Mysore
23
moderate rain

Social Media

ಭಾನುವಾರ, 20 ಸೆಪ್ಟೆಂಬರ್ 2026
Light
Dark

Andolana readers letters

HomeAndolana readers letters

ನಂಜನಗೂಡು ಮೀಸಲು ಕ್ಷೇತ್ರದ ಮೇಲೆ ಮಹದೇವಪ್ಪ ಕಣ್ಣು..! ಎಲ್ಲಿದೆ ಸಾಮಾಜಿಕ ನ್ಯಾಯ.? ಮುಂಬರಲಿರುವ ೨೦೨೩ರ ವಿಧಾನಸಭೆ ಚುನಾವಣೆಯ ಕಾವೇರಿದಂತೆ ಇತ್ತ ಪ.ಜಾತಿ ಮೀಸಲು ಕ್ಷೇತ್ರವಾದ ನಂಜನಗೂಡಿನಲ್ಲಿ ಚುನಾವಣಾ ಪ್ರಚಾರದಲ್ಲಿ ಜೋರಾಗಿದೆ. ಬಿಜೆಪಿಯಿಂದ ಹಾಲಿ ಶಾಸಕ ಬಿ.ಹರ್ಷವರ್ಧನ್‌ರವರಿಗೆ ಟಿಕೆಟ್ ಸಿಗುವುದು ಬಹುತೇಕ ಖಚಿತ. …

ಎಟಿಐ ವಸ್ತುಗಳನ್ನು ರೋಹಿಣಿ ಸಿಂಧೂರಿ ಹಿಂದಿರುಗಿಸಲಿ ಮೈಸೂರು ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿಯವರು ತಾವು ತಾತ್ಕಾಲಿಕವಾಗಿ ವಾಸ್ತವ್ಯ ಇದ್ದ ಆಡಳಿತ ಮತ್ತು ತರಬೇತಿ ಸಂಸ್ಥೆಯ (ಎಟಿಐ) ಬೆಲೆ ಬಾಳುವ ಬೆತ್ತದ ಚೇರುಗಳು, ಟೆಲಿಫೋನ್ ಟೇಬಲ್ ಸೇರಿದಂತೆ ಸುಮಾರು ೧೫ ವಸ್ತುಗಳನ್ನು ತೆಗೆದುಕೊಂಡು ಹೋಗಿ …

ಓದುಗರ ಪತ್ರ ತೃತೀಯ ಲಿಂಗಿಗಳ ಸಾಧನೆ ಸರ್ವರಿಗೂ ಮಾದರಿ ಇತ್ತೀಚಿಗೆ ಪ್ರಕಟಗೊಂಡ ಸರ್ಕಾರಿ ಶಾಲಾ ಶಿಕ್ಷಕರ ನೇಮಕಾತಿಯಲ್ಲಿ ತೃತೀಯ ಲಿಂಗಿ ಕೋಟಾದಡಿಯಲ್ಲಿ ಮೂವರು ತೃತೀಯ ಲಿಂಗಿಗಳು ಸರ್ಕಾರಿ ಹುದ್ದೆ ಪಡೆಯುವಲ್ಲಿ ಯಶಸ್ವಿಯಾಗಿದ್ದು, ಅವರು ಸಾಧನೆ ಹರ್ಷವೆನಿಸಿದೆ. ತಮ್ಮದಲ್ಲದೆ ತಪ್ಪಿಗೆ ಹೆತ್ತವರು, ಬಂಧು …

ಓದುಗರ ಪತ್ರ ಕಲ್ಲುಬೆಂಚುಗಳನ್ನು ಹಾಕಿಸಿ ಮೈಸೂರಿನ ಕುವೆಂಪು ನಗರದ ಎನ್-ಬ್ಲಾಕ್, ಮುಖ್ಯ ರಸ್ತೆಯಲ್ಲಿರುವ ದಿ: ಹೋರಿ ಸುಬ್ಬೇಗೌಡ ಸ್ಮಾರಕ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ಸಂಖ್ಯೆಯ ಒತ್ತಡದಿಂದ, ಪ್ರಯಾಣಿಕರು ‘ನಿಂತು ಕೊಂಡೇ’ ಬಸ್ ಕಾಯಾಬೇಕಾಗಿದೆ, ಕಾರಣ ಈ ಬಸ್ಸು ನಿಲ್ದಾಣದ ಪಕ್ಕದಲ್ಲೇ ಸುಮಾರು …

ಓದುಗರ ಪತ್ರ ಖಾಸಗಿಯವರು ನಿರ್ಮಿಸಿದ ಸ್ವಚ್ಛ ತಂಗುದಾಣ ‘ಆಂದೋಲನ’ ಪತ್ರಿಕೆಯಲ್ಲಿ ಮೈಸೂರು ನಗರದಲ್ಲಿರುವ ಬಸ್ ತಂಗುದಾಣಗಳ ಅವ್ಯವಸ್ಥೆಯ ಬಗ್ಗೆ ಬರೆಯುತ್ತಿದ್ದೀರಿ. ಕುವೆಂಪು ನಗರದ ಎನ್-ಬ್ಲಾಕ್, ಮುಖ್ಯ ರಸ್ತೆಯಲ್ಲಿರುವ ದಿ. ಹೋರಿ ಸುಬ್ಬೇಗೌಡ ಸ್ಮಾರಕ ಬಸ್ಸು ನಿಲ್ದಾಣ ಇದಕ್ಕೆ ಅಪವಾದವೆಂತೆ ಇದೆ, ಮೈಸೂರು …

ಓದುಗರ ಪತ್ರ ದಲಿತ ಸಮುದಾಯದವರು ಮುಖ್ಯಮಂತ್ರಿಯಾಗಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದ ಬಹುದೊಡ್ಡ ಸಮಸ್ಯೆ ಎಂದರೆ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿ ಹುದ್ದೆಗಾಗಿ ಮುಸುಕಿನ ದುದ್ದಾಟ ನಡೆಸಿರುವುದು. ಇದು ಪಕ್ಷದ ವರಿಷ್ಠರಿಗೆ ಹಾಗೂ ನಿಷ್ಠಾವಂತ ಕಾಂಗ್ರೆಸ್ಸಿಗರಿಗೂ ತಲೆ ನೋವಿನ ಸಂಗತಿ. …

ಗ್ರಹಣದ ವೈಜ್ಞಾನಿಕ ಕಾರಣ ತಿಳಿಸಿ ಗ್ರಹಣದ ಬಗ್ಗೆ ವೈಜ್ಞಾನಿಕ ಕಾರಣಗಳನ್ನು ಶಾಲೆಯ ಪುಸ್ತಕದಲ್ಲಿ ನಾವು ಓದಿದ್ದೇವೆ. ನಮ್ಮ ದೇಶದಲ್ಲಿ ಗ್ರಹಣ ಕಾಣಿಸಿಕೊಂಡರೆ ಎಲ್ಲಾ ಸುದ್ದಿವಾಹಿನಿಗಳಲ್ಲಿ ಜೋತಿಷ್ಯ ಶಾಸ್ತ್ರ ತಿಳಿಸುತ್ತಾ ಗ್ರಹಣ ಗ್ರಹಚಾರ ಎಂದು ಜನರಲ್ಲಿ ಭೀತಿ ಹುಟ್ಟಿಸುತ್ತಾರೆ. ಕೆಲ ಪೋಷಕರು ಜೋತಿಷ್ಯ …

ಓದುಗರಪತ್ರ ಜೂನಿಯರ್ ಎನ್‌ಟಿಆರ್ ಸರಳ ವ್ಯಕ್ತಿತ್ವ ಪುನೀತ್ ರಾಜಕುಮಾರ್ ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡುವ ಸಂಧರ್ಭದಲ್ಲಿ ಜೂನಿಯರ್ ಎನ್ಟಿಆರ್ ಅವರು ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಕನ್ನಡ ನಮ್ಮೆಲ್ಲರನ್ನೂ ಮೆಚ್ಚಿಸಿದೆ. ವೇದಿಕೆಯಲ್ಲಿ ಮಳೆಯಿಂದ ಒದ್ದೆಯಾಗಿದ್ದ ಕುರ್ಚಿಗಳನ್ನು ಬಟ್ಟೆಯಿಂದ ಸ್ವತಃ ತಾವೇ …

ಓದುಗರ ಪತ್ರ ಘಸ್ನಿ ಮೊಹಮ್ಮದ್ ಸರ್ಕಾರ? ನಮ್ಮ ನಿರೀಕ್ಷೆಗೂ ಮೀರಿ ಉತ್ತಮ ಕೆಲಸ ಮಾಡುತ್ತದೆಯೆಂಬ ಭಾ.ಜ.ಪ. ಸರ್ಕಾರದ ನಡೆಯು, ದೆಹಲಿಯಿಂದ ದೇವಗಿರಿಗೆ ಹೋಗಿ ಮತ್ತೆ ಅಲ್ಲಿಂದ ದೆಹಲಿಗೇ ರಾಜಧಾನಿಯನ್ನು ಬದಲಿಸಿದ ಘಸ್ನಿ ಮೊಹಮ್ಮದ್ ಆಡಳಿತವನ್ನು ನೆನಪಿಸುತ್ತಿದೆ. ಹಲವಾರು ಆದೇಶಗಳನ್ನು ಬೆಳಗ್ಗೆ ಹೊರಡಿಸಿ …

ಟ್ಯುಟೋರಿಯಲ್ ವ್ಯವಸ್ಥೆಯನ್ನು ಕಾನೂನು ಚೌಕಟ್ಟಿನೊಳಕ್ಕೆ ತರಬೇಕು ಮಂಡ್ಯ ಜಿಲ್ಲೆಯ ಮಳವಳ್ಳಿ ಯಲ್ಲಿ ಇತ್ತೀಚಿಗೆ ಕೋಚಿಂಗ್ ಕೇಂದ್ರದ ಒಬ್ಬ ವ್ಯಕ್ತಿ ಹತ್ತು ವರ್ಷದ ಹೆಣ್ಣು ಮಗುವಿನ ಅತ್ಯಾಚಾರ ಮತ್ತು ಕೊಲೆ ಮಾಡಿದ ಘಟನೆ ಕರ್ನಾಟಕವನ್ನು ಧಿಗ್ಭ್ರಮೆಗೊಳಿಸಿದೆ. ಜನಪರ ಸಂಘಟನೆಗಳು ತಕ್ಷಣ ಪ್ರತಿಭಟನೆ ಮಾಡಿ …

Stay Connected​
error: Content is protected !!