Mysore
16
broken clouds

Social Media

ಬುಧವಾರ, 04 ಫೆಬ್ರವರಿ 2026
Light
Dark

Andolana readers letters

HomeAndolana readers letters

ಸರಳತೆಯ ಶ್ರೇಷ್ಠ ವ್ಯಕ್ತಿ ಈ ಸಲದ ನಮ್ಮ ನಾಡ ಹಬ್ಬ ದಸರಾ ಉದ್ಘಾಟನೆಗೆ ದೇಶದ ಪ್ರಥಮ ಪ್ರಜೆ ರಾಷ್ಟ್ರಪತಿ ದ್ರೌಪದಿ ಮರ್ಮು ಅವರು ಬರುತ್ತಿರುವುದು ತುಂಬಾ ಸಂತಸದ ಸಂಗತಿ. ನಮ್ಮ ರಾಷ್ಟ್ರಪತಿಯವರು ತುಂಬಾ ಸರಳ ಸಜ್ಜನಿಕೆಯ ವ್ಯಕ್ತಿ. ಸರಳತೆಯಲ್ಲಿ ಇರುವ ಶ್ರೇಷ್ಠತೆ …

ಕೆರೆಗಳಿಗೆ ಮತ್ತೆ ನ್ಯಾಯ ಸಿಕ್ಕಿದೆ! ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಬಿದ್ದ ಭಾರೀ ಮಳೆಗೆ ನಗರಗಳೇ ಮುಳುಗಿವೆ! ಬಡಾವಣೆಗಳು ಕೆರೆಯಂತಾಗಿವೆ. ಇದನ್ನೆಲ್ಲ ನೋಡಿದಾಗ ಅನಿಸಿದಿಷ್ಟು- ಕೆರೆಗಳು ಯಾವ ಕೋರ್ಟಿಗೂ ಹೋಗಿ ಕೇಸ್ ಹಾಕದೇ, ಯಾವ ಪೊಲೀಸ್ ಸ್ಟೇಷನ್ ಮೇಟ್ಟಿಲೇರದೇ, ತಮ್ಮೆಲ್ಲಾ ಒತ್ತುವರಿ …

ಇವುಗಳು ಈಗ ಬೇಕಿತ್ತೇ? ಸಮಾವೇಶ ತಪ್ಪೇನೂ ಇಲ್ಲ. ಸಂವಿಧಾನ ನೀಡಿದ ಈ ಹಕ್ಕನ್ನು ಯಾರೂ ಕಸಿದುಕೊಳ್ಳಲಾಗದು ಮತ್ತು ಮೊಟಕುಗೊಳಿಸಲಾಗದು. ಅದರೂ ಇವುಗಳನ್ನು ನಡೆಸಲು ಸಮಯ, ಸಂದರ್ಭ ಮತ್ತು ಕಾಲಗಳು ಇರುತ್ತವೆ. ಇಡೀ ರಾಜ್ಯವೇ ವರುಣಾಘಾತದಿಂದ, ಕಂಡು ಕೇಳರಿಯದ ನೆರೆಯಿಂದ ತಲ್ಲಣಿಸಿದೆ. ದಿನನಿತ್ಯದ …

ಹೆಮ್ಮೆಯ ಮೈ.. ಸೂರು ! ಬೆಂದಕಾಳೂರು ಬಹಳ ಕಾಲದ ನಂತರ ಆಯಿತು ಬೆಂಗಳೂರು ಮಳೆಯಿಂದ ಆಗಿಹೋಯಿತು ಈಗ ರಾಜಧಾನಿ ಬೆಂಗಳೂರು ಅಸ್ತವ್ಯಸ್ತ ... ಸಿಲಿಕಾನ್ ಸಿಟಿಗೆ ಹೋಲಿಸಿದರೆ ಎಷ್ಟೋ ಪರವಾಗಿಲ್ಲ ಸಾಂಸ್ಕೃತಿಕ ರಾಜಧಾನಿ ನಮ್ಮ ಮೈ......ಸೂರು ! -ಮ.ಗು.ಬಸವಣ್ಣ, ಜೆಎಸ್‌ಎಸ್ ಪ್ರೌಢಶಾಲೆ, …

ಆಂದೋಲನ ಓದುಗರ ಪತ್ರಗಳು ಮಾದರಿ ಪ್ರತಿಭಟನೆ ಯಳಂದೂರು ತಾಲ್ಲೂಕು ಮಾಂಬಳ್ಳಿಯಲ್ಲಿ ಗ್ರಾಮಪಂಚಾಯಿತಿ ಆವರಣದಲ್ಲೇ ಶವಸಂಸ್ಕಾರ ನಡೆಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿರುವುದು ವಿಶೇಷವಾಗಿದೆ. ಸ್ಮಶಾನಕ್ಕೆ ತೆರಳಲು ಸೇತುವೆ ಇಲ್ಲ ಎಂಬುದು ಗ್ರಾಮಸ್ಥರ ತಕರಾರು. ಸ್ಮಶಾನಕ್ಕೆ ಸೇತುವೆ ನಿರ್ಮಿಸಿಕೊಡಬೇಕಾದದ್ದು ಗ್ರಾಮಪಂಚಾಯ್ತಿ ಅಥವಾ ಜಿಲ್ಲಾ ಪಂಚಾಯಿತಿಯ …

ಓದುಗರ ಪತ್ರ ಈ ಬಾರಿ ಪರಿಸರ ಸ್ನೇಹಿ ಗಣಪ ಇರಲಿ! ಪ್ರತಿ ವರ್ಷದಂತೆ ಈ ವರ್ಷವೂ ಗೌರಿ ಗಣೇಶ ಹಬ್ಬ ಬಂದಿದೆ. ಈ ಸಂದರ್ಭದಲ್ಲಿ ಪ್ರತಿ ಮನೆ, ಗ್ರಾಮ, ನಗರ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ  ಗಣೇಶ ಮೂರ್ತಿ ಕೂರಿಸಿ ಸಂಭ್ರಮಿಸುವ ಭಕ್ತಸಮೂಹ …

ಓದುಗರ ಪತ್ರ ಗುಣಮಟ್ಟಕ್ಕೆ ಹೆಚ್ಚು ಒತ್ತು ನೀಡಲಿ ಚಾಮರಾಜನಗರ ಮತ್ತು ಕೊಡಗು ಜಿಲ್ಲೆಗಳು ಸೇರಿದಂತೆ ಇದುವರೆಗೆ ವಿಶ್ವವಿದ್ಯಾನಿಲಯ ಇಲ್ಲದ ಜಿಲ್ಲೆಗಳಲ್ಲಿ ವಿಶ್ವವಿದ್ಯಾನಿಲಯ ತೆರೆಯುವ ರಾಜ್ಯ ಸರ್ಕಾರದ ನಿರ್ಧಾರ ಸ್ವಾಗತಾರ್ಹ. ಖಾಸಗಿ ವಿಶ್ವವಿದ್ಯಾನಿಲಯಗಳು ನಾಯಿಕೊಡೆಗಳಂತೆ ಬೆಳೆಯುತ್ತಿವೆ. ಅವುಗಳು ವಿದ್ಯಾದಾನ ಕೇಂದ್ರಗಳಾಗುವ ಬದಲು ವಿದ್ಯೆ …

Stay Connected​
error: Content is protected !!