ಪ್ರತಿಷ್ಠಾಪನಾ ಮಹೋತ್ಸವ ಬೆಳಿಗ್ಗೆ ೫.೩೦ರಿಂದ ೧೧.೩೦ರವರೆಗೆ ಶಬರಿಮಲೆ ಅಯ್ಯಪ್ಪ ಪೂಜಾ ಸಮಿತಿ, ಗುರುವಾಯೂರಪ್ಪನ್ ದೇವಾಲಯ, ಗಣಪತಿ ಹೋಮ, ಶ್ರೀ ಅಯ್ಯಪ್ಪ ಸ್ವಾಮಿಗೆ ಉದಯಾಸ್ತಮಾನ ಪೂಜೆ, ಮಧ್ಯಾಹ್ನ ೧೨ರಿಂದ ಅನ್ನದಾನ, ಸ್ಥಳ- ಅಯ್ಯಪ್ಪ ಸ್ವಾಮಿ ಹಾಗೂ ಗುರುವಾಯೂರಪ್ಪನ್ ದೇವಾಲಯ, ಚಾಮುಂಡಿ ಬೆಟ್ಟದ ಪಾದ. …
ಪ್ರತಿಷ್ಠಾಪನಾ ಮಹೋತ್ಸವ ಬೆಳಿಗ್ಗೆ ೫.೩೦ರಿಂದ ೧೧.೩೦ರವರೆಗೆ ಶಬರಿಮಲೆ ಅಯ್ಯಪ್ಪ ಪೂಜಾ ಸಮಿತಿ, ಗುರುವಾಯೂರಪ್ಪನ್ ದೇವಾಲಯ, ಗಣಪತಿ ಹೋಮ, ಶ್ರೀ ಅಯ್ಯಪ್ಪ ಸ್ವಾಮಿಗೆ ಉದಯಾಸ್ತಮಾನ ಪೂಜೆ, ಮಧ್ಯಾಹ್ನ ೧೨ರಿಂದ ಅನ್ನದಾನ, ಸ್ಥಳ- ಅಯ್ಯಪ್ಪ ಸ್ವಾಮಿ ಹಾಗೂ ಗುರುವಾಯೂರಪ್ಪನ್ ದೇವಾಲಯ, ಚಾಮುಂಡಿ ಬೆಟ್ಟದ ಪಾದ. …
ಮೈಸೂರು: ವಿ.ವಿ ಮೊಹಲ್ಲಾ ವಿಭಾಗ ವ್ಯಾಪ್ತಿಯ ಜಿ.ಐ.ಎಸ್ ಕಲಾಮಂದಿರ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯ ಕೈಗೊಂಡಿರುವುದರಿಂದ ಇಂದು (ಜೂನ್ 19) ಬೆಳಿಗ್ಗೆ 10 ರಿಂದ ಸಂಜೆ 6ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ವಿ.ವಿ.ಮೊಹಲ್ಲಾ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್(ವಿ) …
ಮೈಸೂರು: ನಗರದ ಹೃದಯಭಾಗ ಮತ್ತು ಜನವಸತಿ ಪ್ರದೇಶಗಳ ರಸ್ತೆ ಬದಿಗಳಲ್ಲಿ ತ್ಯಾಜ್ಯ ಎಸೆಯುವವರ ಮೇಲೆ ಕಣ್ಗಾವಲು ಇರಿಸಲು ನಗರ ಪಾಲಿಕೆಯು ವಿವಿಧೆಡೆ ಸಿಸಿ ಕ್ಯಾಮೆರಾಗಳನ್ನು ಅಳವಡಿಸಲು ನಿರ್ಧರಿಸಿದ್ದು, ಮುಂದಿನ ದಿನಗಳಲ್ಲಿ ಬೇಕಾಬಿಟ್ಟಿ ತ್ಯಾಜ್ಯ ಎಸೆಯುವವರಿಗೆ ದಂಡ ಬೀಳುವುದು ನಿಶ್ಚಿತವಾಗಿದೆ. ನಗರ ಪಾಲಿಕೆ …
ಮೈಸೂರು: ಮುಂಗಾರು ಮಳೆ ಹಿನ್ನೆಲೆಯಲ್ಲಿ ಮಾರುಕಟ್ಟೆಗೆ ಟೊಮೊಟೋ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದ್ದು, ಅರಮನೆ ನಗರಿ ಮೈಸೂರಿನಲ್ಲಿ ಟೊಮೊಟೋ ಹಣ್ಣಿನ ಮಾರಾಟ ದರ ದಿಢೀರ್ ಏರಿಕೆ ಕಂಡು ಗ್ರಾಹಕರ ಜೇಬಿಗೆ ಕತ್ತರಿ ಬಿದ್ದಿದೆ. ಮೂರ‍್ನಾಲ್ಕು ದಿನಗಳ ಹಿಂದೆ ಕೆ.ಜಿ.ಗೆ 30 ರೂ.ನಂತೆ ಮಾರಾಟವಾಗುತ್ತಿದ್ದ …
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೈಸೂರಿನ ನಿವಾಸದಿಂದ ಕೂಗಳತೆ ದೂರದಲ್ಲಿರುವ ಜನತಾನಗರ ಹಾಗೂ ರಾಮಕೃಷ್ಣ ನಗರ ‘ಐ’ ಬ್ಲಾಕ್ ನಿವಾಸಿಗಳು ಆದ್ಯತಾ ಪಡಿತರ ಚೀಟಿ (ಬಿಪಿಎಲ್) ದೊರೆಯದೆ ಸರ್ಕಾರದ ಸೌಲಭ್ಯಗಳಿಂದ ವಂಚಿತರಾಗುವಂತಾಗಿದೆ. ಪಡಿತರ ಚೀಟಿ ಇಲ್ಲದ ಪರಿಣಾಮ ಈ ಬಡಾವಣೆಗಳ ನೂರಾರು …
• ಹನಿ ಉತ್ತಪ್ಪ ಅಲ್ಲೊಂದು ಕಡೆ ವಸತಿನಿಲಯ ದಿನಾಚರಣೆಗಾಗಿ ರಾಜಕಾರಣಿಗಳನ್ನು ಕರೆಸುವಂತಿಲ್ಲ ಎಂದು ಜಗಳ ನಡೆದು, ವಾತಾವರಣ ತಣ್ಣಗಾಗಿದ್ದಷ್ಟೇ. ಮತ್ತೆ ಇಲ್ಲಿ ಸಂಪನ್ಮೂಲ ವ್ಯಕ್ತಿಗಳು ವಿಚಾರ ಸಂಕಿರಣದಲ್ಲಿ ಪ್ರಬಂಧ ಮಂಡಿಸುತ್ತಿದ್ದರೆ, ರಾಜಕಾರಣಿಗಳು ಏಕೆ ಬರಬೇಕು? ಎಂದು ವಿದ್ಯಾರ್ಥಿಗಳು ಅಧ್ಯಾಪಕರನ್ನು ಪ್ರಶ್ನೆ ಮಾಡಲು …
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಅನತಿ ದೂರದಲ್ಲಿರುವ ಮೈಸೂರು- ಬೆಂಗಳೂರು ಹೆದ್ದಾರಿಯಲ್ಲಿರುವ ಸಿದ್ದಲಿಂಗಪುರ ಗ್ರಾಮದಲ್ಲಿ ಕಾಣಿಸಿಕೊಂಡಿದ್ದ ಕಾಲರಾ ಪ್ರಕರಣಗಳು ತಗ್ಗಿದ್ದರೂ ಗ್ರಾಮಸ್ಥರಲ್ಲಿ ಭೀತಿ ಆವರಿಸಿದೆ. ಗ್ರಾಮದ ಇಬ್ಬರಿಗೆ ಕಾಲರಾ ಸೋಂಕು ದೃಢಪಟ್ಟಿದ್ದು ಕೆಆರ್‌ಎಸ್ ರಸ್ತೆಯಲ್ಲಿರುವ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಜಿಲ್ಲಾ …
ಮೈಸೂರು: ಮೂಲಸ್ಥಾವರದ ಜಲಶುದ್ದೀಕರಣ ಘಟಕದಲ್ಲಿ ತುರ್ತಾಗಿ ನಿರ್ವಹಣೆಯನ್ನು ಕೈಗೆತ್ತಿಕೊಂಡಿರುವುದರಿಂದ ಮೇ 30ರಿಂದ ಜೂ.4ರವರೆಗೆ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಕಬಿನಿ ಜಲಾಶಯದಿಂದ ಮೂಲ ಸ್ಥಾವರಕ್ಕೆ ನೀರು ಸರಬರಾಜು ಆಗುತ್ತಿದ್ದು, ನದಿಗೆ ಮಳೆ ನೀರು ಸೇರುತ್ತಿದ್ದು, ನೀರಿನಲ್ಲಿ ಬಗ್ಗಡ, ಸಾಂದ್ರತೆ ಹೆಚ್ಚಿರುವ ಹಿನ್ನೆಲೆಯಲ್ಲಿ …
ನಾವು ಗೂಗಲ್, ಇಂಟರ್‌ನೆಟ್‌ನ್ನು ಸುರಕ್ಷಿತ ಎಂದೇ ಭಾವಿಸಿದ್ದೇವೆ. ಇವುಗಳಲ್ಲಿ ಬ್ರೌಸ್ ಮಾಡುವ ವೆಬ್‌ಸೈಟ್, ಬಳಸುವ ಅಪ್ಲಿಕೇಶನ್ ಎಲ್ಲವೂ ಸುರಕ್ಷಿತ ಎಂದುಕೊಂಡಿದ್ದೇವೆ. ಅದು ನಮ್ಮ ದೊಡ್ಡ ತಪ್ಪು. ಈಗ ಆನ್‌ಲೈನ್ ಕ್ರಿಮಿನಲ್‌ಗಳು, ಹ್ಯಾಕರ್‌ಗಳು ಸಮಾಜದಲ್ಲಿ ಹೆಚ್ಚಾಗುತ್ತಾ ಹೋಗುತ್ತಿದ್ದಾರೆ. ಆನ್‌ಲೈನ್ ಮೋಸ ಮಾಡಲು, ಮಾಹಿತಿ …