ಮೈಸೂರಿನ ಬೋಗಾದಿ-ಗದ್ದಿಗೆ ರಸ್ತೆಯಲ್ಲಿ ಬರುವ ರೂಪಾನಗರದಿಂದ ದಾಸನಕೊಪ್ಪಲು, ಮರಟಿಕ್ಯಾತನಹಳ್ಳಿ, ಬೀರಿಹುಂಡಿ, ಗದ್ದಿಗೆ ಮಾರ್ಗವಾಗಿ ಹಾದುಹೋಗುವ ರಸ್ತೆಯಲ್ಲಿ ಬೀದಿ ದೀಪಗಳು ಇಲ್ಲದ ಕಾರಣ ಆಗಿಂದಾಗ್ಗೆ ಕಳ್ಳತನಗಳು, ಅಪಘಾತಗಳು ನಡೆಯುತ್ತಿವೆ. ಪಟ್ಟಣ ಪಂಚಾಯಿತಿಯಲ್ಲಿ ಜನ ಪ್ರತಿನಿಧಿಗಳು ಇಲ್ಲದ ಕಾರಣ ಯಾರಿಗೆ ದೂರು ನೀಡಬೇಕು ಎಂದು …


