Mysore
19
scattered clouds

Social Media

ಶನಿವಾರ, 28 ಫೆಬ್ರವರಿ 2026
Light
Dark

andolana originals

Homeandolana originals

ಕಬಡ್ಡಿ ಕ್ರೀಡೆಯಲ್ಲಿ ತೊಡಗಿಸಿಕೊಂಡಿದ್ದ ನಿವೃತ್ತ ಪೊಲೀಸ್ ಅಧಿಕಾರಿಯ ಮಗಳೊಬ್ಬಳು ತನ್ನ ವ್ಯಕ್ತಿತ್ವ ಹಾಗೂ ಪ್ರತಿಭೆಯನ್ನು ವೈಯಕ್ತಿಕವಾಗಿ ರೂಪಿಸಿಕೊಳ್ಳಲು ಕಿಕ್ ಬಾಕ್ಸಿಂಗ್ ಕ್ರೀಡೆಯನ್ನು ಆಯ್ಕೆ ಮಾಡಿಕೊಂಡು ರಾಷ್ಟ್ರೀಯಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿ ಚಿನ್ನ, ಬೆಳ್ಳಿ ಪದಕ ಪಡೆದು ಸಾಧನೆಗೈದಿದ್ದಾರೆ. ಮೂಲತಃ ಮೈಸೂರಿನ ಸರ್ದಾರ್ ವಲ್ಲಭಭಾಯಿ …

ಕೀರ್ತನಾ ಎಂ. ಲತಾ ಮೂಡಿಗೇರಿಗೆ ಬಂದು ಆರು ತಿಂಗಳು ಸವೆಯುತ್ತಿತ್ತು. ಶಿಕ್ಷಕಿಯ ವೃತ್ತಿ ಮೇಲೆ ಅಲ್ಲಿಗೆ ಬಂದವಳು ಹಲವು ಬದಲಾವಣೆಯನ್ನು ಕಂಡರು ಅವಳ ಪಾಲಿಗೆ ಬದಲಾಗದೆ ಉಳಿದಿದ್ದು ತನ್ನ ಮನೆಯಿಂದ ಸ್ವಲ್ಪ ಮುಂದೆ ಇದ್ದ ತರಕಾರಿ ಅಂಗಡಿ, ಪ್ರತಿ ದಿನ ಬೆಳಿಗ್ಗೆ …

• ಶ್ರೀಮತಿ ಹರಿಪ್ರಸಾದ್ 9 ದಶಕಗಳಿಗೂ ಹಿಂದಿನ ಮಾತು. 1930ರ ಆದಿಭಾಗ, ಆಗಿನ ನಮ್ಮದು ಒಂದು ಸಾಧಾರಣ ಮಧ್ಯಮವರ್ಗದ ಕುಟುಂಬ, ಮನೆಯಲ್ಲಿ 4 ಜನ ಗಂಡು ಮಕ್ಕಳು, ಇಬ್ಬರು ಹೆಣ್ಣು ಮಕ್ಕಳು. ಮೊದಲನೆಯ ಮಗನಿಗಷ್ಟೆ ಮದುವೆಯಾಗಿತ್ತು. ಮೊದಲನೆಯ ಮಗಳಿಗೆ ಸುಮಾರು 14-15 …

ಮಹಿಳೆಯೊಬ್ಬರ ಅಪಹರಣ ಮತ್ತು ಅತ್ಯಾಚಾರ ಆರೋಪದಡಿ ಜಾಮೀನಿನ ಮೇಲೆ ಜೈಲಿನಿಂದ ಹೊರಗೆ ಬಂದಿರುವ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರು ಇರಬರ ದೇವಸ್ಥಾನಗಳಿಗೆಲ್ಲ ಭೇಟಿ ನೀಡುತ್ತಿದ್ದಾರೆ. ಅವರು ಇನ್ನೂ ಆರೋಪಿ, ಅಲ್ಲದೆ, ಅವರ ಮೇಲಿರುವುದು ಗಂಭೀರ ಆರೋಪ.ಹೀಗಿರುವಾಗ ರೇವಣ್ಣ ಅವರು ದೇವಾಲಯವನ್ನು ಪ್ರವೇಶಿಸುವುದರಿಂದ, …

ಲೋಕಸಭಾ ಚುನಾವಣೆಯ ಬಹಿರಂಗ ಪ್ರಚಾರದ ವೇಳೆ ಯಾರೂ ಕೂಡ ಸಮಾಜ ಒಡೆಯುವ, ದೇಶ ವಿಭಜಿಸುವ, ಕೋಮು ಸಂಘರ್ಷಕ್ಕೆ ಪ್ರಚೋಧಿಸುವ ಭಾಷಣಗಳನ್ನು ಮಾಡಬಾರದು ಎಂದು ಚುನಾವಣಾ ಆಯೋಗ ಎಚ್ಚರಿಕೆ ನೀಡಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ. ದೇಶದಲ್ಲಿ ಲೋಕಸಭಾ ಚುನಾವಣೆ ಈಗ ಅಂತಿಮ ಘಟ್ಟದಲ್ಲಿದೆ. ಈಗಾಗಲೇ …

ಮೈಸೂರು: ಸೆಸ್ಕ್‌ನಿಂದ ಕೆ.ವಿ ಎಫ್.ಟಿ.ಎಸ್. ವಿದ್ಯುತ್‌ ವಿತರಣಾ ಕೇಂದ್ರದಲ್ಲಿ 1ನೇ ತ್ರೈಮಾಸಿಕ ಅವಧಿಯ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ನಾಳೆ (ಮೇ 29) ಬೆಳಿಗ್ಗೆ 10ರಿಂದ ಸಂಜೆ 5.30ರವರೆಗೆ ಅಶೋಕ ರಸ್ತೆ, ಲಷ್ಕರ್ ಮೊಹಲ್ಲಾ, ತಿಲಕ್ ನಗರ, ಮಿಷನ್ ಆಸ್ಪತ್ರೆ, ಗಾಂಧಿ ವೃತ್ತ, …

ಅಂತರಸಂತೆ: ಆ ಹಾಡಿಯ ತುಂಬಾ ಹೆಪ್ಪುಗಟ್ಟಿದಂತಹ ಮೌನ... ಪುಟ್ಟ ಮನೆ, ಕೆಲ ವರ್ಷಗಳ ಹಿಂದೆ ಅಪ್ಪನ ಸಾವು ಕಂಡಿದ್ದ ಮೂವರು ಮಕ್ಕಳಲ್ಲಿ, ಭಾನುವಾರ ಹೆತ್ತಮ್ಮನನ್ನೂ ಕಳೆದುಕೊಂಡ ಅಗಾಧ ನೋವು ತುಂಬಿತ್ತು. ಅದೂ ಅಮ್ಮನನ್ನು ಹುಲಿ ಕೊಂದು, ತಿಂದು ಹಾಕಿದ್ದು, ಆ ಮಕ್ಕಳನ್ನು …

ಮಡಿಕೇರಿ: ರಾಜ್ಯದಲ್ಲಿ ಈ ಬಾರಿ ನೀರಿನ ಸಮಸ್ಯೆ ಎದುರಾದ ಹಿನ್ನೆಲೆಯಲ್ಲಿ ಸರ್ಕಾರ ಎಚ್ಚೆತ್ತುಕೊಂಡಿದ್ದು, ಜಲಾಶಯಗಳಲ್ಲಿ ನೀರಿನ ಸೋರಿಕೆ ತಡೆಗೆ ಕ್ರಮ ಕೈಗೊಂಡಿದೆ. ಕೊಡಗು ಜಿಲ್ಲೆಯ ಹಾರಂಗಿ ಜಲಾಶಯದಿಂದ ನೀರು ಬಿಡುವ ಸಂದರ್ಭದಲ್ಲಿ ಆಗುವ ದೊಡ್ಡ ಪ್ರಮಾಣದ ಸೋರಿಕೆಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ …

Stay Connected​
error: Content is protected !!