ಮಂಡ್ಯ ಜಿಲ್ಲೆಯ ಕೃಷ್ಣ ರಾಜ ಸಾಗರದ ಸಂತೆಮಾಳ ವೃತ್ತದಲ್ಲಿ ಫುಟ್ ಪಾತ್ ಮೇಲೆಯೇ ಸ್ಥಳೀಯ ವ್ಯಾಪಾರಿಗಳು ಮಾರಾಟ ಮಾಡುತ್ತಾರೆ. ಫಾಸ್ಟ್ ಫುಡ್ ಅಂಗಡಿ ನಡೆಸುವವರು ಅವರ ವಾಹನಗಳನ್ನು…
ಹೊಸದಿಲ್ಲಿಯ ಹೈಕೋರ್ಟ್‌ನ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರ ನಿವಾಸದಲ್ಲಿ ಅಪಾರ ಪ್ರಮಾಣದ ಹಣ ಪತ್ತೆಯಾಗಿದ್ದು, ಈ ಬಗ್ಗೆ ಸುಪ್ರೀಂ ಕೋರ್ಟ್ ಆಂತರಿಕ ತನಿಖೆ ನಡೆಸುವುದಾಗಿ ಹೇಳಿರುವುದಾಗಿ ಮಾಧ್ಯಮಗಳಲ್ಲಿ…
ಮೈಸೂರಿನ ದೇವೇಗೌಡ ವೃತ್ತದ ಬಳಿ ಇರುವ ವಿದ್ಯಾ ವಿಕಾಸ್ ಕಾಲೇಜಿನ ಹಿಂಭಾಗದ ಗೇಟ್‌ನಿಂದ ವಸಂತ ನಗರ ಬಸ್ ನಿಲ್ದಾಣದವರೆಗಿನ ರಸ್ತೆಯಲ್ಲಿ ವಿದ್ಯುತ್ ದೀಪಗಳಿಲ್ಲದೆ ಜನರು ಕಗ್ಗತ್ತಲಿನಲ್ಲಿಯೇ ಓಡಾಡಬೇಕಾದ…
ಎಚ್.ಡಿ.ಕೋಟೆ ತಾಲ್ಲೂಕಿನ ಹಂಪಾಪುರ ಹೋಬಳಿಯ ಕ್ಯಾತನಹಳ್ಳಿ ಗ್ರಾಮದಿಂದ ಸಿಂಗರಮಾರನಹಳ್ಳಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯೂ ಸಂಪೂರ್ಣವಾಗಿ ಹದಗೆಟ್ಟು ಹೋಗಿದ್ದು, ಜನರು ಗುಂಡಿ ಬಿದ್ದ ರಸ್ತೆಯಲ್ಲಿಯೇ ಸಂಚರಿಸಬೇಕಾದ ಅನಿವಾರ್ಯತೆ…
ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್‌ಗಳ ಹಾವಳಿ ಹೆಚ್ಚಾಗಿದ್ದು,ಜೀ ವನಾಧಾರಕ್ಕೆಂದು ಸಾಲ ಮಾಡಿದ ಜನರು ಮೈಕ್ರೋ ಫೈನಾನ್ಸ್‌ಗಳ ಸಾಲದ ಸುಳಿಗೆ ಸಿಲುಕಿ ಗ್ರಾಮಗಳನ್ನು ತೊರೆಯುತ್ತಿರುವ, ಆತ್ಮಹತ್ಯೆ ಹಿಡಿಯುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ.…