ಮೈಸೂರಿನ ದೇವೇಗೌಡ ವೃತ್ತದ ಬಳಿ ಇರುವ ವಿದ್ಯಾ ವಿಕಾಸ್ ಕಾಲೇಜಿನ ಹಿಂಭಾಗದ ಗೇಟ್‌ನಿಂದ ವಸಂತ ನಗರ ಬಸ್ ನಿಲ್ದಾಣದವರೆಗಿನ ರಸ್ತೆಯಲ್ಲಿ ವಿದ್ಯುತ್ ದೀಪಗಳಿಲ್ಲದೆ ಜನರು ಕಗ್ಗತ್ತಲಿನಲ್ಲಿಯೇ ಓಡಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ರಸ್ತೆಯಲ್ಲಿ ನಾಲ್ಕು ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳೂ ಸೇರಿದಂತೆ …


