ಮೈಸೂರಿನ ಚಾಮರಾಜ ಡಬ್ಬಲ್ ರಸ್ತೆ (ರಾಮಸ್ವಾಮಿ ಸರ್ಕಲ್) ಸಮೀಪದ ವೆಂಕಟಾಚಲ ಧಾಮ(ರಾಘವೇಂದ್ರ ಸ್ವಾಮಿಗಳ ಮಠ)ದ ಹಿಂದಿರುವ ಮನೆಗಳು ಹಾಗೂ ಡಿ. ಸುಬ್ಬಯ್ಯ ರಸ್ತೆಯ ಕೆಲವು ಮನೆಗಳಿಗೆ ಕಳೆದೊಂದು ವಾರದಿಂದ ಸಮರ್ಪಕವಾಗಿ ನೀರು ಸರಬರಾಜಾಗದೇ ಜನರು ತಮ್ಮ ಎಲ್ಲಾ ಕೆಲಸ ಕಾರ್ಯಗಳನ್ನು ಬಿಟ್ಟು …
ಮೈಸೂರಿನ ಚಾಮರಾಜ ಡಬ್ಬಲ್ ರಸ್ತೆ (ರಾಮಸ್ವಾಮಿ ಸರ್ಕಲ್) ಸಮೀಪದ ವೆಂಕಟಾಚಲ ಧಾಮ(ರಾಘವೇಂದ್ರ ಸ್ವಾಮಿಗಳ ಮಠ)ದ ಹಿಂದಿರುವ ಮನೆಗಳು ಹಾಗೂ ಡಿ. ಸುಬ್ಬಯ್ಯ ರಸ್ತೆಯ ಕೆಲವು ಮನೆಗಳಿಗೆ ಕಳೆದೊಂದು ವಾರದಿಂದ ಸಮರ್ಪಕವಾಗಿ ನೀರು ಸರಬರಾಜಾಗದೇ ಜನರು ತಮ್ಮ ಎಲ್ಲಾ ಕೆಲಸ ಕಾರ್ಯಗಳನ್ನು ಬಿಟ್ಟು …
ಮೈಸೂರಿನ ಕುವೆಂಪುನಗರದ ವಿಶ್ವ ಮಾನವ ಜೋಡಿ ರಸ್ತೆಯಲ್ಲಿರುವ ‘ರಿವರ್‘ ಶೋ ರೂಂ ಎದುರು ನೀರಿನ ಸಂಪರ್ಕ ಕಲ್ಪಿಸುವ ಸಲುವಾಗಿ ಮುಖ್ಯ ರಸ್ತೆಯನ್ನು ಅಗೆದು ಹಾಕಲಾಗಿದ್ದು, ಅದನ್ನು ಸರಿಯಾಗಿ ಮುಚ್ಚದಿರುವ ಪರಿಣಾಮ ವಾಹನ ಸವಾರರು ಪರದಾಡುವಂತಾಗಿದೆ. ಕೆಲ ದಿನಗಳ ಹಿಂದಷ್ಟೇ ನೀರಿನ ಸಂಪರ್ಕ …
ಸುರುಳಿ ಸುತ್ತುತ್ತಿದೆ ರಾಜಕಾರಣದ ಅಂಗಳದಲ್ಲಿ ಈಗ ಹಲೋ... ಹೊಗೆ! ಬೆಂಕಿ ಹೊತ್ತಿಸಿದವರು ಮುಸಿ ಮುಸಿ ನಗುತ್ತಿರಬಹುದು ಒಳಗೊಳಗೆ! -ಮ.ಗು.ಬಸವಣ್ಣ, ಜೆಎಸ್‌ಎಸ್ ಬಡಾವಣೆ, ಮೈಸೂರು.
ವಿಧಾನಸಭಾ ಅಧಿವೇಶನದಲ್ಲಿ ಕೆಲ ಶಾಸಕರು ಪ್ರತಿಭಟನೆ ಮಾಡುವ ಭರದಲ್ಲಿ ಕಾಗದ ಪತ್ರಗಳನ್ನು ಸಭಾಧ್ಯಕ್ಷರ ಪೀಠದತ್ತ ತೂರಿ ಆ ಸ್ಥಾನಕ್ಕೆ ಅಗೌರವ ತೋರಿರುವುದು ನಿಜಕ್ಕೂ ಖಂಡನೀಯ. ವಿಧಾನಸಭಾ ಅಧಿವೇಶನದಲ್ಲಿ ಭಾಗವಹಿಸುವ ಎಲ್ಲ ಶಾಸಕರೂ ತಮ್ಮ ತಮ್ಮ ಕ್ಷೇತ್ರದ ಸಮಸ್ಯೆಗಳ ಕುರಿತು ಚರ್ಚಿಸಿ ಪರಿಹಾರಗಳನ್ನು …
ವಿಧಾನಸಭಾ ಕಲಾಪದ ವೇಳೆ ರಾಜ್ಯದ ಜ್ವಲಂತ ಸಮಸ್ಯೆಗಳ ಕುರಿತು ಹೆಚ್ಚು ಚರ್ಚೆಯಾಗದೆ, ಹನಿಟ್ರ್ಯಾಪ್ ಪ್ರಕರಣದ ಬಗ್ಗೆಯೇ ಚರ್ಚೆಯಾಗಿದೆ. ರಾಜ್ಯದಲ್ಲಿ ಸಾಕಷ್ಟು ಜಲ್ವಂತ ಸಮಸ್ಯೆಗಳಿವೆ. ನಮ್ಮನ್ನು ಆಳುವ ಜನಪ್ರತಿನಿಧಿಗಳು ಆ ಸಮಸ್ಯೆಗಳನ್ನು ಪರಿಹರಿಸುತ್ತಾರೆ ಎಂಬ ವಿಶ್ವಾಸದಿಂದ ಜನರು ಅವರನ್ನು ಚುನಾವಣೆಯಲ್ಲಿ ಗೆಲ್ಲಿಸಿ ವಿಧಾನ …
ಮೈಸೂರಿನ ರಾಮಕೃಷ್ಣ ನಗರದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ವಾಣಿಜ್ಯ ಸಂಕೀರ್ಣದಲ್ಲಿರುವ ವಿಶೇಷ ಭೂಸ್ವಾಧೀನಾಧಿಕಾರಿಗಳ ಕಚೇರಿ (ಕಬಿನಿ ಜಲಾಶಯ ಯೋಜನೆ)ಯ ಆವರಣದಲ್ಲಿ ಅನೈರ್ಮಲ್ಯದ ವಾತಾವರಣ ನಿರ್ಮಾಣವಾಗಿದ್ದು, ಎಲ್ಲೆಂದರಲ್ಲಿ ಕಸದ ರಾಶಿಯೇ ಹರಡಿದೆ. ಇತ್ತೀಚೆಗೆ ನಾನು ಜಮೀನಿನ ಕಾಗದ ಪತ್ರಗಳನ್ನು ಸಿದ್ಧಪಡಿಸಲು ಮೈಸೂರಿನ ವಿಶೇಷ …
ಇತ್ತೀಚೆಗೆ ನಡೆದ ವಿಧಾನಸಭಾ ಅಧಿವೇಶನದ ಕಲಾಪದಲ್ಲಿ ಜನಹಿತಕ್ಕೆ ಸಂಬಂಧಿಸಿದ ವಿಚಾರಗಳಿಗಿಂತಲೂ ಹೆಚ್ಚಾಗಿ ಹನಿಟ್ರ್ಯಾಪ್‌ನಂತಹ ವ್ಯಕ್ತಿ ನೆಲೆಯ ವಿಷಯಗಳು ಹೆಚ್ಚು ಚರ್ಚೆಗೊಳಪಟ್ಟು ಧರಣಿ ಮತ್ತು ಗದ್ದಲ ಉಂಟು ಮಾಡಿತು. ರಾಜ್ಯದ 48ಕ್ಕೂ ಹೆಚ್ಚು ಮಂದಿ ಶಾಸಕರು, ಗಣ್ಯರು ಮತ್ತು ಪ್ರಭಾವಿ ರಾಜಕಾರಣಿಗಳು ಹನಿಟ್ರ್ಯಾಪ್‌ನಲ್ಲಿ …
26 ದಿನಗಳ ಕಾಲ ನಡೆದ ಜಾತ್ರೆಗೆ ಸಾವಿರಾರು ಮಂದಿ ಭೇಟಿ: ಸಾಲು ಪಂಕ್ತಿ ಭೋಜನ - ಭೇರ್ಯ ಮಹೇಶ್ ಕೆ.ಆರ್.ನಗರ: ತಾಲ್ಲೂಕಿನ ಪ್ರಸಿದ್ಧ ಕಪ್ಪಡಿ ಕ್ಷೇತ್ರದಲ್ಲಿ ಮಹಾ ಶಿವರಾತ್ರಿಯಿಂದ ಪ್ರಾರಂಭವಾಗಿದ್ದ ಜಾತ್ರೋತ್ಸವಕ್ಕೆ 26 ದಿನಗಳ ನಂತರ ಸೋಮವಾರ ಅದ್ಧೂರಿ ಮಹಾಮಾದಲಿ ಸೇವೆ …
ತಾಯಿ ಪದ ಹೇಳುವುದಕ್ಕೆಂದು ಹೊರಟಲ್ಲೆಲ್ಲ, ಇವರು ಕದ್ದು ಮುಚ್ಚಿಯಾದರೂ ಹಾಜರಾಗುತ್ತಿದ್ದರು. ಚಾಮರಾಜನಗರ ಜಿಲ್ಲೆಯ ರಾಮಸಮುದ್ರ ಹೊನ್ನಮ್ಮ ಅವರ ತವರು ಮನೆಯಷ್ಟೇ ಅಲ್ಲ, ಮದುವೆಯಾಗಿ ಬಂದ ಗಂಡನ ಮನೆ ಕೂಡ. ಸೋದರ ಮಾವನನ್ನೇ ಮದುವೆಯಾದ ಕಾರಣ ಊರ ತೊರೆವ ಪ್ರಸಂಗವೇ ಇವರಿಗೆ ಎದುರಾಗಲಿಲ್ಲ. …
ಬೆಂಗಳೂರಿನ ಅರಮನೆ ಮೈದಾನದಲ್ಲಿ ಇತ್ತೀಚೆಗೆ ನಡೆದ ‘ಯೂತ್ ಕಾಂಗ್ರೆಸ್’ ಸಮಾವೇಶದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವೇದಿಕೆಯ ಮೇಲೆ ‘ಮಂಡ್ಯ ಜನರ ಛತ್ರಿಆಟ ನನಗೆ ಗೊತ್ತಿಲ್ಲವೇ?’ ಎಂದು ಹೇಳಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ. ಇದು ಅವರ ದುರಹಂಕಾರದ ಪರಮಾವಧಿ ಎನ್ನಬಹುದು. ಕಳೆದ ವಿಧಾನಸಭಾ ಚುನಾವಣೆಯ …