-ಪ್ರೊ.ಆರ್.ಎಂ.ಚಿಂತಾಮಣಿ ಭಾರತೀಯ ರಿಸರ್ವ್ ಬ್ಯಾಂಕಿನ ಹಣಕಾಸು ನೀತಿ ಸಮಿತಿಯ ದ್ವೈಮಾಸಿಕ ಸಭೆ ಈಗ ನಡೆಯುತ್ತಿದ್ದು (ಏಪ್ರಿಲ್ 7,8,9) ನಿರ್ಣಯಗಳು ಬುಧವಾರ ಹೊರಬೀಳಲಿವೆ. ಕಳೆದ ಫೆಬ್ರವರಿ ಸಭೆಯ ನಂತರ…
ಮೈಸೂರಿನ ರಾಮಸ್ವಾಮಿ ಸರ್ಕಲ್‌ನಿಂದ ಮಹಾರಾಜ ಕಾಲೇಜಿನ ಕಡೆಗೆ ಹೋಗುವ ರಸ್ತೆಯ (ಕೆಆರ್ ಎಸ್ ರೋಡ್) -ಟ್‌ಪಾತ್‌ನಲ್ಲಿ ಹಲವಾರು ದಿನಗಳಿಂದ ಕುಡಿಯುವ ನೀರಿನ ಪೈಪ್ ಹೊಡೆದು ಹೋಗಿ ನೂರಾರು…
ಶಿಲಾನ್ಯಾಸ ನೆರವೇರಿಸಿದ 17 ವರ್ಷಗಳ ನಂತರ ಮೈಸೂರು ನಗರದ ಹೃದಯ ಭಾಗದಲ್ಲಿರುವ ಡಾ.ಬಿ.ಆರ್. ಅಂಬೇಡ್ಕರ್ ಭವನದ ಪೂರ್ಣ ನಿರ್ಮಾಣಕ್ಕೆ ಆಡಳಿತಾತ್ಮಕ ಅನುಮೋದನೆ ದೊರೆತಿರುವುದು ಖುಷಿಯ ಸಂಗತಿ. ಅಂಬೇಡ್ಕರ್…
ಮೈಸೂರಿನ ಜಗನ್ಮೋಹನ ಅರಮನೆಯ ಬಳಿಯಲ್ಲಿರುವ ಅವಿಲಾ ಕಾನ್ವೆಂಟ್ ಹತ್ತಿರದಲ್ಲಿಯೇ ಸ್ಥಳೀಯ ನಿವಾಸಿಗಳು ಪ್ರತಿದಿನ ಕಸ ಎಸೆಯುತ್ತಿದ್ದು, ರಸ್ತೆ ತುಂಬೆಲ್ಲಾ ಕಸದ ದುರ್ವಾಸನೆ ಬರುತ್ತಿದೆ. ನಾಯಿ-ದನಗಳು ಪ್ಲಾಸ್ಟಿಕ್ ಕವರ್‌ಗಳನ್ನು…
ವೈಡ್ ಆಂಗಲ್ ಬಾ.ನಾ.ಸುಬ್ರಹ್ಮಣ್ಯ baanaasu@gmail.com ಎಲ್ಲೆಡೆ ಕ್ರಿಕೆಟ್ ಜ್ವರ. ಇದೀಗ ಐಪಿಎಲ್ ಕ್ರಿಕೆಟ್ ಪಂದ್ಯಾವಳಿ ಸಮೂಹ ಸನ್ನಿಯಂತೆ ಹರಡತೊಡಗಿದೆ. ವಾಹಿನಿಗಳಲ್ಲಿ ಅವುಗಳ ನೇರ ಪ್ರಸಾರ. ಅದರಿಂದಾಗಿ ಇತರ…
ಮೈಸೂರಿನ ಕುವೆಂಪುನಗರದ ವಿಶ್ವ ಮಾನವ ಜೋಡಿ ರಸ್ತೆಯಲ್ಲಿರುವ ‘ರಿವರ್‘ ಶೋ ರೂಂ ಎದುರು ನೀರಿನ ಸಂಪರ್ಕ ಕಲ್ಪಿಸುವ ಸಲುವಾಗಿ ಮುಖ್ಯ ರಸ್ತೆಯನ್ನು ಅಗೆದು ಹಾಕಲಾಗಿದ್ದು, ಅದನ್ನು ಸರಿಯಾಗಿ…
ಸುರುಳಿ ಸುತ್ತುತ್ತಿದೆ ರಾಜಕಾರಣದ ಅಂಗಳದಲ್ಲಿ ಈಗ ಹಲೋ... ಹೊಗೆ! ಬೆಂಕಿ ಹೊತ್ತಿಸಿದವರು ಮುಸಿ ಮುಸಿ ನಗುತ್ತಿರಬಹುದು ಒಳಗೊಳಗೆ! -ಮ.ಗು.ಬಸವಣ್ಣ, ಜೆಎಸ್‌ಎಸ್ ಬಡಾವಣೆ, ಮೈಸೂರು.
ವಿಧಾನಸಭಾ ಅಧಿವೇಶನದಲ್ಲಿ ಕೆಲ ಶಾಸಕರು ಪ್ರತಿಭಟನೆ ಮಾಡುವ ಭರದಲ್ಲಿ ಕಾಗದ ಪತ್ರಗಳನ್ನು ಸಭಾಧ್ಯಕ್ಷರ ಪೀಠದತ್ತ ತೂರಿ ಆ ಸ್ಥಾನಕ್ಕೆ ಅಗೌರವ ತೋರಿರುವುದು ನಿಜಕ್ಕೂ ಖಂಡನೀಯ. ವಿಧಾನಸಭಾ ಅಧಿವೇಶನದಲ್ಲಿ…
ವಿಧಾನಸಭಾ ಕಲಾಪದ ವೇಳೆ ರಾಜ್ಯದ ಜ್ವಲಂತ ಸಮಸ್ಯೆಗಳ ಕುರಿತು ಹೆಚ್ಚು ಚರ್ಚೆಯಾಗದೆ, ಹನಿಟ್ರ್ಯಾಪ್ ಪ್ರಕರಣದ ಬಗ್ಗೆಯೇ ಚರ್ಚೆಯಾಗಿದೆ. ರಾಜ್ಯದಲ್ಲಿ ಸಾಕಷ್ಟು ಜಲ್ವಂತ ಸಮಸ್ಯೆಗಳಿವೆ. ನಮ್ಮನ್ನು ಆಳುವ ಜನಪ್ರತಿನಿಧಿಗಳು…
- ಎಂ.ಕೀರ್ತನಾ ಕಾಲ ಎಷ್ಟೇ ಬದಲಾಗಬಹುದು. ಆದರೆ ಕೆಲವು ವಿಚಾರಗಳು ಎಂದಿಗೂ ಬದಲಾಗುವುದಿಲ್ಲ. ಹಿರಿಯರನ್ನು ಗೌರವಿಸಬೇಕು. ಅವರು ಹೇಳಿದ್ದನ್ನೆಲ್ಲಾ ಕೇಳಬೇಕು ಇತ್ಯಾದಿ. ಅವು ತಪ್ಪಲ್ಲ. ಎಲ್ಲವೂ ಸರಿಯೇ?…