Mysore
29
light rain

Social Media

ಶನಿವಾರ, 19 ಸೆಪ್ಟೆಂಬರ್ 2026
Light
Dark

andolana readers latter

Homeandolana readers latter

- ಗಿರೀಶ್ ಹುಣಸೂರು ಶೈಕ್ಷಣಿಕ ವರ್ಷದ ವಾರ್ಷಿಕ ಪರೀಕ್ಷೆ ಮುಗಿಸಿ ಮನೆಗೆ ಬಂದ ಮಕ್ಕಳು ಸ್ಕೂಲ್ ಬ್ಯಾಗ್ ಎಸೆದು ಅಮ್ಮ ಸ್ಕೂಲ್ ಮುಗೀತು, ನಾಳೆಯಿಂದ ರಜಾ-ಮಜಾ ಎಂದು ಜೋರು ದನಿಯಲ್ಲಿ ಸಂಭ್ರಮಾಚರಣೆ ಮಾಡತೊಡಗಿದಾಲೇ ತಲೆ ಮೇಲೆ ಕೈ ಹೊತ್ತ ಅಮ್ಮ, ಇನ್ನು …

ಮೈಸೂರಿನ ರಾಮಸ್ವಾಮಿ ಸರ್ಕಲ್‌ನಿಂದ ಮಹಾರಾಜ ಕಾಲೇಜಿನ ಕಡೆಗೆ ಹೋಗುವ ರಸ್ತೆಯ (ಕೆಆರ್ ಎಸ್ ರೋಡ್) -ಟ್‌ಪಾತ್‌ನಲ್ಲಿ ಹಲವಾರು ದಿನಗಳಿಂದ ಕುಡಿಯುವ ನೀರಿನ ಪೈಪ್ ಹೊಡೆದು ಹೋಗಿ ನೂರಾರು ಲೀಟರ್ ನೀರು ಪೋಲಾಗುತ್ತಿದೆ. ಬೇಸಿಗೆ ಸಮಯದಲ್ಲಿ ನೀರಿನ ಅಭಾವ ತೀವ್ರವಾಗಿದ್ದು, ಇಂತಹ ಸಂದರ್ಭದಲ್ಲೇ …

ಮೈಸೂರಿನಲ್ಲಿ, ದಿನದಿಂದ ದಿನಕ್ಕೆ, ಬಿಸಿಲಿನ ತಾಪ ಹೆಚ್ಚಾಗುತ್ತಿದ್ದು, ಇತ್ತೀಚಿನ ದಿನಗಳಲ್ಲಿ  38 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಇದು ಮುಂದಿನ ದಿನಗಳಲ್ಲಿ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಗಳಿವೆ. ಆರೋಗ್ಯ ಮಂತ್ರಿ ದಿನೇಶ್ ಗುಂಡೂರಾವ್ ಮಧ್ಯಾಹ್ನ 12 ಗಂಟೆಯಿಂದ 3ರ ತನಕ ಹೆಚ್ಚು ಓಡಾಡಬೇಡಿ …

ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದಿಂದ ಹುಣಸೂರು ತಾಲ್ಲೂಕಿನ ಗದ್ದಿಗೆಗೆ ಸೂಕ್ತ ಬಸ್ ವ್ಯವಸ್ಥೆ ಇಲ್ಲದೆ ಜನರು ಪರದಾಡುವಂತಾಗಿದೆ. ಗದ್ದಿಗೆ ಗ್ರಾಮದಲ್ಲಿ ಕೆಂಡಗಣ್ಣೇಶ್ವರ ದೇವಸ್ಥಾನ ಇದ್ದು, ಸಾರ್ವಜನಿಕರು ದೇವಸ್ಥಾನಕ್ಕೆ ಮದುವೆ ಕಾರ್ಯ ಹಾಗೂ ಪೂಜೆಗಳಿಗೆ ದಿನ ನಿತ್ಯ ಭೇಟಿ ನೀಡುತ್ತಾರೆ. …

ಓದುಗರ ಪತ್ರ

ಮೈಸೂರಿನ ಚಾಮರಾಜ ಡಬ್ಬಲ್ ರಸ್ತೆ (ರಾಮಸ್ವಾಮಿ ಸರ್ಕಲ್) ಸಮೀಪದ ವೆಂಕಟಾಚಲ ಧಾಮ(ರಾಘವೇಂದ್ರ ಸ್ವಾಮಿಗಳ ಮಠ)ದ ಹಿಂದಿರುವ ಮನೆಗಳು ಹಾಗೂ ಡಿ. ಸುಬ್ಬಯ್ಯ ರಸ್ತೆಯ ಕೆಲವು ಮನೆಗಳಿಗೆ ಕಳೆದೊಂದು ವಾರದಿಂದ ಸಮರ್ಪಕವಾಗಿ ನೀರು ಸರಬರಾಜಾಗದೇ ಜನರು ತಮ್ಮ ಎಲ್ಲಾ ಕೆಲಸ ಕಾರ್ಯಗಳನ್ನು ಬಿಟ್ಟು …

ಓದುಗರ ಪತ್ರ

ಮೈಸೂರಿನ ಕುವೆಂಪುನಗರದ ವಿಶ್ವ ಮಾನವ ಜೋಡಿ ರಸ್ತೆಯಲ್ಲಿರುವ ‘ರಿವರ್‘ ಶೋ ರೂಂ ಎದುರು ನೀರಿನ ಸಂಪರ್ಕ ಕಲ್ಪಿಸುವ ಸಲುವಾಗಿ ಮುಖ್ಯ ರಸ್ತೆಯನ್ನು ಅಗೆದು ಹಾಕಲಾಗಿದ್ದು, ಅದನ್ನು ಸರಿಯಾಗಿ ಮುಚ್ಚದಿರುವ ಪರಿಣಾಮ ವಾಹನ ಸವಾರರು ಪರದಾಡುವಂತಾಗಿದೆ. ಕೆಲ ದಿನಗಳ ಹಿಂದಷ್ಟೇ ನೀರಿನ ಸಂಪರ್ಕ …

dgp murder case

ಸುರುಳಿ ಸುತ್ತುತ್ತಿದೆ ರಾಜಕಾರಣದ ಅಂಗಳದಲ್ಲಿ ಈಗ ಹಲೋ... ಹೊಗೆ! ಬೆಂಕಿ ಹೊತ್ತಿಸಿದವರು ಮುಸಿ ಮುಸಿ ನಗುತ್ತಿರಬಹುದು ಒಳಗೊಳಗೆ! -ಮ.ಗು.ಬಸವಣ್ಣ, ಜೆಎಸ್‌ಎಸ್ ಬಡಾವಣೆ, ಮೈಸೂರು.  

ವಿಧಾನಸಭಾ ಅಧಿವೇಶನದಲ್ಲಿ ಕೆಲ ಶಾಸಕರು ಪ್ರತಿಭಟನೆ ಮಾಡುವ ಭರದಲ್ಲಿ ಕಾಗದ ಪತ್ರಗಳನ್ನು ಸಭಾಧ್ಯಕ್ಷರ ಪೀಠದತ್ತ ತೂರಿ ಆ ಸ್ಥಾನಕ್ಕೆ ಅಗೌರವ ತೋರಿರುವುದು ನಿಜಕ್ಕೂ ಖಂಡನೀಯ. ವಿಧಾನಸಭಾ ಅಧಿವೇಶನದಲ್ಲಿ ಭಾಗವಹಿಸುವ ಎಲ್ಲ ಶಾಸಕರೂ ತಮ್ಮ ತಮ್ಮ ಕ್ಷೇತ್ರದ ಸಮಸ್ಯೆಗಳ ಕುರಿತು ಚರ್ಚಿಸಿ ಪರಿಹಾರಗಳನ್ನು …

ಓದುಗರ ಪತ್ರ

ವಿಧಾನಸಭಾ ಕಲಾಪದ ವೇಳೆ ರಾಜ್ಯದ ಜ್ವಲಂತ ಸಮಸ್ಯೆಗಳ ಕುರಿತು ಹೆಚ್ಚು ಚರ್ಚೆಯಾಗದೆ, ಹನಿಟ್ರ್ಯಾಪ್ ಪ್ರಕರಣದ ಬಗ್ಗೆಯೇ ಚರ್ಚೆಯಾಗಿದೆ. ರಾಜ್ಯದಲ್ಲಿ ಸಾಕಷ್ಟು ಜಲ್ವಂತ ಸಮಸ್ಯೆಗಳಿವೆ. ನಮ್ಮನ್ನು ಆಳುವ ಜನಪ್ರತಿನಿಧಿಗಳು ಆ ಸಮಸ್ಯೆಗಳನ್ನು ಪರಿಹರಿಸುತ್ತಾರೆ ಎಂಬ ವಿಶ್ವಾಸದಿಂದ ಜನರು ಅವರನ್ನು ಚುನಾವಣೆಯಲ್ಲಿ ಗೆಲ್ಲಿಸಿ ವಿಧಾನ …

dgp murder case

ಮೈಸೂರಿನ ರಾಮಕೃಷ್ಣ ನಗರದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ವಾಣಿಜ್ಯ ಸಂಕೀರ್ಣದಲ್ಲಿರುವ ವಿಶೇಷ ಭೂಸ್ವಾಧೀನಾಧಿಕಾರಿಗಳ ಕಚೇರಿ (ಕಬಿನಿ ಜಲಾಶಯ ಯೋಜನೆ)ಯ ಆವರಣದಲ್ಲಿ ಅನೈರ್ಮಲ್ಯದ ವಾತಾವರಣ ನಿರ್ಮಾಣವಾಗಿದ್ದು, ಎಲ್ಲೆಂದರಲ್ಲಿ ಕಸದ ರಾಶಿಯೇ ಹರಡಿದೆ. ಇತ್ತೀಚೆಗೆ ನಾನು ಜಮೀನಿನ ಕಾಗದ ಪತ್ರಗಳನ್ನು ಸಿದ್ಧಪಡಿಸಲು ಮೈಸೂರಿನ ವಿಶೇಷ …

Stay Connected​
error: Content is protected !!