ಮೈಸೂರು ಜಿಲ್ಲೆಯ ಹೆಗ್ಗಡದೇವನಕೋಟೆಯು ವನಸಿರಿ ನಾಡು ಎಂದೆ ಪ್ರಸಿದ್ಧಿ ಪಡೆದಿದೆ ಹಾಗೆ ಜಲಾಶಯಗಳ ಬೀಡು ಎಂದು ಹೆಸರು ಪಡೆದುಕೊಂಡಿದೆ. ಈಗ ಕೇರಳ ರಾಜ್ಯದಲ್ಲಿ ಹೆಚ್ಚು ಹೆಚ್ಚು ಮಳೆಯಾಗಿರುವುದರಿಂದ ಕಬಿನಿ ಜಲಾಶಯವು ತುಂಬಿದೆ. ಆದರೆ ತಾರಕ ಜಲಾಶಯ ತುಂಬಬೇಕಾದರೆ ಇನ್ನು ಸಾಕಷ್ಟು ದಿನ …
ಮೈಸೂರು ಜಿಲ್ಲೆಯ ಹೆಗ್ಗಡದೇವನಕೋಟೆಯು ವನಸಿರಿ ನಾಡು ಎಂದೆ ಪ್ರಸಿದ್ಧಿ ಪಡೆದಿದೆ ಹಾಗೆ ಜಲಾಶಯಗಳ ಬೀಡು ಎಂದು ಹೆಸರು ಪಡೆದುಕೊಂಡಿದೆ. ಈಗ ಕೇರಳ ರಾಜ್ಯದಲ್ಲಿ ಹೆಚ್ಚು ಹೆಚ್ಚು ಮಳೆಯಾಗಿರುವುದರಿಂದ ಕಬಿನಿ ಜಲಾಶಯವು ತುಂಬಿದೆ. ಆದರೆ ತಾರಕ ಜಲಾಶಯ ತುಂಬಬೇಕಾದರೆ ಇನ್ನು ಸಾಕಷ್ಟು ದಿನ …
ಮೈಸೂರಿನ ವಿಜಯನಗರ ಎರಡನೇ ಹಂತದ ದಿವ್ಯರೂಪ ಕಲ್ಯಾಣ ಮಂಟಪದ ಸಮೀಪ ಮೂರು ವಾರಗಳಿಂದ ದಿನದಲ್ಲಿ ಆರು ಗಂಟೆಗಳ ಕಾಲ ಪ್ರತಿ ನಿತ್ಯ ಸಾವಿರಾರು ಲೀಟರ್ ನೀರು, ಚರಂಡಿ ಸೇರುತ್ತಿದೆ. ಸುಮಾರು ದೂರದವರೆಗೆ ನೀರು ಪೋಲಾಗಿ ಹೋಗುವುದರಿಂದ ರಸ್ತೆ ಗುಂಡಿಯಾಗಿದೆ. ಇದರಿಂದ ಸದ್ವಿದ್ಯಾ …
ಮೈಸೂರು ಮಹಾನಗರ ಪಾಲಿಕೆಯು ಸಾರ್ವಜನಿಕರು ಆಸ್ತಿ ತೆರಿಗೆಯನ್ನು ಕಟ್ಟಲು ಏಪ್ರಿಲ್ ತಿಂಗಳಿನಲ್ಲಿ ಮಾತ್ರ ಶೇ.5ರಷ್ಟು ರಿಯಾಯಿತಿಯನ್ನು ನೀಡಿದೆ. ನಂತರದ ಮೇ ಮತ್ತು ಜೂನ್ ತಿಂಗಳಲ್ಲಿ ಆಸ್ತಿ ತೆರಿಗೆ ಕಟ್ಟುವವರಿಗೆ ಯಾವುದೇ ರಿಯಾಯಿತಿ ಇರುವುದಿಲ್ಲ, ನಂತರ ತೆರಿಗೆ ಪಾವತಿಸುವವರಿಗೆ, ಪ್ರತಿ ತಿಂಗಳಿಗೆ, ಶೇ.2ರಷ್ಟು …
ಕನ್ನಡಕ್ಕೆ ಶ್ರೇಷ್ಠ ದಾಂಪತ್ಯ ಗೀತೆಗಳನ್ನು ನೀಡಿದ, ಪ್ರೇಮಕವಿಯೆಂದೇ ಹೆಸರಾದ ನಾಡಿನ ಹಿರಿಯ ಕವಿ ಕೆ.ಎಸ್.ನರಸಿಂಹಸ್ವಾಮಿ ಅವರ ಗೌರವಾರ್ಥವಾಗಿ ಹುಟ್ಟೂರಾದ ಕಿಕ್ಕೇರಿಯ ಅಮಾನಿ ಕೆರೆಗೆ ‘ಕೆ. ಎಸ್. ನರಸಿಂಹಸ್ವಾಮಿ ಸರೋವರ’ಎಂದು ನಾಮಕರಣ ಮಾಡಲು ಸರಕಾರ ಅನುಮೋದನೆ ನೀಡಿರುವುದು ಸ್ವಾಗತಾರ್ಹ ಸಂಗತಿ. ಕೆ. ಎಸ್. …
ಮೈಸೂರಿನಲ್ಲಿ ಸ್ವಲ್ಪ ಮಳೆಯಾದರೂ ರೂಪಾನಗರ ಬಡಾವಣೆಯಲ್ಲಿ ವಿದ್ಯುತ್ ಕಡಿತ ಮಾಡಲಾಗುತ್ತದೆ. ರಾತ್ರಿ ವೇಳೆ ಮಳೆ ಬಂದರಂತೂ ವಿದ್ಯುತ್ ಸಂಪರ್ಕಕಲ್ಪಿಸುವುದು ಬೆಳಿಗ್ಗೆಯೇ. ರಾತ್ರಿಯಿಡೀ ಸೊಳ್ಳೆಗಳ ಹಾವಳಿಯಿಂದಾಗಿ ನಿದ್ರೆ ಮಾಡಲಾಗದೆ ಪರಿತಪಿಸುವಂತಾಗುತ್ತದೆ. ಎಷ್ಟೇ ಮಳೆ ಬಂದರೂ ಸಮೀಪದ ರಾಜರಾಜೇಶ್ವರಿ ನಗರದ ಫೀಡರ್ ವ್ಯಾಪ್ತಿಯಲ್ಲಿ ವಿದ್ಯುತ್ …
ಜನಗಣತಿ ಕಾರ್ಯದಲ್ಲಿ ಗಣತಿದಾರರು ತಮ್ಮ ವ್ಯಾಪ್ತಿಯ ಪ್ರತಿಯೊಂದು ಮನೆಗೂ ಭೇಟಿ ನೀಡಬೇಕು. ಗುರುತಿನ ಚೀಟಿ ಧರಿಸಿ, ಸೌಜನ್ಯದಿಂದ ಮಾಹಿತಿ ಸಂಗ್ರಹಿಸಿ. ಮನೆ ಬಾಗಿಲು ಮುಚ್ಚಿದ್ದರೆ ಮರು ಭೇಟಿ ನೀಡಿ ಮಾಹಿತಿ ಪಡೆಯುವುದು ನಿಮ್ಮ ಬದ್ಧತೆಯಾಗಿರಲಿ. ಊಹೆಗಳಿಗೆ ಅವಕಾಶ ನೀಡದೆ ವಾಸ್ತವವನ್ನೇ ಆಪ್‌ನಲ್ಲಿ …
ಮುರ್ಖರ ದಿನ ವಾದ ಏಪ್ರಿಲ್ ಒಂದರಂದು ( ಬುಧವಾರ), ಕೆಲವು ಜಾಲತಾಣಗಳಲ್ಲಿ ದೇಶದ ರಾಷ್ಟ್ರೀಯ ಲಾಂಛನದ ಅಡಿಯಲ್ಲಿ,(ಸಿಂಹ ಮತ್ತು ಅಶೋಕ ಸ್ತಂಭ ) ಪಶ್ಚಿಮ ಏಷ್ಯಾದ ಅಮೆರಿಕ -ಇಸ್ರೇಲ್ ಮತ್ತು ಇರಾನ್ ನಡುವೆ ಯುದ್ಧ ನಡೆಯುತ್ತಿರುವುದರಿಂದ ದೇಶದಲ್ಲಿ ಲಾಕ್ ಡೌನ್ ಜರಿಗೆ …
ಚಾಮರಾಜನಗರ ಜಿಲ್ಲೆಯ ಎಲ್ಲಾ ಗ್ರಾಮಗಳ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಆಂಬ್ಯುಲೆನ್ಸ್ ಸೌಲಭ್ಯವಿಲ್ಲದೇ ಅಪಘಾತ ಮೊದಲಾದ ತುರ್ತು ಸಂದರ್ಭಗಳಲ್ಲಿ ರೋಗಿಗಳು ಹಾಗೂ ಗಾಯಳುಗಳನ್ನು ತಾಲ್ಲೂಕು ಹಾಗೂ ಜಿಲ್ಲಾ ಆಸ್ಪತ್ರೆಗೆ ಸಾಗಿಸಲು ತೊಂರೆಯಾಗಿದ್ದು, ಕೆಲವೊಮ್ಮೆ ಜೀವಹಾನಿಯಾಗಿರುವ ಘಟನೆಗಳೂ ನಡೆದಿವೆ. ಜನಪ್ರತಿನಿಧಿಗಳು ಹಾಗೂ ಆರೋಗ್ಯ ಇಲಾಖೆಯ …
ಬುದ್ಧನ ಚಿಂತನೆಗಳನ್ನು ಭಾರತದಿಂದ ಓಡಿಸಿದಂತೆ, ಮಹಾತ್ಮ ಗಾಂಧೀಜಿಯವರನ್ನು ಭಾರತೀಯರ ಮನಸ್ಸಿನಿಂದಿಂದಲೇ ತೆಗೆದುಹಾಕುವ ಬಿಜೆಪಿ ಹಾಗೂ ಕೇಂದ್ರ ಸರ್ಕಾರದ ಕುತಂತ್ರ ಬಯಲಾಗಿದೆ. ‘ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ’ (ನರೇಗಾ) ಯಲ್ಲಿ ಗಾಂಧಿಯ ಹೆಸರನ್ನು ಕೈ ಬಿಟ್ಟು ‘ಜಿ ರಾಮ್ ಜಿ’ …
ಇತ್ತೀಚಿನ ದಿನಗಳಲ್ಲಿ, ಟೂತ್ ಪೇಸ್ಟ್‌ಗಳಲ್ಲಿ ತಂಬಾಕು ಮತ್ತು ನಿಕೋಟಿನ್ ಅಂಶ ಪತ್ತೆಯಾಗಿದ್ದು, ಇದರ ಸೇವನೆಯಿಂದ ಹಲವು ಮಕ್ಕಳು ತೊಂದರೆಗೊಳಗಾಗಿರುವ ಘಟನೆಗಳು ವರದಿಯಾಗಿವೆ. ತಂಬಾಕು ಮತ್ತು ನಿಕೋಟಿನ್ ಅಂಶವನ್ನು ಟೂತ್ ಪೇಸ್ಟ್‌ಗಳಲ್ಲಿ ಸೇರಿಸುವುದರಿಂದ ಮಕ್ಕಳಿಗೆ ದೀರ್ಘಕಾಲಿಕ ದೈಹಿಕ ಸಮಸ್ಯೆಗಳು, ಶಾರೀರಿಕ ಮತ್ತು ಮಾನಸಿಕ …