Andolana readers letters

ಬದುಕಲ್ಲಿ ಜಗಳ ಇರುವುದು ತಪ್ಪಲ್ಲ: ಜಗಳವೇ ಬದುಕಾಗಬಾರದು

ಡಾ. ಅಶ್ವಿನಿ ಇದು ಒಬ್ಬರಿಂದ ಸಾಧ್ಯವಾಗುವ ಸಂಗತಿಯಲ್ಲ. ಎರಡು ಕೈ ಸೇರಿದರೇನೇ ಚಪ್ಪಾಳೆ. ಮನೆಯಲ್ಲಿ ಶಾಂತಿಯನ್ನು ಕಾಯ್ದುಕೊಳ್ಳುವುದು ಇಬ್ಬರ ಆಯ್ಕೆಯಾಗಿರಬೇಕು. ಕೆಲವು ಕುಟುಂಬಗಳಲ್ಲಿ ಒಬ್ಬರು ತೀರಾ ಮುಂಗೋಪಿಗಳಾ…

8 months ago

ಓದುಗರ ಪತ್ರ: ದಸಂಸ ಹೋರಾಟಕ್ಕೆ ಸಂದ ಜಯ

ಶಿಲಾನ್ಯಾಸ ನೆರವೇರಿಸಿದ 17 ವರ್ಷಗಳ ನಂತರ ಮೈಸೂರು ನಗರದ ಹೃದಯ ಭಾಗದಲ್ಲಿರುವ ಡಾ.ಬಿ.ಆರ್. ಅಂಬೇಡ್ಕರ್ ಭವನದ ಪೂರ್ಣ ನಿರ್ಮಾಣಕ್ಕೆ ಆಡಳಿತಾತ್ಮಕ ಅನುಮೋದನೆ ದೊರೆತಿರುವುದು ಖುಷಿಯ ಸಂಗತಿ. ಅಂಬೇಡ್ಕರ್…

10 months ago

ಓದುಗರ ಪತ್ರ: ಅವಿಲಾ ಕಾನ್ವೆಂಟ್ ಬಳಿಯ ಕಸ ತೆರವುಗೊಳಿಸಿ

ಮೈಸೂರಿನ ಜಗನ್ಮೋಹನ ಅರಮನೆಯ ಬಳಿಯಲ್ಲಿರುವ ಅವಿಲಾ ಕಾನ್ವೆಂಟ್ ಹತ್ತಿರದಲ್ಲಿಯೇ ಸ್ಥಳೀಯ ನಿವಾಸಿಗಳು ಪ್ರತಿದಿನ ಕಸ ಎಸೆಯುತ್ತಿದ್ದು, ರಸ್ತೆ ತುಂಬೆಲ್ಲಾ ಕಸದ ದುರ್ವಾಸನೆ ಬರುತ್ತಿದೆ. ನಾಯಿ-ದನಗಳು ಪ್ಲಾಸ್ಟಿಕ್ ಕವರ್‌ಗಳನ್ನು…

10 months ago

ಗಡಿ ಜಿಲ್ಲೆಯ ಸ್ಥಳೀಯ ಸಂಸ್ಥೆಗಳಲ್ಲೂ ಸಿಬ್ಬಂದಿ ಕೊರತೆ

ಸಾರ್ವಜನಿಕ ಕೆಲಸ - ಕಾರ್ಯಗಳಿಗೆ ಅಡಚಣೆ ನಿರೀಕ್ಷಿತ ಮಟ್ಟದಲ್ಲಿ ನಡೆಯದ ಸಾರ್ವಜನಿಕ ಕೆಲಸಗಳು ಕಾರ್ಯಭಾರದ ಒತ್ತಡದಿಂದ ಬಳಲುತ್ತಿರುವ ಸಿಬ್ಬಂದಿ -ಪ್ರಸಾದ್ ಲಕ್ಕೂರು ಚಾಮರಾಜನಗರ: ರಾಜ್ಯದಲ್ಲಿ ಅಧಿಕಾರ ವಿಕೇಂದ್ರೀಕರಣಗೊಳಿಸಿ…

10 months ago

ಓದುಗರ ಪತ್ರ: ಹಿರಿಯ ನಾಗರಿಕರ ಕಲ್ಯಾಣ ಕಾಯ್ದೆ ಸ್ವಾಗತಾರ್ಹ

ಇತ್ತೀಚಿನ ದಿನಗಳಲ್ಲಿ ಮಕ್ಕಳು ಹೆತ್ತ ತಂದೆ-ತಾಯಿಯನ್ನು ವಯಸ್ಸಾದ ಬಳಿಕ ಸರಿಯಾಗಿ ನೋಡಿಕೊಳ್ಳದೆ, ಅವರನ್ನು ಮನೆಯಿಂದ ಹೊರಹಾಕುವುದು, ವೃದ್ಧಾಶ್ರಮಕ್ಕೆ ಸೇರಿಸುವುದು, ಮನೆಯಲ್ಲಿದ್ದರೂ ಸರಿಯಾಗಿ ಆರೈಕೆ ಮಾಡದಿರುವುದನ್ನು ನಾವು ಗಮನಿಸಿದ್ದೇವೆ.…

10 months ago

ಮದುವೆ ಎಂಬುದು ಮಕ್ಕಳಾಟವಾಗುತ್ತಿದೆಯೇ?

ಬಾಲಿವುಡ್‌ನ ಜನಪ್ರಿಯ ನಟರೊಬ್ಬರು ತಮ್ಮ 60ನೇ ವಯಸ್ಸಿನಲ್ಲಿ ಮೂರನೇ ಮದುವೆಯಾಗುತ್ತಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದ್ದು, ಸೆಲೆಬ್ರಿಟಿಗಳಿಗೆ ಮದುವೆ ಎಂದರೆ ಮಕ್ಕಳಾಟವೇ ಎನ್ನುವಂತಾಗಿದೆ. ಈಗಾಗಲೇ ಎರಡು ಬಾರಿ ಮದುವೆಯಾಗಿರುವ…

10 months ago

ಓದುಗರ ಪತ್ರ: ರಸ್ತೆ ದುರಸ್ತಿಪಡಿಸಿ

ಹೆಚ್.ಡಿ.ಕೋಟೆ, ಸರಗೂರು ತಾಲ್ಲೂಕುಗಳಿಂದ ಮೈಸೂರು-ಮಾನಂದವಾಡಿ ರಸ್ತೆ ಮೂಲಕ ಮೈಸೂರಿಗೆ ಸಂಚರಿಸುವವರು ಹಾಗೂ ಜಯಪುರ ಹೋಬಳಿಯ ಸುತ್ತಮುತ್ತಲಿನ ಹಲವಾರು ಗ್ರಾಮಗಳ ಜನರು ಕೆಂಚಲಗೂಡು ಗೇಟ್ ಮಾರ್ಗವಾಗಿ ಸಪ್ತ ಋಷಿ…

10 months ago

ಓದುಗರ ಪತ್ರ: ಮಾಂಸದ ತ್ಯಾಜ್ಯ ಸುರಿಯುವವರಿಗೆ ಕಡಿವಾಣ ಹಾಕಿ

ಎಚ್.ಡಿ.ಕೋಟೆ ತಾಲ್ಲೂಕಿನ ಶೀರನಹುಂಡಿ ಗ್ರಾಮದ ಬದಿಯಲ್ಲಿರುವ ತಾರಕ ಜಲಾಶಯದ ಬಲದಂಡೆ ನಾಲೆ (ಶೀರನಹುಂಡಿ ಕಾಲುವೆ)ಗೆ ನಿತ್ಯ ಮಾಂಸದ ತ್ಯಾಜ್ಯವನ್ನು ತಂದು ಸುರಿಯುತ್ತಿದ್ದು, ದುರ್ವಾಸನೆ ಬೀರಲಾರಂಭಿಸಿದೆ. ಈ ಕಾಲುವೆಗೆ…

11 months ago

ಓದುಗರ ಪತ್ರ: ಮದ್ಯವ್ಯಸನಿಗಳ ಹಾವಳಿಗೆ ಕಡಿವಾಣ ಹಾಕಿ

ಎಚ್.ಡಿ.ಕೋಟೆ ತಾಲ್ಲೂಕಿನ ಅಂತರಸಂತೆ ಗ್ರಾಮದ ಶ್ರೀ ಮಲೆ ಮಹದೇಶ್ವರ ದೇವಾಲಯ ಹಾಗೂ ಗ್ರಾಮದ ಮುಖ್ಯದ್ವಾರದ ಬಳಿ ಇರುವ ಗಣಪತಿ ದೇವಾಲಯದ ಮುಂಭಾಗ ಮದ್ಯವ್ಯಸನಿಗಳ ಹಾವಳಿ ಹೆಚ್ಚಾಗಿದ್ದು, ಮಹಿಳೆಯರು,…

11 months ago

ಓದುಗರ ಪತ್ರ: ಕನ್ನಡಿಗರ  ಅಸ್ಮಿತೆ ಇನಾದರೂ ಅರಳಬಹುದೇ?

ಕನ್ನಡಿಗರ  ಅಸ್ಮಿತೆ ಇನಾದರೂ ಅರಳಬಹುದೇ? ಅಂತಾರಾಷ್ಟ್ರೀಯ ಟೆಕ್ ದೈತ್ಯ ‘ಗೂಗಲ್’ ಬೆಂಗಳೂರಿನಲ್ಲಿ ಕಚೇರಿ ತೆರೆಯುತ್ತಿದ್ದು, ಕ್ಯಾಂಪಸ್ಸಿಗೆ ‘ಅನಂತ’ ಎಂದು ಹೆಸರಿಡುವ ಜತೆಗೆ ಸಭಾಂಗಣಕ್ಕೆ ‘ಸಭಾ’ ಮತ್ತು ಕ್ಯಾಂಪಸ್ಸಿನಲ್ಲಿ…

11 months ago