ಮೈಸೂರಿನ ದೇವೇಗೌಡ ವೃತ್ತದ ಬಳಿ ಇರುವ ವಿದ್ಯಾ ವಿಕಾಸ್ ಕಾಲೇಜಿನ ಹಿಂಭಾಗದ ಗೇಟ್‌ನಿಂದ ವಸಂತ ನಗರ ಬಸ್ ನಿಲ್ದಾಣದವರೆಗಿನ ರಸ್ತೆಯಲ್ಲಿ ವಿದ್ಯುತ್ ದೀಪಗಳಿಲ್ಲದೆ ಜನರು ಕಗ್ಗತ್ತಲಿನಲ್ಲಿಯೇ ಓಡಾಡಬೇಕಾದ…
ಎಚ್.ಡಿ.ಕೋಟೆ ತಾಲ್ಲೂಕಿನ ಹಂಪಾಪುರ ಹೋಬಳಿಯ ಕ್ಯಾತನಹಳ್ಳಿ ಗ್ರಾಮದಿಂದ ಸಿಂಗರಮಾರನಹಳ್ಳಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯೂ ಸಂಪೂರ್ಣವಾಗಿ ಹದಗೆಟ್ಟು ಹೋಗಿದ್ದು, ಜನರು ಗುಂಡಿ ಬಿದ್ದ ರಸ್ತೆಯಲ್ಲಿಯೇ ಸಂಚರಿಸಬೇಕಾದ ಅನಿವಾರ್ಯತೆ…
ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್‌ಗಳ ಹಾವಳಿ ಹೆಚ್ಚಾಗಿದ್ದು,ಜೀ ವನಾಧಾರಕ್ಕೆಂದು ಸಾಲ ಮಾಡಿದ ಜನರು ಮೈಕ್ರೋ ಫೈನಾನ್ಸ್‌ಗಳ ಸಾಲದ ಸುಳಿಗೆ ಸಿಲುಕಿ ಗ್ರಾಮಗಳನ್ನು ತೊರೆಯುತ್ತಿರುವ, ಆತ್ಮಹತ್ಯೆ ಹಿಡಿಯುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ.…