ಮೈಸೂರಿನ ಶ್ರೀರಾಂಪುರ ಎರಡನೇ ಹಂತದಲ್ಲಿರುವ ಮಧುವನ ಬಡಾವಣೆಯಲ್ಲಿರುವ ಮಧುವನ ಪಾರ್ಕ್ ವಾಯುವಿಹಾರಿಗಳ ನೆಚ್ಚಿನ ತಾಣವಾಗಿದೆ. ೬೪ನೇ ವಾರ್ಡ್ ವ್ಯಾಪ್ತಿಗೊಳಪಡುವ ಈ ಪಾರ್ಕ್‌ನ ವಾಕಿಂಗ್ ಪಾತ್‌ನಲ್ಲಿ ಅಳವಡಿಸಿರುವ ಟೈಲ್ಸ್‌ಗಳು ಮರದ ಬೇರುಗಳಿಂದಾಗಿ ಉಬ್ಬಿರುವು ದರಿಂದ ಹಿರಿಯ ನಾಗರಿಕರು ಹಾಗೂ ಮಕ್ಕಳಿಗೆ ವಾಕಿಂಗ್ ಮಾಡಲು …


