Mysore
21
clear sky

Social Media

ಗುರುವಾರ, 12 ಮಾರ್ಚ್ 2026
Light
Dark

Andolana readers letter

HomeAndolana readers letter
ಓದುಗರ ಪತ್ರ

೨೦೨೫ರ ನಾಡಹಬ್ಬ ದಸರಾ ಮಹೋತ್ಸವದ ಪ್ರಯುಕ್ತ ದಸರಾ ಸಮಿತಿ ಪರಿಚಯಿಸಿದ್ದ ಗೋಲ್ಡ್ ಪಾಸ್ ಅನ್ನು ೬,೫೦೦ರೂ. ಕೊಟ್ಟು ಖರೀದಿಸಿದ ಹಲವು ಮಂದಿಗೆ ತೀರ ನಿರಾಸೆ ಉಂಟಾಗಿದೆ. ಹಣ ತೆತ್ತು ಗೋಲ್ಡ್ ಪಾಸ್ ಖರೀದಿಸಿದವರಿಗೆ ನಿಗದಿಪಡಿಸಿದ ಸ್ಥಳದಲ್ಲಿ ಜಂಬೂಸವಾರಿ ವೀಕ್ಷಿಸಲು ಪೊಲೀಸರು ಅನುಮತಿ …

ಓದುಗರ ಪತ್ರ

ಮೈಸೂರಿನ ಕುವೆಂಪುನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮುಂಭಾಗದಲ್ಲಿ ಮತ್ತು ಉದ್ಯಾನವನದ ಸನಿಹದಲ್ಲಿರುವ ರಸ್ತೆಯಲ್ಲಿ ಅಕ್ಕ ಪಕ್ಕದಲ್ಲಿರುವ ಮನೆಯವರು ಮೈಸೂರು ನಗರದ ಪಾಲಿಕೆಯ ಕಸದ ವಾಹನಕ್ಕೆ ಕಸ ಕೊಡದೆ, ರಾತ್ರಿ ವೇಳೆ ಕಾಲೇಜಿನ ಮುಂಭಾಗದಲ್ಲಿ ಸುರಿದು ಹೋಗುತ್ತಿದ್ದಾರೆ. ಇದೇ ರಸ್ತೆಯಲ್ಲಿ ಜ್ಯೋತಿ …

ರಮೇಶ್ ಪಿ. ರಂಗಸಮುದ್ರ ಕಹಿ ಬೇವು ಪ್ರಕೃತಿ ನಮಗೆ ನೀಡಿರುವ ಉತ್ತಮ ‘ವರ’ ಎಂದೇ ಹೇಳಬಹುದು.ಭಾರತದಲ್ಲಿ ಪುರಾಣ ಇತಿಹಾಸ ಕಾಲದಿಂದ ಇಂದಿನವರೆಗೂ ಔಷಧವಾಗಿ ಮಣ್ಣು ಮತ್ತು ಜೀವಿಗಳ ಆರೋಗ್ಯ ಸುಧಾರಣೆಯಲ್ಲಿ ವ್ಯಾಪಕವಾಗಿ ಬಳಸಲಾಗುತ್ತದೆ. ಆಯುರ್ವೇದ ಪಿತಾಮಹರಾದ ಚರಕ, ಸುಶ್ರುತ, ಮೊದಲಾದ ಪಂಡಿತರು …

ಓದುಗರ ಪತ್ರ

ನಾಡಹಬ್ಬ ದಸರಾ ಉದ್ಘಾಟನೆಗೆ ಅಂತಾರಾಷ್ಟ್ರೀಯ ಬುಕರ್ ಪ್ರಶಸ್ತಿ ಪುರಸ್ಕೃತ ಸಾಹಿತಿ ಬಾನು ಮುಷ್ತಾಕ್ ಅವರನ್ನು ರಾಜ್ಯ ಸರ್ಕಾರ ಆಹ್ವಾನಿಸಿರುವುದನ್ನು ಪ್ರತಿಪಕ್ಷಗಳು ಖಂಡಿಸಿರುವುದು ಸರಿಯಲ್ಲ. ರಾಜಕೀಯ ನಾಯಕರು ನಾಡಹಬ್ಬ ದಸರಾ ಉದ್ಘಾಟನೆ ವಿಚಾರದಲ್ಲಿ ಧರ್ಮವನ್ನು ಬೆರೆಸಿ ಧಾರ್ಮಿಕ ವೈಷಮ್ಯಕ್ಕೆ ಕಾರಣವಾಗಿರುವುದು ವಿಷಾದಕರ ಸಂಗತಿ. …

ಓದುಗರ ಪತ್ರ

ಮೈಸೂರಿನಲ್ಲಿರುವ ಅಖಿಲ ಭಾರತ ವಾಕ್ ಶ್ರವಣ ಸಂಸ್ಥೆಯ (ಆಯಿಶ್) ವಜ್ರ ಮಹೋತ್ಸವದಲ್ಲಿ ಭಾಗಿಯಾಗಿದ್ದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು , ವಾಕ್ ಮತ್ತು ಶ್ರವಣ ಸಮಸ್ಯೆಯುಳ್ಳವರಿಗೆ ಅನೇಕ ನೂತನ ತಂತ್ರಜ್ಞಾನಗಳು ಈ ಕಾಲಘಟ್ಟದಲ್ಲಿ ಜಾರಿಗೆ ಬಂದಿವೆ. ಆದರೆ, ಇಂತಹ ತಂತ್ರಜ್ಞಾನಗಳನ್ನು ಸಾಮಾನ್ಯ …

ಓದುಗರ ಪತ್ರ

ಗಣೇಶೋತ್ಸವದ ಸಂದರ್ಭದಲ್ಲಿ ಅಥವಾ ಇನ್ನಿತರ ಕಾರ್ಯಕ್ರಮಗಳಿಗೆ ಡಿಜೆ ಬಳಸುವ ವಿಚಾರದಲ್ಲಿ ಪರ ವಿರೋಧ ಚರ್ಚೆಗಳು ನಡೆಯುತ್ತಿದೆ. ಹೃದಯ ಸಂಬಂಧಿ ಕಾಯಿಲೆಗಳಿಂದ ಬಳಲುತ್ತಿರುವವರಿಗೆ ಡಿಜೆ ಶಬ್ದ ಮಾರಕವಾಗಿದೆ. ಡಿಜೆ ಬದಲು ದೇವರ ಕಾರ್ಯಕ್ರಮಕ್ಕೆ ಭಜನೆ ಇಲ್ಲವೆ ಕರಡಿ ಮಜಲು ಒಳ್ಳೆಯದು. ಗಣೇಶ ಮೂರ್ತಿಗಳ …

ಓದುಗರ ಪತ್ರ

ಅಂಧಕಾರವ ತೊಡೆದು, ಮಂದಹಾಸ ಮುಖವ ದಯಪಾಲಿಸಿ ಆಶೀರ್ವದಿಸುವಾತ ಜೀವನದ ಸತ್ಯಾಸತ್ಯಗಳನ್ನು ದರ್ಶಿಸುವಾತ ಅವನೇ ಮಹಾ ಶಿಕ್ಷಕ ಗುರುಮಲ್ಲ ಓದಿ ಪುಸ್ತಕವನು ಶಿಕ್ಷಕನಾಗುವೆ ಏನು? ಇರಬೇಕು ಹೃದಯದಲಿ ಅಧ್ಯಯನದ ಅಭಿಲಾಷೆ ವಿದ್ಯಾರ್ಥಿಗಳ ನಿಸ್ವಾರ್ಥದ ಸೇವೆಯ ಆತ್ಮವಿಶ್ವಾಸ ತನ್ನೊಳಗಿನ ಜಂಗಮತ್ವ ಗುರುಮಲ್ಲ ಶಿಕ್ಷಣವೇ ಜೀವನ, …

ಓದುಗರ ಪತ್ರ

ಮೈಸೂರು ದಟ್ಟಗಳ್ಳಿಯ ನಂದಿ ವೃತ್ತದಿಂದ ಗಂಟೆ ಬಸಪ್ಪ ದೇವಸ್ಥಾನಕ್ಕೆ ಹೋಗುವ ರಸ್ತೆಯಲ್ಲಿ ಬೀದಿ ದೀಪಗಳಿಲ್ಲದೆ ದಿನನಿತ್ಯ ಓಡಾಡುವವರಿಗೆ ತುಂಬಾ ತೊಂದರೆಯಾಗುತ್ತಿದೆ. ರಾತ್ರಿಯಾಗುತ್ತಿದ್ದಂತೆ ಇಡೀ ರಸ್ತೆಯನ್ನು ಕತ್ತಲೆ ಆವರಿಸುತ್ತದೆ. ಈ ರಸ್ತೆಯಲ್ಲಿ ಗಿಡಗಂಟಿಗಳು ಅಧಿಕವಾಗಿರುವುದರಿಂದ ಹಾವುಗಳು ಸೇರಿದಂತೆ ಇನ್ನಿತರೆ ವಿಷ ಜಂತುಗಳು ಆಗಾಗ್ಗೆ …

ಓದುಗರ ಪತ್ರ

ಕಳೆದ ಮೂರು ವರ್ಷಗಳಲ್ಲಿ ಸರ್ಕಾರಿ ಶಾಲೆಗಳಿಗೆ ಸೇರುವ ಮಕ್ಕಳ ಸಂಖ್ಯೆ ಸುಮಾರು ೫ ಲಕ್ಷದಷ್ಟು ಕಡಿಮೆ ಆಗಿದೆ ಎಂದು ಶಿಕ್ಷಣ ಸಚಿವಮಧು ಬಂಗಾರಪ್ಪ ಅವರು ವಿಧಾನಸಭೆಯಲ್ಲಿ ತಿಳಿಸಿದ್ದಾರೆ. ಇದು ಆತಂಕ ಕಾರಿ ಬೆಳವಣಿಗೆಯಾಗಿದೆ. ಸರ್ಕಾರಿ ಶಾಲೆಗಳಿಗೆ ಪೋಷಕರು ತಮ್ಮ ಮಕ್ಕಳನ್ನು ಸೇರಿಸದೇ …

ಓದುಗರ ಪತ್ರ

ಕನ್ನಡ ಪರ ಹೋರಾಟಗಾರ, ಹಿರಿಯ ಗಾಂಧಿವಾದಿ ಹಾಗೂ ಮೈಸೂರಿನ ನೃಪತುಂಗ ಶಾಲೆಯ ಸಂಸ್ಥಾಪಕರಲ್ಲೊಬ್ಬರಾದ ಸ.ರ.ಸುದರ್ಶನ ಇನ್ನಿಲ್ಲ ಎಂಬುದು ನೋವಿನ ಸಂಗತಿ. ಗೋಕಾಕ್ ಚಳವಳಿ, ಕನ್ನಡ ಭಾಷೆಗೆ ಶಾಸ್ತ್ರೀಯ ಸ್ಥಾನಮಾನ ಪಡೆಯಲು ಆಗ್ರಹಿಸಿ ನಡೆದ ಚಳವಳಿ ಸೇರಿದಂತೆ ಹಲವಾರು ಚಳವಳಿಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದರು. …

Stay Connected​
error: Content is protected !!