ಇತ್ತೀಚೆಗೆ ಸರ್ಕಾರಿ ಇಲಾಖೆಗಳಲ್ಲಿ ಭ್ರಷ್ಟಾಚಾರ ಮಿತಿ ಮೀರಿದೆ. ಕಂದಾಯ ಇಲಾಖೆಯಲ್ಲಿ ಲಂಚವಿಲ್ಲದೆ ಯಾವುದೇ ಕಡತಗಳೂ ವಿಲೇವಾರಿಯಾಗುವುದಿಲ್ಲ ಎನ್ನುವಂತಾಗಿದೆ. ಜಾತಿ ಮತ್ತು ಆದಾಯ ಪ್ರಮಾಣಪತ್ರ ಮಾಡಿಸಬೇಕಾದರೂ, ಪೌತಿ ಖಾತೆ, ಖಾತೆ ಬದಲಾವಣೆ, ಭೂಮಿ ಸರ್ವೆ, ಪಹಣಿ ತಿದ್ದುಪಡಿಯಂತಹ ಭೂ ದಾಖಲೆಯ ಸೇವೆಗಳು, ಸಾಮಾಜಿಕ …






