ಮೈಸೂರಿನ ರಾಮಕೃಷ್ಣ ನಗರದಲ್ಲಿರುವ, ರಾಮಕೃಷ್ಣ ವೃತ್ತದಿಂದ (ಆಂದೋಲನ ಸರ್ಕಲ್), ಕುವೆಂಪು ನಗರದ ಕಾಂಪ್ಲೆಕ್ ತನಕದ ಸುಮಾರು ಒಂದು ಕಿ.ಮೀ. ದೂರದ ಮಧ್ಯೆ ಭಾಗದಲ್ಲಿ ಎಲ್ಲೂ ಬಸ್ ತಂಗುದಾಣ ನಿರ್ಮಿಸಿಲ್ಲ. ಈ ಮುಖ್ಯ ರಸ್ತೆಯ 'ಅಮ್ಮ ಕಾಂಪ್ಲೆಕ್ಸ್' (ಮಾ ಲ್ಯಾಬ್), ಮುಂಭಾಗದ ರಸ್ತೆಯಲ್ಲೇ …
ಮೈಸೂರಿನ ರಾಮಕೃಷ್ಣ ನಗರದಲ್ಲಿರುವ, ರಾಮಕೃಷ್ಣ ವೃತ್ತದಿಂದ (ಆಂದೋಲನ ಸರ್ಕಲ್), ಕುವೆಂಪು ನಗರದ ಕಾಂಪ್ಲೆಕ್ ತನಕದ ಸುಮಾರು ಒಂದು ಕಿ.ಮೀ. ದೂರದ ಮಧ್ಯೆ ಭಾಗದಲ್ಲಿ ಎಲ್ಲೂ ಬಸ್ ತಂಗುದಾಣ ನಿರ್ಮಿಸಿಲ್ಲ. ಈ ಮುಖ್ಯ ರಸ್ತೆಯ 'ಅಮ್ಮ ಕಾಂಪ್ಲೆಕ್ಸ್' (ಮಾ ಲ್ಯಾಬ್), ಮುಂಭಾಗದ ರಸ್ತೆಯಲ್ಲೇ …
ಡಾ. ಅಶ್ವಿನಿ ಇದು ಒಬ್ಬರಿಂದ ಸಾಧ್ಯವಾಗುವ ಸಂಗತಿಯಲ್ಲ. ಎರಡು ಕೈ ಸೇರಿದರೇನೇ ಚಪ್ಪಾಳೆ. ಮನೆಯಲ್ಲಿ ಶಾಂತಿಯನ್ನು ಕಾಯ್ದುಕೊಳ್ಳುವುದು ಇಬ್ಬರ ಆಯ್ಕೆಯಾಗಿರಬೇಕು. ಕೆಲವು ಕುಟುಂಬಗಳಲ್ಲಿ ಒಬ್ಬರು ತೀರಾ ಮುಂಗೋಪಿಗಳಾ ಗಿಯೋ ಅಥವಾ ಮಾತು ಮಾತಿಗೂ ಜಗಳವಾಡುವ ಗುಣವನ್ನೋ ಹೊಂದಿರಬಹುದು. ಅಂತಹ ಸಂದರ್ಭಗಳಲ್ಲಿ ಉಳಿದವರು …
ಶಿಲಾನ್ಯಾಸ ನೆರವೇರಿಸಿದ 17 ವರ್ಷಗಳ ನಂತರ ಮೈಸೂರು ನಗರದ ಹೃದಯ ಭಾಗದಲ್ಲಿರುವ ಡಾ.ಬಿ.ಆರ್. ಅಂಬೇಡ್ಕರ್ ಭವನದ ಪೂರ್ಣ ನಿರ್ಮಾಣಕ್ಕೆ ಆಡಳಿತಾತ್ಮಕ ಅನುಮೋದನೆ ದೊರೆತಿರುವುದು ಖುಷಿಯ ಸಂಗತಿ. ಅಂಬೇಡ್ಕರ್ ಭವನದ ಕಾಮಗಾರಿ ವಿಳಂಬದ ಬಗ್ಗೆ ಮೈಸೂರಿನ ಬೆಟ್ಟಯ್ಯ ಕೋಟೆ ಬಣದ ದಸಂಸ ಕಾರ್ಯಕರ್ತರು …
ಮೈಸೂರಿನ ಜಗನ್ಮೋಹನ ಅರಮನೆಯ ಬಳಿಯಲ್ಲಿರುವ ಅವಿಲಾ ಕಾನ್ವೆಂಟ್ ಹತ್ತಿರದಲ್ಲಿಯೇ ಸ್ಥಳೀಯ ನಿವಾಸಿಗಳು ಪ್ರತಿದಿನ ಕಸ ಎಸೆಯುತ್ತಿದ್ದು, ರಸ್ತೆ ತುಂಬೆಲ್ಲಾ ಕಸದ ದುರ್ವಾಸನೆ ಬರುತ್ತಿದೆ. ನಾಯಿ-ದನಗಳು ಪ್ಲಾಸ್ಟಿಕ್ ಕವರ್‌ಗಳನ್ನು ಎಳೆದಾಡಿ ರಸ್ತೆಯ ತುಂಬೆಲ್ಲಾ ಚೆಲ್ಲಿ ಆಹಾರಕ್ಕಾಗಿ ಹುಡುಕಾಡುತ್ತಿರುತ್ತವೆ. ಕಲಾ ಪ್ರೇಮಿಗಳು ಹಾಗೂ ವಿದೇಶಿಗರು …
ಸಾರ್ವಜನಿಕ ಕೆಲಸ - ಕಾರ್ಯಗಳಿಗೆ ಅಡಚಣೆ ನಿರೀಕ್ಷಿತ ಮಟ್ಟದಲ್ಲಿ ನಡೆಯದ ಸಾರ್ವಜನಿಕ ಕೆಲಸಗಳು ಕಾರ್ಯಭಾರದ ಒತ್ತಡದಿಂದ ಬಳಲುತ್ತಿರುವ ಸಿಬ್ಬಂದಿ -ಪ್ರಸಾದ್ ಲಕ್ಕೂರು ಚಾಮರಾಜನಗರ: ರಾಜ್ಯದಲ್ಲಿ ಅಧಿಕಾರ ವಿಕೇಂದ್ರೀಕರಣಗೊಳಿಸಿ ನಗರಪಾಲಿಕೆ, ನಗರಸಭೆ, ಪಟ್ಟಣ ಪಂಚಾಯಿತಿ, ಪುರಸಭೆಗಳನ್ನು ರಚಿಸಲಾಗಿದೆ. ಇವುಗಳ ಮೂಲಕ ಪಟ್ಟಣ ಮತ್ತು …
ಇತ್ತೀಚಿನ ದಿನಗಳಲ್ಲಿ ಮಕ್ಕಳು ಹೆತ್ತ ತಂದೆ-ತಾಯಿಯನ್ನು ವಯಸ್ಸಾದ ಬಳಿಕ ಸರಿಯಾಗಿ ನೋಡಿಕೊಳ್ಳದೆ, ಅವರನ್ನು ಮನೆಯಿಂದ ಹೊರಹಾಕುವುದು, ವೃದ್ಧಾಶ್ರಮಕ್ಕೆ ಸೇರಿಸುವುದು, ಮನೆಯಲ್ಲಿದ್ದರೂ ಸರಿಯಾಗಿ ಆರೈಕೆ ಮಾಡದಿರುವುದನ್ನು ನಾವು ಗಮನಿಸಿದ್ದೇವೆ. ಇಂತಹ ತೊಂದರೆಗಳಿಂದ ಹಿರಿಯರು ಮುಕ್ತವಾಗಲು ಕೇಂದ್ರ ಸರ್ಕಾರವು ‘ಪೋಷಕರು ಮತ್ತು ಹಿರಿಯ ನಾಗರಿಕರ …
ಬಾಲಿವುಡ್‌ನ ಜನಪ್ರಿಯ ನಟರೊಬ್ಬರು ತಮ್ಮ 60ನೇ ವಯಸ್ಸಿನಲ್ಲಿ ಮೂರನೇ ಮದುವೆಯಾಗುತ್ತಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದ್ದು, ಸೆಲೆಬ್ರಿಟಿಗಳಿಗೆ ಮದುವೆ ಎಂದರೆ ಮಕ್ಕಳಾಟವೇ ಎನ್ನುವಂತಾಗಿದೆ. ಈಗಾಗಲೇ ಎರಡು ಬಾರಿ ಮದುವೆಯಾಗಿರುವ ಅವರು, ಮಕ್ಕಳನ್ನೂ ಹೊಂದಿದ್ದಾರೆ. ಅಲ್ಲದೆ ಇಬ್ಬರು ಪತ್ನಿಯರಿಗೆ ವಿಚ್ಛೇದನ ನೀಡಿದ್ದಾರೆ. ಇದು ಅವರವರ …
ಹೆಚ್.ಡಿ.ಕೋಟೆ, ಸರಗೂರು ತಾಲ್ಲೂಕುಗಳಿಂದ ಮೈಸೂರು-ಮಾನಂದವಾಡಿ ರಸ್ತೆ ಮೂಲಕ ಮೈಸೂರಿಗೆ ಸಂಚರಿಸುವವರು ಹಾಗೂ ಜಯಪುರ ಹೋಬಳಿಯ ಸುತ್ತಮುತ್ತಲಿನ ಹಲವಾರು ಗ್ರಾಮಗಳ ಜನರು ಕೆಂಚಲಗೂಡು ಗೇಟ್ ಮಾರ್ಗವಾಗಿ ಸಪ್ತ ಋಷಿ ನಗರ, ಮಾಲೆಗಾಲದ ಮಾರಮ್ಮನವರ ದೇವಸ್ಥಾನ, ವಿವೇಕಾನಂದ ನಗರದ ಮೂಲಕವೂ ಮೈಸೂರನ್ನು ತಲುಪುತ್ತಾರೆ. ನಿತ್ಯ …
ಎಚ್.ಡಿ.ಕೋಟೆ ತಾಲ್ಲೂಕಿನ ಶೀರನಹುಂಡಿ ಗ್ರಾಮದ ಬದಿಯಲ್ಲಿರುವ ತಾರಕ ಜಲಾಶಯದ ಬಲದಂಡೆ ನಾಲೆ (ಶೀರನಹುಂಡಿ ಕಾಲುವೆ)ಗೆ ನಿತ್ಯ ಮಾಂಸದ ತ್ಯಾಜ್ಯವನ್ನು ತಂದು ಸುರಿಯುತ್ತಿದ್ದು, ದುರ್ವಾಸನೆ ಬೀರಲಾರಂಭಿಸಿದೆ. ಈ ಕಾಲುವೆಗೆ ತಂದು ಸುರಿಯುತ್ತಿರುವ ಮಾಂಸದ ತ್ಯಾಜ್ಯ ಹಾಗೂ ಮೂಳೆಗಳನ್ನು ಗಮನಿಸಿದರೆ, ಮಾಂಸಕ್ಕಾಗಿ ಗೋ-ಹತ್ಯೆ ಮಾಡಿ …
ಎಚ್.ಡಿ.ಕೋಟೆ ತಾಲ್ಲೂಕಿನ ಅಂತರಸಂತೆ ಗ್ರಾಮದ ಶ್ರೀ ಮಲೆ ಮಹದೇಶ್ವರ ದೇವಾಲಯ ಹಾಗೂ ಗ್ರಾಮದ ಮುಖ್ಯದ್ವಾರದ ಬಳಿ ಇರುವ ಗಣಪತಿ ದೇವಾಲಯದ ಮುಂಭಾಗ ಮದ್ಯವ್ಯಸನಿಗಳ ಹಾವಳಿ ಹೆಚ್ಚಾಗಿದ್ದು, ಮಹಿಳೆಯರು, ಮಕ್ಕಳು ಹಾಗೂ ಹಿರಿಯ ನಾಗರಿಕರು ದೇವಾಲಯಗಳಿಗೆ ಬರಲು ಮುಜುಗರಪಡುವಂತಾಗಿದೆ. ಸಂಜೆ 6 ಗಂಟೆಯಾಗುತ್ತಿದ್ದಂತೆಯೇ …