Mysore
22
light rain

Social Media

ಶನಿವಾರ, 19 ಸೆಪ್ಟೆಂಬರ್ 2026
Light
Dark

Andolana readers letters

HomeAndolana readers letters

ವಾಹನಗಳ ನಕಲಿ ನಂಬರ್ ಪ್ಲೇಟ್ ಬಗ್ಗೆ ಎಚ್ಚರ ವಹಿಸಿ ಕರ್ನಾಟಕ ವಿಧಾನಸಭಾ ಚುನಾವಣೆಯ ವರ್ಷದಲ್ಲಿಯೇ ರಾಜ್ಯ ಸರ್ಕಾರವು ಸಾರಿಗೆ ಇಲಾಖೆ ಹೊರತುಪಡಿಸಿ ಉಳಿದ ವಾಹನಗಳಿಗೆ ಟ್ರಾಫಿಕ್ ನಿಯಮ ಉಲ್ಲಂಘನೆ ಪ್ರಕರಣ ದಾಖಲಾಗಿರುವ ವಾಹನಗಳ ಮಾಲೀಕರು ತಮ್ಮ ದಂಡದಲ್ಲಿ ಶೇ.50ರಷ್ಟು ರಿಯಾಯಿತಿ ಯೊಂದಿಗೆ …

ಮೈಸೂರು-ಬೆಂಗಳೂರು ದಶಪಥ ಟೋಲ್ ಮೊತ್ತ ಕಡಿಮೆಗೊಳಿಸಿ ಮೈಸೂರು- ಬೆಂಗಳೂರು ದಶಪಥ ರಸ್ತೆಯು ಮುಂದಿನ ತಿಂಗಳು ಉದ್ಘಾಟನೆಯಾಗುತ್ತಿರುವುದು ಸಂತಸದ ವಿಚಾರವಾಗಿದೆ. ಈ ದಶಪಥ ರಸ್ತೆಯ ತ್ವರಿತ ನಿರ್ಮಾಣಕ್ಕಾಗಿ ಸಂಸದ ಪ್ರತಾಪ್ ಸಿಂಹರವರು ಶ್ರಮವಹಿಸಿದ್ದು, ಅವರನ್ನು ಅಭಿನಂದಿಸಲೇ ಬೇಕು. ಆದರೆ, ಈ ರಸ್ತೆಯಲ್ಲಿ ಮೈಸೂರಿನಿಂದ …

ಕೀಳರಿಮೆಯಿಂದ ಹೊರಬರಲು ದಲಿತ ಸಮುದಾಯಕ್ಕೆ ಸಿಎಂ ಸ್ಥಾನ ಸಿಗಲಿ ಇನ್ನೇನು ರಾಜ್ಯ ವಿಧಾನಸಭಾ ಚುನಾವಣೆ ಬರಲಿದೆ. ಪ್ರತಿ ಚುನಾವಣೆಯ ಸಂದರ್ಭದಲ್ಲಿಯೂ ದಲಿತರಿಗೆ ಸಿಎಂ ಸ್ಥಾನ ನೀಡಬೇಕೆಂಬ ಮಾತು ಕೇಳಿಬರುತ್ತಿದೆ. ಆದರೆ ಸ್ವಾತಂತ್ರ್ಯ ಬಂದಾಗಿನಿಂದಲೂ ದಲಿತ ಸಮುದಾಯಕ್ಕೆ ಸಿಎಂ ಸ್ಥಾನದ ಅವಕಾಶ ಸಿಕ್ಕಿಲ್ಲ. …

ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಿ ಫೆ.21ರಿಂದ ಮಾ.4ರವರೆಗೆ ವಿವಿಧ ತರಗತಿಯ ವಿದ್ಯಾರ್ಥಿಗಳಿಗೆ ಹಾಗೂ ಮಾ.9ರಿಂದ 29ರವರೆಗೆ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆಗಳು ನಡೆಯಲಿವೆ. ವಿದ್ಯಾರ್ಥಿಗಳು ದಿನನಿತ್ಯ ಒಂದು ನೀಲಿನಕ್ಷೆ ತಯಾರಿಸಿ ಅದರಂತೆ ಅಭ್ಯಾಸ ಮಾಡಬೇಕು. ಅಂದಿನ ಪಠ್ಯವನ್ನು ಅಂದೇ ಅಧ್ಯಯನ ಮಾಡುವ …

ಆಕ್ಷೇಪಾರ್ಹ ರಾಜಕೀಯ ಪೋಸ್ಟ್‌ಗಳಿಗೆ ಕಡಿವಾಣ ಅಗತ್ಯ ರಾಜ್ಯದಲ್ಲಿ ಚುನಾವಣೆಯ ಕಾವೇರುತ್ತಿದ್ದಂತೆಯೇ ಸಾಮಾಜಿಕ ಜಾಲತಾಣಗಳಲ್ಲಿಯೂ ರಾಜಕೀಯ ಪಕ್ಷಗಳ ಕುರಿತು ಅಣಕ, ಟೀಕೆಗಳು ಅಧಿಕವಾಗತೊಡಗಿವೆ. ರಾಜಕಾರಣಿಗಳೆಲ್ಲ ಇಲ್ಲಿ ಟ್ರೋಲಿಂಗ್ ವಿಷಯವಾಗಿದ್ದಾರೆ. ಪಕ್ಷಗಳ ನಡುವಿನ ಕೆಸರೆರಚಾಟ ಜನಸಾಮಾನ್ಯರಿಗೆ ಮನರಂಜನೆ ನೀಡುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ಇಂದಿನ ರಾಜಕಾರಣ …

ನಿಷೇಧಿತ ಚಿತ್ರ ಪ್ರದರ್ಶನ ಒಳ್ಳೆಯ ಬೆಳವಣಿಗೆಯಲ್ಲ ಬಿ.ಬಿ.ಸಿ. ನಿರ್ಮಿಸಿರುವ ‘ಇಂಡಿಯಾ: ದಿ ಮೋದಿ ಕ್ವಶ್ಚನ್’ ಸಾಕ್ಷ್ಯ ಚಿತ್ರವನ್ನು ಕೇಂದ್ರ ಸರ್ಕಾರ ನಿಷೇಧಿಸಿದೆ. ಆದರೆ ಹೊಸದಿಲ್ಲಿಯ ಜೆಎನ್‌ಯು, ಅಂಬೇಡ್ಕರ್ ವಿ.ವಿ, ಜಾಮಿಯಾ ವಿವಿ, ಹೈದರಾಬಾದ್ ವಿವಿ, ಕೊಲ್ಕತ್ತಾದ ಜೋಧಪುರ ವಿವಿ, ತಮಿಳುನಾಡು, ಕೇರಳದ …

ಭತ್ತದ ಖರೀದಿ ಕೇಂದ್ರ ತೆರೆಯಲು ವಿಳಂಬ ಏಕೆ? ರಾಜ್ಯದಲ್ಲಿ ಭತ್ತದ ಕಣಜ ಎಂಬ ಹೆಸರು ಪಡೆದುಕೊಂಡಿರುವ ಕೃಷ್ಣರಾಜನಗರ ತಾಲ್ಲೂಕಿನಲ್ಲಿ ಭತ್ತ ಬೆಳೆದ ರೈತರು, ಅದರ ಮಾರಾಟಕ್ಕೆ ಒಂದು ಸೂಕ್ತ ಭತ್ತ ಖರೀದಿ ಕೇಂದ್ರವಿಲ್ಲದೆ ಪರದಾಡುವಂತಾಗಿದೆ. ತಾಲ್ಲೂಕಿನಲ್ಲಿ ಶೇ.70 ರಷ್ಟು ರೈತರು ಸಾಕಷ್ಟು …

ಇ-ಬಸ್ ಸಂಚಾರ ಸ್ವಾಗತಾರ್ಹ ಇತ್ತೀಚೆಗೆ ಮೈಸೂರು - ಬೆಂಗಳೂರು ರಸ್ತೆಯಲ್ಲಿ ಎಲೆಕ್ಟ್ರಿಕ್ ಬಸ್‌ಗಳು ಸೇವೆಯನ್ನು ಆರಂಭಿಸಿದ್ದು, ಕೆಎಸ್‌ಆರ್‌ಟಿಸಿಯ ಈ ಪ್ರಯೋಗ ಯಶಸ್ವಿಯಾಗುವ ಭರವಸೆ ವ್ಯಕ್ತವಾಗಿದೆ. ಇ- ಬಸ್‌ನಲ್ಲಿ ಪ್ರಯಾಣ ದರ 200ರೂ.ಗಳಿದ್ದು, ಕೇವಲ 2 ಗಂಟೆ ಪ್ರಯಾಣದಲ್ಲಿ ಈ ಐಷಾರಾಮಿ ಬಸ್‌ನಲ್ಲಿ …

ನ್ಯಾಯಮೂರ್ತಿಗಳ ನೇಮಕ ನಿಷ್ಪಕ್ಷಪಾತವಾಗಿರಲಿ ಪ್ರಜಾಪ್ರಭುತ್ವದಲ್ಲಿ ಶಾಸಕಾಂಗ, ನ್ಯಾಯಾಂಗ, ಕಾರ್ಯಾಂಗಗಳಿಗೆ ಅವುಗಳದೇ ಆದ ಕಾರ್ಯವ್ಯಾಪ್ತಿಗಳಿವೆ. ಕಾನೂನು ರಚಿಸುವುದು ಸರ್ಕಾರವೇ ಆದರೂ ಅದರ ಅನುಕೂಲ ಮತ್ತು ಅನನುಕೂಲಗಳನ್ನು ಪರಾಮರ್ಶೆ ಮಾಡುವುದು ನ್ಯಾಯಾಲಯದ ಕರ್ತವ್ಯ. ಅವುಗಳನ್ನು ಅರಿತು ಸಂವಿಧಾನದ ಚೌಕಟ್ಟಿನಲ್ಲಿ ಕಾರ್ಯನಿರ್ವಹಿಸಬೇಕೇ ಹೊರತು, ಒಂದರ ಮೇಲೆ …

ಕಾಡಾನೆಗಳ ಹಾವಳಿಗೆ ಪರಿಹಾರ ಯಾವಾಗ? ಎಚ್.ಡಿ.ಕೋಟೆ ಭಾಗವು ಅರಣ್ಯ ಪ್ರದೇಶವನ್ನು ಹೆಚ್ಚಾಗಿ ಹೊಂದಿರುವುದರಿಂದ ಇಲ್ಲಿ ಕಾಡು ಪ್ರಾಣಿಗಳು ಕೂಡ ಹೆಚ್ಚಾಗಿ ಕಂಡು ಬರುತ್ತವೆ. ಅದರಲ್ಲೂ ಕಾಡಾನೆಗಳಂತೂ ಈ ಭಾಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಾಣಸಿಗುತ್ತವೆ. ಇದು ಒಂದೆಡೆ ಸಂತೋಷದ ವಿಚಾರವಾದರೆ, ಮತ್ತೊಂದು ದೃಷ್ಟಿಯಲ್ಲಿ  ಇಲ್ಲಿನ ರೈತರಿಗೆ ತೀರಾ …

Stay Connected​
error: Content is protected !!