ಡಾ.ಶುಭಶ್ರೀ ಪ್ರಸಾದ್ ನಕ್ಕುಬಿಡು ಚೆನ್ನೆ ಹೂ ಬಿರಿದ ಹಾಗೆ ನಕ್ಕರೆ ನೀ ಚೆಲ್ವೆ ಹಾಲ್ಜೇನು ಸುರಿದ ಹಾಗೆ ನಗು ನೀ ಓ ಪ್ರಿಯೆ ನಕ್ಷತ್ರ ಧರೆಗಿಳಿದ ಹಾಗೆ ನಕ್ಕರಂತು ನೀ ಮಧುರೆ ನನಗೋ ಮದಿರೆ ಮತ್ತಿನ ಹಾಗೆ ಇದು ನಗುವಿನ ಬಗ್ಗೆಯೋ …
ಡಾ.ಶುಭಶ್ರೀ ಪ್ರಸಾದ್ ನಕ್ಕುಬಿಡು ಚೆನ್ನೆ ಹೂ ಬಿರಿದ ಹಾಗೆ ನಕ್ಕರೆ ನೀ ಚೆಲ್ವೆ ಹಾಲ್ಜೇನು ಸುರಿದ ಹಾಗೆ ನಗು ನೀ ಓ ಪ್ರಿಯೆ ನಕ್ಷತ್ರ ಧರೆಗಿಳಿದ ಹಾಗೆ ನಕ್ಕರಂತು ನೀ ಮಧುರೆ ನನಗೋ ಮದಿರೆ ಮತ್ತಿನ ಹಾಗೆ ಇದು ನಗುವಿನ ಬಗ್ಗೆಯೋ …
ರಶ್ಮಿ ಕೋಟಿ ಅರವತ್ತರ ದಶಕದ ಕೊನೆಯಾರ್ಧದಲ್ಲಿ ಪಾಟೀಲ ಪುಟ್ಟಪ್ಪನವರ ‘ವಿಶ್ವವಾಣಿ’ ಹಾಗೂ ‘ಪ್ರಪಂಚ’ ಪತ್ರಿಕೆಗಳಲ್ಲಿ ಕರಡು ತಿದ್ದುವವನಾಗಿ, ವರದಿಗಾರನಾಗಿ, ಕಡೆಗೆ ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸಿದ್ದ ಅಪ್ಪಾಜಿ ಪತ್ರಿಕಾ ರಂಗದಲ್ಲಿ ತಾವು ಏನು ಕಲಿತಿದ್ದರೋ, ಸಾಧನೆ ಮಾಡಿದ್ದರೋ ಅದಕ್ಕೆ ಮೂಲ ತಳಹದಿಯನ್ನು …
ಮೊಗಳ್ಳಿ ಗಣೇಶ್ ೧) ಯಾಕೆ ಇಷ್ಟೊಂದು ಹೆದ್ದಾರಿ ವಾಯು ಮಾರ್ಗ ಸಮುದ್ರ ಮಾರ್ಗ... ಜಗತ್ತನ್ನು ಯಾಕೆ ಸುತ್ತುವರು ಜನ ಬಿಡುವಿಲ್ಲದಂತೆ... ಅದಕ್ಕಾಗಿ ಎಷ್ಟೊಂದು ಮಾನವ ಸಂಪತ್ತು ಹರಿದಾಡಿ ಎಲ್ಲಿ ಹೋಗುವುದೊ... ಒಂದು ನಕ್ಷತ್ರ ನೋಡಿ ಉಪ್ಪರಿಗೆಯ ಕತ್ತಲಲ್ಲಿ ಮಲಗಿದ್ದಾಗಲೇ ಆಕಾಶ ಸುಂದರವಾಗಿ …
ರಾಜ್ಯದಲ್ಲಿ ನಿಷೇಧ ಹೇರಲಾಗಿದ್ದ ಬೈಕ್ ಟ್ಯಾಕ್ಸಿ ಸೇವೆಗೆ ಕೇಂದ್ರ ಸರ್ಕಾರ ಅನುಮತಿ ನೀಡಿರುವುದು ಸ್ವಾಗತಾರ್ಹ. ಏಕೆಂದರೆ ಈ ಬೈಕ್ ಟ್ಯಾಕ್ಸಿಗಳು ಕೈಗೆಟುವ ದರದಲ್ಲಿ ಸೇವೆ ಒದಗಿಸುತ್ತಿದ್ದರಿಂದ ಮತ್ತು ಸಮಯವನ್ನು ಉಳಿಸುತ್ತಿದ್ದರಿಂದ ಬಡ, ಮಧ್ಯಮವರ್ಗದವರು, ವಿದ್ಯಾರ್ಥಿಗಳು, ಮಹಿಳೆಯರು ಬೈಕ್ ಟ್ಯಾಕ್ಸಿಗಳನ್ನು ಅವಲಂಬಿಸುತ್ತಿದ್ದರು. ಕೆಲವು …
೨೦೧೪ರಲ್ಲಿ ಮಲ್ಲಸಂದ್ರ ಗ್ರಾಮದಿಂದ ಅರಸೀಕೆರೆ ಪಟ್ಟಣಕ್ಕೆ ತಂದೆ, ಸಹೋದರಿ ಮತ್ತು ಮಕ್ಕಳ ಜೊತೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಅಪಘಾತ ಸಂಭವಿಸಿ ಸಾವಿಗೀಡಾದ ರವೀಶ್ ಎಂಬವರ ಕುಟುಂಬಕ್ಕೆ, ಪರಿಹಾರ ನೀಡಬೇಕಾಗಿಲ್ಲ ಎಂಬ ಸುಪ್ರೀಂ ಕೋರ್ಟ್ ತೀರ್ಪು ಅಘಾತ ತಂದಿದೆ. ರವೀಶ್ ಕುಟುಂಬದವರು ೮೦ ಲಕ್ಷ …
ಮಿಡಿತ..ಬಡಿತ ! ಕಡಿಮೆಯಾಗಿದೆ ಜನರಲ್ಲಿ ಪರಸ್ಪರ ಕಷ್ಟ- ಸುಖ ನೋವು- ನಲಿವುಗಳಿಗೆ ಆ ಹೃದಯ ಮಿಡಿತ ಈಗೇನಿದ್ದರೂ ಹಗಲು-ರಾತ್ರಿ ದುಡಿ ದುಡಿ ದುಡಿತ ಅದಕ್ಕೇ ಹೆಚ್ಚಾಗುತ್ತಿದೆ ಈಗ ಎಲ್ಲರಲ್ಲೂ ಹೃದಯ ಬಡಿತ! -ಮ.ಗು.ಬಸವಣ್ಣ, ಜೆ.ಎಸ್.ಎಸ್. ಬಡಾವಣೆ, ಮೈಸೂರು
ಸುಪ್ರೀಂ ಕೋರ್ಟ್ ಮತ್ತು ಮದ್ರಾಸ್ ಹೈಕೋರ್ಟ್‌ನಲ್ಲಿ ತಮಿಳು ಭಾಷೆಯಲ್ಲಿ ವಾದ ಮಂಡಿಸಲು ಅವಕಾಶ ನೀಡಬೇಕೆಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಈ ಬೇಡಿಕೆಗೆ ಕೇಂದ್ರ ಸರ್ಕಾರ ಒಪ್ಪುವ ಸಾಧ್ಯತೆ ತೀರಾ ಕಡಿಮೆ. ಆದರೆ, ತಮಿಳುನಾಡಿನ ಈ ಬೇಡಿಕೆ ಇತರ …
೨೦೨೫ ಸಾಲಿನ ದಸರಾ ಉದ್ಘಾಟನೆಗೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಹೆಸರನ್ನು ಸರ್ಕಾರ ಪರಿಗಣಿಸಬಹುದಾಗಿದೆ. ರಾಜ್ಯದ ಮುಖ್ಯಮಂತ್ರಿಯಾಗಿ ದೇವೇಗೌಡರು ರಾಜ್ಯದ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆಯನ್ನು ನೀಡಿದ್ದಾರೆ. ಕರ್ನಾಟಕದಿಂದ ಮೊದಲ ಪ್ರಧಾನಿಯಾಗಿ ಉತ್ತಮ ಆಡಳಿತ ನಡೆಸಿದ ಖ್ಯಾತಿಗೂ ಪಾತ್ರರಾಗಿದ್ದಾರೆ. ಹಿರಿಯ ಮುತ್ಸದ್ದಿ …
ಮೈಸೂರಿನ ವಿ.ವಿ.ಮೊಹಲ್ಲಾದ ೨ನೇ ಮುಖ್ಯರಸ್ತೆ (ನಿರ್ಮಲಾ ಕಾನ್ವೆಂಟ್ ರಸ್ತೆ)ಯು ಹಳ್ಳ ಕೊಳ್ಳಗಳಿಂದ ಕೂಡಿದ್ದು, ದ್ವಿಚಕ್ರ ವಾಹನ ಚಾಲಕರು ಹಾಗೂ ಪಾದಚಾರಿಗಳಿಗೆ ಇದರಿಂದ ತುಂಬಾ ತೊಂದರೆಯಾಗಿದೆ. ಈ ರಸ್ತೆಯಲ್ಲಿ ದ್ವಿಚಕ್ರ ವಾಹನ ಓಡಿಸುವುದೇ ಹರ ಸಾಹಸವಾಗಿದೆ. ಎಲ್ಲೆಂದರಲ್ಲಿ ಉಬ್ಬು ತಗ್ಗುಗಳು ನಿರ್ಮಾಣವಾಗಿವೆ. ಇದೇ …
ಮೈಸೂರಿನ ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನಕ್ಕೆ ಆಷಾಢ ಶುಕ್ರವಾರಗಳಂದು ಹೆಚ್ಚು ಜನರು ಆಗಮಿಸಿ ಹರಕೆಗಳನ್ನು ಸಲ್ಲಿಸುತ್ತಾರೆ. ಹರಕೆ ಸಲ್ಲಿಸುವವರು ಚಾಮುಂಡಿ ಬೆಟ್ಟದ ಮೆಟ್ಟಿಲುಗಳಿಗೆ ಅರಿಶಿನ, ಕುಂಕುಮವನ್ನು ಹೆಚ್ಚಾಗಿ ಹಚ್ಚುವುದರಿಂದ ವಾತಾವರಣ ಹಾಳಾಗುತ್ತದೆ. ಕರ್ಪೂರ, ಗಂಧದಕಡ್ಡಿಗಳ ಪ್ಲಾಸ್ಟಿಕ್ ಕವರ್‌ಗಳು ಮತ್ತು ಕುಡಿಯುವ …