ಇತ್ತೀಚೆಗೆ ಮೈಸೂರಿನ ಅನೇಕ ಉದ್ಯಾನವನಗಳಲ್ಲಿ ಪುಂಡರ ಹಾವಳಿ ಹೆಚ್ಚಾಗಿದ್ದು, ಮಹಿಳೆಯರು, ಮಕ್ಕಳು, ಹಿರಿಯ ನಾಗರಿಕರು ವಾಕಿಂಗ್ ಮಾಡುವ ವೇಳೆ ಕಿರಿಕಿರಿಯುಂಟು ಮಾಡುತ್ತಾರೆ. ಕಾಲೇಜು ವಿದ್ಯಾರ್ಥಿ-ವಿದ್ಯಾರ್ಥಿನಿಯರು ಪ್ರೀತಿ, ಪ್ರೇಮದ ಹೆಸರಿನಲ್ಲಿ ಕಾಲೇಜಿಗೆ ಹೋಗದೇ ಪಾರ್ಕ್‌ಗಳಲ್ಲಿ ಕೂತು ಕಾಲ ಕಳೆಯುತ್ತಿದ್ದು, ಇದರ ದರ್ಶನ ಸಾರ್ವಜನಿಕರಿಗೆ …