ಅದ್ಧೂರಿ ದಸರಾ ಬೇಕೆ? ಕೋವಿಡ್ ೧೯ ಸೋಂಕು ಹರಡಿದ್ದರಿಂದಾಗಿ ದೇಶದ ಬಡಜನರಿಗೆ ಎದುರಾದ ಬಹುತೇಕ ಸಮಸ್ಯೆಗಳು ಹಾಗೇ ಇವೆ. ಅದರಲ್ಲೂ ಲಾಕ್‌ಡೌನ್ ಅವಧಿಯಲ್ಲಿ ಉದ್ಭವಿಸಿದ ನಿರುದ್ಯೋಗ ಸಮಸ್ಯೆ ಇನ್ನೂ ಬಗೆಹರಿದಿಲ್ಲ. ಆರ್ಥಿಕತೆ ಇನ್ನೂ ಪೂರ್ಣ ಪ್ರಮಾಣದಲ್ಲಿ ಚೇತರಿಸಿಕೊಂಡಿಲ್ಲ. ಚೇತರಿಕೆಯ ಹಾದಿಯಲ್ಲಿದೆ ಅಷ್ಟೇ. …








