ಕರ್ನಾಟಕ ರಾಜ್ಯದಲ್ಲಿ ವರುಣಾಘಾತವಾಗುತ್ತಿದೆ. ಕರಾವಳಿ ತೀರದ ಜಿಲ್ಲೆಗಳು ಹಾಗೂ ಮಲೆನಾಡಿನ ಜಿಲ್ಲೆಗಳಲ್ಲಿ ಮಳೆ ಆರ್ಭಟದಿಂದ ಜಲರಾಶಿ ಉಕ್ಕಿ ಹರಿಯುತ್ತಿದೆ. ಇದರಿಂದಾಗಿ ರೈತರು ಬೆಳೆದ ಲಕ್ಷಾಂತರ ರೂಪಾಯಿ ಮೌಲ್ಯದ ಬೆಳೆ ಹಾನಿಯಾಗಿರುವುದಲ್ಲದೆ ನೂರಾರು ಮನೆಗಳು ಬಿದ್ದು ಹೋಗಿ ಆ ಕುಟುಂಬಗಳು ಆಶ್ರಯಕ್ಕಾಗಿ ಮೊರೆ …