ವಿವಿಧ ಸಂಘ ಸಂಸ್ಥೆಗಳಿಂದ ಕೆಸರುಗದ್ದೆ ಕ್ರೀಡಾಕೂಟ ಆಯೋಜನೆ; ಮಳೆ, ಗಾಳಿ, ಚಳಿಯನ್ನು ಲೆಕ್ಕಿಸದೆ ಸಂಭ್ರಮಿಸುವ ಗ್ರಾಮಸ್ಥರು ನವೀನ್ ಡಿಸೋಜ ಮಡಿಕೇರಿ: ಬಿಟ್ಟು ಬಿಡದೆ ಸುರಿಯುತ್ತಿರುವ ಮಳೆಯ ನಡುವೆ ಮಂಜಿನ ಆಟ, ಜೊತೆಗೆ ಒಂದಷ್ಟು ಚಳಿಯ ಕಾಟ, ಇದ್ಯಾವುದೂ ಲೆಕ್ಕಕ್ಕಿಲ್ಲ ಎಂಬಂತೆ ಗದ್ದೆಯಲ್ಲಿ …
ವಿವಿಧ ಸಂಘ ಸಂಸ್ಥೆಗಳಿಂದ ಕೆಸರುಗದ್ದೆ ಕ್ರೀಡಾಕೂಟ ಆಯೋಜನೆ; ಮಳೆ, ಗಾಳಿ, ಚಳಿಯನ್ನು ಲೆಕ್ಕಿಸದೆ ಸಂಭ್ರಮಿಸುವ ಗ್ರಾಮಸ್ಥರು ನವೀನ್ ಡಿಸೋಜ ಮಡಿಕೇರಿ: ಬಿಟ್ಟು ಬಿಡದೆ ಸುರಿಯುತ್ತಿರುವ ಮಳೆಯ ನಡುವೆ ಮಂಜಿನ ಆಟ, ಜೊತೆಗೆ ಒಂದಷ್ಟು ಚಳಿಯ ಕಾಟ, ಇದ್ಯಾವುದೂ ಲೆಕ್ಕಕ್ಕಿಲ್ಲ ಎಂಬಂತೆ ಗದ್ದೆಯಲ್ಲಿ …
ಮಂಡ್ಯ: ನಯವಂಚಕನೊಬ್ಬ ದೇವರ ವಿಗ್ರಹ ಮತ್ತು ಹಳೆಯ ಮಸಿ ಹಿಡಿದಿರುವ ತಂಬಿಗೆಯನ್ನುಮಹಿಳೆಯರಿಗೆ ತೋರಿಸಿ, ಇದರಿಂದ ಹಣ ದ್ವಿಗುಣಗೊಳಿಸುತ್ತೇನೆ ಎಂದು ನಂಬಿಸಿ ಕೋಟಿಗಟ್ಟಲೆ ಹಣವನ್ನು ಪಡೆದು ವಂಚಿಸಿರುವ ಘಟನೆ ತಾಲ್ಲೂಕಿನ ದ್ಯಾಪ ಸಂದ್ರ ಗ್ರಾಮದಲ್ಲಿ ನಡೆದಿದೆ. ಹುಣಸೂರು ಮೂಲದ ನಾಗರಾಜು ಮಹಿಳೆಯರನ್ನು ನಂಬಿಸಿ …
ಕೃಷಿಕರಲ್ಲಿ ಹೆಚ್ಚಾದ ಆತಂಕ; ವಿಶೇಷ ಪ್ಯಾಕೇಜ್ ಘೋಷಣೆಗೆ ಒತ್ತಾಯ ಲಕ್ಷ್ಮಿಕಾಂತ್ ಕೊಮಾರಪ್ಪ ಸೋಮವಾರಪೇಟೆ: ಪಶ್ಚಿಮ ಘಟ್ಟದ ಬೆಟ್ಟಶ್ರೇಣಿ ವ್ಯಾಪ್ತಿಯ ಪುಷ್ಪಗಿರಿ ಬೆಟ್ಟದ ತಪ್ಪಲಿನಲ್ಲಿ ಈ ವರ್ಷ ಭಾರಿ ಪ್ರಮಾಣದಲ್ಲಿ ಮಳೆ ಸುರಿಯುತ್ತಿದ್ದು, ಕಾಫಿಗೆ ಕೊಳೆರೋಗ ಕಾಣಿಸಿಕೊಂಡಿದೆ. ತೀವ್ರ ತೇವಾಂಶ ಹಾಗೂ ಗಾಳಿಯ …
ಸಿದ್ದಾಪುರ : ತೆರಿಗೆ ಸಂಗ್ರಹದಲ್ಲಿ ಮುಂಚೂಣಿಯಲ್ಲಿ ಇರುವ ಇಲ್ಲಿನ ಗ್ರಾಮ ಪಂಚಾಯಿತಿ ಎರಡು ದಶಕಗಳಿಂದ ಕಸ ವಿಲೇವಾರಿಗೆ ಜಾಗವಿಲ್ಲದೆ ಸಮಸ್ಯೆ ಎದುರಿಸುತ್ತಿದ್ದು, ಜನವಸತಿ ಪ್ರದೇಶದಲ್ಲಿ ಕಸವಿಲೇವಾರಿ ಮಾಡುತ್ತಿರುವುದ ರಿಂದ ಸಾಂಕ್ರಾಮಿಕ ರೋಗದ ಭೀತಿ ಎದುರಾಗಿದೆ. ಕಸ ವಿಲೇವಾರಿ ಸಮರ್ಪಕವಾದಲ್ಲಿ ಮಾತ್ರ ಆ …
ಮಂಡ್ಯ : ಮಾನವನ ದೇಹದಲ್ಲಿ ಮೂತ್ರಕೋಶ(ಕಿಡ್ನಿ) ಬಹುಮುಖ್ಯವಾದ ಅಂಗ. ಇತ್ತೀಚೆಗೆ ಕಿಡ್ನಿ ಸೋಂಕು, ಕಿಡ್ನಿ ವೈಫಲ್ಯಗಳು, ಕಿಡ್ನಿಯಲ್ಲಿ ಕಲ್ಲು. . . ಮುಂತಾದ ಸಮಸ್ಯೆಗಳು ವ್ಯಾಪಕವಾಗಿ ಕೇಳಿಬರುತ್ತಿವೆ. ಇಂತಹ ಸನ್ನಿವೇಶದಲ್ಲಿ ಕಿಡ್ನಿ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲುವ, ಸಂಶೋಧನೆಗಳ ಮೂಲಕ ಪರಿಹಾರೋಪಾಯಗಳನ್ನು …
ನಿಯಮ ಪಾಲನೆಗೆ ಖಡಕ್ ಸೂಚನೆ: ಇಲಾಖೆ ನಡೆಗೆ ಸಾರ್ವಜನಿಕರು ಮೆಚ್ಚುಗೆ ಸಿದ್ದಾಪುರ: ಸಿದ್ದಾಪುರ ಪಟ್ಟಣದಲ್ಲಿ ಟ್ರಾಫಿಕ್ ಸಮಸ್ಯೆಯಿಂದ ಹೈರಾಣಾಗಿದ್ದ ಜನರಿಗೆ ಇಲಾಖೆ ತೆಗದುಕೊಂಡ ಕಟ್ಟುನಿಟ್ಟಿನ ಕ್ರಮದಿಂದ ತಾತ್ಕಾಲಿಕ ಮುಕ್ತಿ ಸಿಕ್ಕಂತಾಗಿದೆ. ಹೌದು, ದಿನದಿಂದ ದಿನಕ್ಕೆ ಅಭಿವೃದ್ಧಿ ಹೊಂದುತ್ತಿರುವ ಪಟ್ಟಣಕ್ಕೆ ಪ್ರತಿನಿತ್ಯ ಸಾವಿರಾರು …
ಕೋವಿಡ್-೧೯ ಕೋಟ್ಯಂತರ ಜನರಿಗೆ ಸಂಕಷ್ಟ ತಂದೊಡ್ಡಿದ್ದರೆ, ಕೋವಿಡ್ ಲಾಕ್‌ಡೌನ್ ಹಲವರಿಗೆ ತಮ್ಮ ಇಷ್ಟಾರ್ಥ ಸಾಧಿಸಿಕೊಳ್ಳಲು ಅವಕಾಶ ಮಾಡಿಕೊಟ್ಟಿತು. ಹೀಗೆ ಕೋವಿಡ್ ಲಾಕ್‌ಡೌನ್ ಬಳಿಕ ಬೈಕರ್ ಆಗುವ ತಮ್ಮ ಕನಸನ್ನು ನನಸು ಮಾಡಿಕೊಂಡವರು ಸದ್ಯ ಹೊಸದಿಲ್ಲಿ ಯಲ್ಲಿ ನೆಲೆಸಿರುವ ಮೈಸೂರಿನ ಪುತ್ರಿ ಪ್ರಿಯಾಂಕ …
ಕೇಂದ್ರ ಸರ್ಕಾರವು ಖಾಸಗಿ ಕಂಪೆನಿಗಳಲ್ಲಿ ಸಂಶೋಧನೆ, ಅಭಿವೃದ್ಧಿ ಮತ್ತು ನಾವೀನ್ಯತೆಗಳನ್ನು (Research, Development and Innovation) ಪ್ರೋತ್ಸಾಹಿಸಲು ಹೊಸ ಯೋಜನೆಗಳನ್ನು ರೂಪಿಸಿದೆ. ಕಳೆದ ವಾರದ ಸಚಿವ ಸಂಪುಟ ಸಭೆಯ ಒಂದು ನಿರ್ಣಯದಂತೆ ಈ ಉದ್ದೇಶಗಳಿಗೆ ದೀರ್ಘಾವಧಿ ಸಾಲ ಒದಗಿಸಲು ಒಂದು ಲಕ್ಷ ಕೋಟಿ …
ಅತಿ ವೇಗ, ನಿರ್ಲಕ್ಷ್ಯದ ವಾಹನ ಚಾಲನೆಗೆ ಬೇಕಿದೆ ನಿಯಂತ್ರಣ, ಸಿಸಿ ಕ್ಯಾಮೆರಾ ಕಣ್ಗಾವಲು ವಿರಾಜಪೇಟೆ: ತಾಲ್ಲೂಕು ವ್ಯಾಪ್ತಿಯಲ್ಲಿ ಅತಿವೇಗ ಹಾಗೂ ನಿರ್ಲಕ್ಷ ದ ವಾಹನ ಚಾಲನೆಯಿಂದ ಅಪಘಾತ ಪ್ರಕಣಗಳು ಹೆಚ್ಚುತ್ತಿದ್ದು, ವೈಜ್ಞಾನಿಕ ಕ್ರಮದ ಮೂಲಕ ಅಪಘಾತವನ್ನು ತಡೆಗಟ್ಟಲು ಕ್ರಮ ಕೈಗೊಳ್ಳಬೇಕೆಂಬ ಒತ್ತಾಯ …
‘ಬದಲಾವಣೆ ಜಗದ ನಿಯಮ’ ಎಂಬ ಮಾತಿದೆ. ಈ ಬದಲಾವಣೆಯ ಪರ್ವ ಕ್ರೀಡಾ ಲೋಕವನ್ನೂ ಬಿಟ್ಟಿಲ್ಲ. ಅದರಲ್ಲೂ ಭಾರತೀಯ ಕ್ರೀಡಾ ಕ್ಷೇತ್ರದ ಉಳಿದೆಲ್ಲಾ ಕ್ರೀಡೆಗಳಿಗಿಂತ ಕ್ರೀಡಾ ಪ್ರೇಮಿಗಳನ್ನು ಹೆಚ್ಚು ಆವರಿಸಿರುವ ಹಾಗೂ ಸದಾಕಾಲವೂ ಸೆಳೆಯುವ ಕ್ರಿಕೆಟ್‌ನಲ್ಲೂ ಬದಲಾವಣೆಯ ಗಾಳಿಬೀಸಿದೆ. ಒಂದು ಕಾಲದಲ್ಲಿ ಟೆಸ್ಟ್ …