Mysore
21
clear sky

Social Media

ಶನಿವಾರ, 28 ಮಾರ್ಚ್ 2026
Light
Dark

Andolana reader’s

HomeAndolana reader’s
ಓದುಗರ ಪತ್ರ

ಎಚ್.ಡಿ.ಕೋಟೆ ತಾಲ್ಲೂಕಿನ ಅಂತರಸಂತೆ ಗ್ರಾಮದ ಶ್ರೀ ಮಲೆ ಮಹದೇಶ್ವರ ದೇವಾಲಯ ಹಾಗೂ ಗ್ರಾಮದ ಮುಖ್ಯದ್ವಾರದ ಬಳಿ ಇರುವ ಗಣಪತಿ ದೇವಾಲಯದ ಮುಂಭಾಗ ಮದ್ಯವ್ಯಸನಿಗಳ ಹಾವಳಿ ಹೆಚ್ಚಾಗಿದ್ದು, ಮಹಿಳೆಯರು, ಮಕ್ಕಳು ಹಾಗೂ ಹಿರಿಯ ನಾಗರಿಕರು ದೇವಾಲಯಗಳಿಗೆ ಬರಲು ಮುಜುಗರಪಡುವಂತಾಗಿದೆ. ಸಂಜೆ 6 ಗಂಟೆಯಾಗುತ್ತಿದ್ದಂತೆಯೇ …

ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳಲ್ಲಿ ರಂಜಾನ್ ಹಬ್ಬದ ಆಚರಣೆಗಾಗಿ ಮುಸ್ಲಿಂ ಸಮುದಾಯದ ಸರ್ಕಾರಿ ನೌಕರರಿಗೆ ಕೆಲಸದ ಅವಧಿಯಲ್ಲಿ ಒಂದು ಗಂಟೆ ಕಡಿತಗೊಳಿಸಲು ಅಲ್ಲಿನ ಸರ್ಕಾರ ಆದೇಶ ನೀಡಿದ್ದು, ಕರ್ನಾಟಕದಲ್ಲೂ ಅದೇ ಮಾದರಿಯಲ್ಲಿ ಮುಸ್ಲಿಂ ಸಮುದಾಯದ ನೌಕರರಿಗೆ ಕೆಲಸದ ಅವಧಿಯಲ್ಲಿ ಸಡಿಲ ನೀಡಬೇಕು …

ಓದುಗರ ಪತ್ರ

ಕನ್ನಡಿಗರ  ಅಸ್ಮಿತೆ ಇನಾದರೂ ಅರಳಬಹುದೇ? ಅಂತಾರಾಷ್ಟ್ರೀಯ ಟೆಕ್ ದೈತ್ಯ ‘ಗೂಗಲ್’ ಬೆಂಗಳೂರಿನಲ್ಲಿ ಕಚೇರಿ ತೆರೆಯುತ್ತಿದ್ದು, ಕ್ಯಾಂಪಸ್ಸಿಗೆ ‘ಅನಂತ’ ಎಂದು ಹೆಸರಿಡುವ ಜತೆಗೆ ಸಭಾಂಗಣಕ್ಕೆ ‘ಸಭಾ’ ಮತ್ತು ಕ್ಯಾಂಪಸ್ಸಿನಲ್ಲಿ ನಿರ್ಮಿಸಿರುವ ಕಿರುಕಾನನಕ್ಕೆ ‘ಅರಣ್ಯ’ ಎಂದು ಹೆಸರಿಟ್ಟಿದೆ. ಇತ್ತೀಚಿನ ವರ್ಷಗಳಲ್ಲಿ ಅನ್ಯಭಾಷಿಗರ ಹಾವಳಿಯಿಂದಾಗಿ ಬೆಂಗಳೂರಿನಲ್ಲಿ …

ಓದುಗರ ಪತ್ರ

ಇತ್ತೀಚಿನ ದಿನಗಳಲ್ಲಿ ಗೋವು ರಾಜಕೀಯ ದಾಳವಾಗಿದ್ದು, ಗೋವುಗಳ ಮೇಲಿನ ರಾಜಕಾರಣ ಕ್ರೌರ್ಯಕ್ಕೆ ತಿರುಗಿರುವುದು ಬೇಸರದ ಸಂಗತಿ. ಆಗಾಗ್ಗೆ ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿದ್ದವರನ್ನು ಗೋ ರಕ್ಷಕರು ಹಿಡಿದು ಗೋವುಗಳನ್ನು ಬಿಡಿಸಿ ಅವರನ್ನು ಪೊಲೀಸರ ವಶಕ್ಕೆ ನೀಡಿದ ಸಾಕಷ್ಟು ಪ್ರಕರಣಗಳನ್ನು ನಾವು ನೋಡಿದ್ದೇವೆ. ಆದರೆ …

ಅಧಿಕಾರ ಬಯಸುವ ಪಕ್ಷಗಳು ಉದ್ಯೋಗದ ಭರವಸೆ ನೀಡಲಿ ಕರ್ನಾಟಕದಲ್ಲೀಗ 2022ರ ಚುನಾವಣೆ ಸಂದರ್ಭ. ಚುನಾವಣೆ ಸಮೀಪಸುತ್ತಿದ್ದಂತೆ ಎಲ್ಲ ರಾಜಕೀಯ ಪಕ್ಷಗಳವರೂ ತಂತಮ್ಮ ಪಕ್ಷಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಭರವಸೆಗಳನ್ನು ನೀಡುತ್ತಿದ್ದಾರೆ. ಒಂದು ಪಕ್ಷ ಪ್ರತಿ ಮನೆಗೂ 200 ಯೂನಿಟ್ ಉಚಿತ ವಿದ್ಯುತ್, ಪ್ರತಿ …

SBI ಶಾಖೆಯಲ್ಲಿ ಮಂದಗತಿ ವ್ಯವಹಾರ ಮೈಸೂರಿನ ಕನಕದಾಸನಗರ ಮುಖ್ಯ ರಸ್ತೆಯಲ್ಲಿರುವ ಸ್ಟೇಟ್ ಬ್ಯಾಂಕ್ ಆ- ಇಂಡಿಯಾ ಶಾಖೆಯಲ್ಲಿ ಸಾರ್ವಜನಿಕರ ವ್ಯವಹಾರಗಳು ತುಂಬಾ ಮಂದಗತಿಯಲ್ಲಿ ಸಾಗುತ್ತಿವೆ. ಗ್ರಾಹಕರು ಸಣ್ಣ ಸಣ್ಣ ವಿಷಯವನ್ನು ಕೇಳಲು ಬಂದರೂ ಗಂಟೆಗಟ್ಟಲೆ ಕಾಯುವ ಪರಿಸ್ಥಿತಿ ಇದೆ. ಇತ್ತೀಚೆಗೆ ನಾನು …

ಶ್ರೀ ಸಿದ್ದೇಶ್ವರ ಸ್ವಾಮೀಜಿ ಓರ್ವ ಶ್ರೇಷ್ಠ ಸಂತ ವಿಜಯಪುರದ ಜ್ಞಾನ ಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮೀಜಿ ಅಧ್ಯಾತ್ಮದ ಬಗ್ಗೆ ತುಂಬಾ ಆಳವಾದ ಅಧ್ಯಯನ ಚಿಂತನೆಗಳನ್ನು ನಡೆಸಿರುವ ಶ್ರೇಷ್ಠ ಸಂತ, ಅನುಭವಿಯಾಗಿದ್ದರು. ವಿಜಯಪುರದ ಜ್ಞಾನ ಯೋಗಾಶ್ರಮವು ಪ್ರಪಂಚದ ಜನತೆಗೆ ಜ್ಞಾನ ದಾಸೋಹ ನೀಡುವ …

ಮತ್ತೊಂದು ಆಕ್ಸಿಜನ್ ದುರಂತಕ್ಕೆ ಆಸ್ಪದವಾಗದಿರಲಿ ಕೋವಿಡ್- ೧೯ ೨ನೇ ಅಲೆಯ ಸಂದರ್ಭದಲ್ಲಿ ಚಾಮರಾಜನಗರದಲ್ಲಿ ಸರಿಯಾದ ಸಮಯಕ್ಕೆ ಆಕ್ಸಿಜನ್ ಪೂರೈಕೆಯಾಗದ ಪರಿಣಾಮ ೩೬ ಮಂದಿ ಕೊರೊನಾ ಸೋಂಕಿತರು ಜೀವ ಕಳೆದುಕೊಂಡಿದ್ದು, ದೇಶದ ದುರಂತಗಳಲ್ಲಿ ಒಂದಾಗಿದೆ. ಆ ವೇಳೆ ಘಟನೆಯ ಜವಾಬ್ದಾರಿ ಹೊರದ ಅಽಕಾರಿಗಳು …

ಯುಗದ ಕವಿಗೆ ನಮನ ಜಗದ ಕವಿ ಯುಗದ ರವಿ ರಸ ಋಷಿಗೆ ನಮನ ಕವಿಶೈಲದಿ ಕಥೆಯಾಗುತ ನೀ ಸೇರಿದೆ ಜವನ ನನ್ನೆದೆಯ ಪದ ಪದದಲಿ ನೀನಾಗು ಚೇತನ ನೀನಿಲ್ಲದೆ ಬರಿದಾಗಿದೆ ಕನ್ನಡ ಸುಮನ!! ಅಳಿದರು ಕೊಟ್ಟಿರುವೆ ಕನ್ನಡಕ್ಕೆ ಉಸಿರು ಕನ್ನಡದ ಗುಡಿಯಲ್ಲಿ …

Stay Connected​
error: Content is protected !!