕದಂತೆ ಕೋರ್ಟ್ ಮಾಡಿದೆ ತಾಕೀತು! ಪರಿಸ್ಥಿತಿ ಹೀಗಿರುವಾಗ ಮೋದಿ ಹುಟ್ಟುಹಬ್ಬದಂದು ರಾಜೀನಾಮೆ ಕೊಟ್ಟು ಚುನಾವಣೆ ಎದುರಿಸುತ್ತೇನೆಂಬ ಕ್ರೇಜಿವಾಲ್ ಹೊಸ ದಾಳ! ಇದರಿಂದ ಬದಲಾಗುವುದೇ ದೆಹಲಿ ಜನತೆಯ ಅಂತರಾಳ!? -ಹರಳಹಳ್ಳಿ ಪುಟ್ಟರಾಜು, …
ಎಚ್. ಡಿ. ಕೋಟೆ ತಾಲ್ಲೂಕಿನ ಅಂತರಸಂತೆ ಗ್ರಾಮದ ಅಂಗಡಿ ಬೀದಿಯಲ್ಲಿನ ಆಟೋ ನಿಲ್ದಾಣದ ಸಮೀಪ ಮಳೆ ಬಿತ್ತು ಎಂದರೆ ನೀರು ಸಂಗ್ರಹವಾಗಿ ಕೆಸರುಮಯವಾಗುತ್ತಿದ್ದು, ಸಾರ್ವಜನಿಕರು ಆಟೋ, ಬಸ್ ಹತ್ತಲು ಪರದಾಡುವಂತಾಗಿದೆ. ಮೈಸೂರು-ಮಾನಂದವಾಡಿ ಮುಖ್ಯರಸ್ತೆಯ ಸಮೀಪದಲ್ಲೇ ಇರುವ ಈ ಆಟೋ ನಿಲ್ದಾಣದ ಬಳಿ …
ಮೈಸೂರಿನ ರಾಜೀವ್‌ನಗರ ಮೊದಲನೇ ಹಂತದಲ್ಲಿರುವ ಸೇಂಟ್ ಪಾಲ್ ಶಾಲೆಯ ಸಮೀಪದ ಮೈದಾನದಲ್ಲಿ ಮಹಾನಗರ ಪಾಲಿಕೆಯವರು ಕಸ ವಿಲೇವಾರಿಗಾಗಿ ಸ್ಥಳ ಗುರುತು ಮಾಡಿರುವುದರಿಂದ ಸಾರ್ವಜನಿಕರು ಕಸದ ಜತೆಗೆ ಕಟ್ಟಡ ಅವಶೇಷಗಳನ್ನೆಲ್ಲ ತಂದು ಅಲ್ಲಿಯೇ ಸುರಿಯುತ್ತಿದ್ದಾರೆ. ಇದರಿಂದಾಗಿ ಶಾಲೆಗೆ ಬರುವ ಮಕ್ಕಳಿಗೆ ತೊಂದರೆಯಾಗುತ್ತಿದ್ದು, ಕಟ್ಟಡದ …
ಪ್ರೊ. ಆರ್. ಎಂ. ಚಿಂತಾಮಣಿ ಸರಕು ಮತ್ತು ಸೇವೆಗಳ ತೆರಿಗೆ ಪರಿಷತ್ (ಜಿಎಸ್‌ಟಿ ಕೌನ್ಸಿಲ್) ಉನ್ನತಾಧಿಕಾರವುಳ್ಳ ಶಾಸನಬದ್ಧ ಸಂಸ್ಥೆಯಾಗಿದೆ. ಈ ತೆರಿಗೆ ಜಾರಿಯಾಗಿ ಏಳು ವರ್ಷಗಳು ಪೂರ್ಣಗೊಂಡಿದ್ದು, ಅನುಭವದ ಆಧಾರದ ಮೇಲೆ ಲೋಪದೋಷಗಳನ್ನು ಸರಿಪಡಿಸಿ ಸುಧಾರಣೆಗಳನ್ನು ಜಾರಿಗೆ ತಂದು ತೆರಿಗೆ ನೀತಿಯನ್ನು …