ಎಚ್.ಡಿ.ಕೋಟೆ ತಾಲ್ಲೂಕಿನ ಮೈಸೂರು-ಮಾನಂದವಾಡಿ ಮುಖ್ಯರಸ್ತೆಯಲ್ಲಿರುವ ಕೆ.ಜಿ.ಹಳ್ಳಿ ಗ್ರಾಮದ ಬಸ್ ತಂಗುದಾಣವು ಶಿಥಿಲಾವಸ್ಥೆಗೆ ತಲುಪಿದ್ದು, ಕುಸಿದು ಬೀಳುವ ಹಂತದಲ್ಲಿದೆ. ಈ ಬಸ್ ತಂಗುದಾಣವನ್ನು ನಿರ್ಮಿಸಿ ಸುಮಾರು 20 ವರ್ಷಗಳೇ ಕಳೆದಿವೆ. ಇಷ್ಟು ಹಳೆಯದಾದ ತಂಗುದಾಣವನ್ನು ಸರಿಯಾಗಿ ನಿರ್ವಹಿಸದ ಪರಿಣಾಮ ಇದು ಶಿಥಿಲಗೊಂಡಿದ್ದು, ಇಂದೋ …









