ನನ್ನ ಮತ್ತು ರಾಜಶೇಖರಕೋಟಿ ಅವರ ಪರಿಚಯ ೨೫ ವರ್ಷದ್ದಾಗಿದೆ. ಅವತ್ತಿನಿಂದ ಅವರನ್ನು ನೋಡಿದ್ದೇನೆ. ಸಮಯ ಸಂದರ್ಭಕ್ಕೆ ತಕ್ಕ ಹಾಗೆ ಮಾತನಾಡದೆ, ನೇರ ನಿಷ್ಠುರವಾಗಿ ಮಾತನಾಡುತ್ತಿದ್ದರು. ಜನಕ್ಕೆ ತಕ್ಕ ಹಾಗೆ ಮಾತನಾಡುತ್ತಿರಲಿಲ್ಲ, ‘ಆಂದೋಲನ’ ಪತ್ರಿಕೆಯಲ್ಲಿ ಹಲವು ವಿಷಯಗಳನ್ನು ತುಲನೆ ಮಾಡಿ ಬರೆಯುತ್ತಿದ್ದರು. ಆಂದೋಲನ …