ಮಲ್ಟಿಪ್ಲೆಕ್ಸ್‌ಗಳಲ್ಲಿ ಕನ್ನಡದ ಚಲನಚಿತ್ರಗಳು ಪ್ರದರ್ಶಿತವಾಗುತ್ತವೆ. ಗ್ರಾಹಕರಿಗೆ ನೀಡುವ ಟಿಕೆಟಿನಲ್ಲಿ ಸಿನಿಮಾದ ಹೆಸರೂ ಅಚ್ಚಾಗಿರುತ್ತದೆ.ಆದರೆ... ಕನ್ನಡ ಚಿತ್ರಕ್ಕೆ ಖರೀದಿಸುವ ಟಿಕೆಟ್‌ನಲ್ಲಿ ಚಿತ್ರದ ಹೆಸರು ಆಂಗ್ಲಭಾಷೆಯಲ್ಲಿರುತ್ತದೆ. ಅದು ಕನ್ನಡದಲ್ಲಿ ಇರುವುದು ಒಳ್ಳೆಯದಲ್ಲವೇ? ಇನ್ನು ಮೇಲೆ ಮಲ್ಟಿಪ್ಲೆಕ್ಸ್‌ಗಳಲ್ಲಿ ಕನ್ನಡ ಚಿತ್ರ ಪ್ರೇಕ್ಷಕರಿಗೆ ಕಡೇ ಪಕ್ಷ ಚಿತ್ರದ …



