Mysore
14
few clouds

Social Media

ಗುರುವಾರ, 22 ಜನವರಿ 2026
Light
Dark

andolana readers latter

Homeandolana readers latter

ಬಾಲಿವುಡ್‌ನ ಜನಪ್ರಿಯ ನಟರೊಬ್ಬರು ತಮ್ಮ 60ನೇ ವಯಸ್ಸಿನಲ್ಲಿ ಮೂರನೇ ಮದುವೆಯಾಗುತ್ತಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದ್ದು, ಸೆಲೆಬ್ರಿಟಿಗಳಿಗೆ ಮದುವೆ ಎಂದರೆ ಮಕ್ಕಳಾಟವೇ ಎನ್ನುವಂತಾಗಿದೆ. ಈಗಾಗಲೇ ಎರಡು ಬಾರಿ ಮದುವೆಯಾಗಿರುವ ಅವರು, ಮಕ್ಕಳನ್ನೂ ಹೊಂದಿದ್ದಾರೆ. ಅಲ್ಲದೆ ಇಬ್ಬರು ಪತ್ನಿಯರಿಗೆ ವಿಚ್ಛೇದನ ನೀಡಿದ್ದಾರೆ. ಇದು ಅವರವರ …

dgp murder case

ನಟ ಪುನೀತ್ ರಾಜ್‌ಕುಮಾರ್ ನಮ್ಮನ್ನು ಅಗಲಿ ಅದಾಗಲೇ ಮೂರು ವರ್ಷಗಳ ಮೇಲಾಗಿದ್ದರೂ ಅವರ ಸಮಾಜಮುಖಿ ಕೆಲಸಗಳು ಅವರನ್ನು ಇಂದಿಗೂ ಕನ್ನಡಿಗರ ಮನದಲ್ಲಿ ಜೀವಂತವಾಗಿರಿಸಿವೆ. ಬಾಲಕನಾಗಿರುವಾಗಲೇ ಬೆಳ್ಳಿತೆರೆಗೆ ಪದಾರ್ಪಣೆ ಮಾಡಿದ ಪುನೀತ್ ರಾಜ್ ಕುಮಾರ್ 12ನೇ ವಯಸ್ಸಿಗೆ ರಾಷ್ಟ್ರಪ್ರಶಸ್ತಿಗಳಿಸಿದ ಪ್ರತಿಭಾವಂತ ನಟ. ಅಪ್ಪು, …

2012ರಲ್ಲಿಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಇನ್ನೂ ತಾರ್ಕಿಕ ಅಂತ್ಯ ಕಾಣದೆ ಸೌಜನ್ಯ ಕುಟುಂಬಕ್ಕೆ ನ್ಯಾಯ ದೊರಕದಿರುವುದು ಬೇಸರದ ಸಂಗತಿ. ಇತ್ತೀಚೆಗೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮೀರ್ ಎಂಬ ಯೂಟ್ಯೂಬರ್ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದು, ಸೌಜನ್ಯ ಪರ ನ್ಯಾಯಕ್ಕಾಗಿ ಆಗ್ರಹಿಸಿದ್ದಾರೆ. …

ಓದುಗರ ಪತ್ರ

ಹೆಚ್.ಡಿ.ಕೋಟೆ, ಸರಗೂರು ತಾಲ್ಲೂಕುಗಳಿಂದ ಮೈಸೂರು-ಮಾನಂದವಾಡಿ ರಸ್ತೆ ಮೂಲಕ ಮೈಸೂರಿಗೆ ಸಂಚರಿಸುವವರು ಹಾಗೂ ಜಯಪುರ ಹೋಬಳಿಯ ಸುತ್ತಮುತ್ತಲಿನ ಹಲವಾರು ಗ್ರಾಮಗಳ ಜನರು ಕೆಂಚಲಗೂಡು ಗೇಟ್ ಮಾರ್ಗವಾಗಿ ಸಪ್ತ ಋಷಿ ನಗರ, ಮಾಲೆಗಾಲದ ಮಾರಮ್ಮನವರ ದೇವಸ್ಥಾನ, ವಿವೇಕಾನಂದ ನಗರದ ಮೂಲಕವೂ ಮೈಸೂರನ್ನು ತಲುಪುತ್ತಾರೆ. ನಿತ್ಯ …

ಮೈಸೂರಿನ ಡಿ.ಸುಬ್ಬಯ್ಯ ರಸ್ತೆಯ ಬಳಿ ಇರುವ ರಾಜಕಾಲುವೆಗೆ ಕೆಲವರು ಪ್ರತಿನಿತ್ಯ ಕಸ ತಂದು ಸುರಿಯುತ್ತಿರುವ ಪರಿಣಾಮ ನೀರು ಸರಾಗವಾಗಿ ಹರಿಯದೇ ನಿಂತಲ್ಲೇ ನಿಂತು ಸೊಳ್ಳೆ, ನೊಣಗಳ ಹಾವಳಿ ಹೆಚ್ಚಾಗಿದ್ದು, ಸಾಂಕ್ರಾಮಿಕ ರೋಗಗಳು ಹರಡುವ ಭೀತಿ ಎದುರಾಗಿದೆ. ಡಿ.ಸುಬ್ಬಯ್ಯ ರಸ್ತೆ ಸುತ್ತಮುತ್ತಲಿನ ಬಡಾವಣೆಗಳ …

Stay Connected​
error: Content is protected !!