Mysore
24
light rain
Light
Dark

andolana special article

Homeandolana special article

• ಮಹೇಂದ್ರ ಹಸಗೂಲಿ ಹೆಣ್ಣು ಈ ಜಗದ ಕಣ್ಣು ಮಾತ್ರವಲ್ಲ ಕುಟುಂಬದ ಕಣ್ಣು. ಜಗತ್ತಿನಾದ್ಯಂತ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಆಚರಿಸುವಂತಾಗಿದ್ದರೂ ಹೆಣ್ಣಿನ ಬಗೆಗಿನ ಕೀಳರಿಮೆ ಎಲ್ಲೋ ಒಂದು ಕಡೆ ಜೀವಂತ ಇದೆ ಅನಿಸುತ್ತದೆ. ಅದರಲ್ಲೂ ಗ್ರಾಮೀಣ ಭಾಗದಲ್ಲಿ ಇಂತಹ ಮನಸ್ಥಿತಿ ಕಡಿಮೆಯಾಗಬೇಕಿದೆ. …

ರಮ್ಯ ಅರವಿಂದ್ ಅನಾದಿಕಾಲದಿಂದಲೂ ಭಾರತೀಯ ಆಯುರ್ವೇದ ಪದ್ಧತಿಯಲ್ಲಿ ಅನೇಕ ಗಂಭೀರ ಆರೋಗ್ಯ ಸಮಸ್ಯೆಗಳಿಗೆ ಗಿಡಮೂಲಿಕೆಗಳ ಮೂಲಕವೇ ಚಿಕಿತ್ಸೆಯನ್ನು ನೀಡುತ್ತಾ ಬರಲಾಗಿದೆ. ಆಯುರ್ವೇದ ಚಿಕಿತ್ಸಾ ಪದ್ಧತಿ ತನ್ನದೇ ಆದ ಮಹತ್ವ ಹೊಂದಿದೆ. ಅಂತಹ ಆಯುರ್ವೇದ ಅಂಶಗಳಲ್ಲಿರುವ ಗಿಡಮೂಲಿಕೆಗಳ ಪೈಕಿ ' ಲೆಮನ್ ಗ್ರಾಸ್ …

• ಶುಭಮಂಗಳ ರಾಮಾಪುರ ಗೋಡೆಗೆ ಮುಖ ಮಾಡಿ ತನ್ನ ಕಂದನ ತಲೆಯನ್ನು ನೇವರಿಸುತ್ತಾ ಆಗಾಗ ಮಗುವಿನ ಅಂಗಾಲಿಗೆ ಚುಂಬಿಸುತ್ತಾ ಒಂದು ಮುದ್ದಾದ ಎಳೆಗೂಸಿಗೆ ಹಾಲುಣಿಸುತ್ತಿದ್ದ ನಾಗಮ್ಗಳನ್ನು ನೋಡುತ್ತಿದ್ದಂತೆ ನಮ್ಮ ಶಿಕ್ಷಕಿಯರು ತಬ್ಬಿಬ್ಬಾದವರಂತೆ ನಿಂತುಬಿಟ್ಟರು. ಅವಳನ್ನೇ ದಿಟ್ಟಿಸುತ್ತಾ ನಿಂತಿದ್ದ ನಮ್ಮ ಶಿಕ್ಷಕಿಯರ ಕಾಲುಗಳನ್ನು …

ಕೆ.ವೆಂಕಟರಾಜು 'ನಾನು ದೊಡ್ಡರಸಿನ ಕೊಳದ ನೀರು ಕುಡಿದು ಬೆಳೆದವನು. ಈಗ ಚಾಮರಾಜನಗರದ ನನ ಸಹಪಾಠಿಗಳು, ಸಮಕಾಲೀನರು ಯಾರೂ ಇಲ್ಲ ಅನಿಸುತ್ತೆ' ಎಂದು 91 ವರ್ಷಗಳ ಮನೋವಿಜ್ಞಾನಿ, ಮನೋ ವಿಜ್ಞಾನದ ಶ್ರೇಷ್ಠ ಅಧ್ಯಾಪಕ ಮತ್ತು ಕನ್ನಡದಲ್ಲಿ ಮನಶ್ಯಾಸ್ತ್ರದ ಬಗ್ಗೆ ಬರೆದಿರುವ, ಬರೆಯುತ್ತಿರುವ ಪ್ರೊಫೆಸರ್ …

• ನಿಶಾಂತ್ ದೇಸಾಯಿ ಬೆಂಗಳೂರು, ಮೈಸೂರಿನವರಾದ ನಾವು ಮುಂಜಾನೆ ಬೀಳುವ ಒಂದಿಷ್ಟು ಇಬ್ಬನಿ, ಚಳಿಯಿಂದ ರಕ್ಷಣೆಗಾಗಿ ನಾನಾ ಪ್ರಯತ್ನಗಳನ್ನು ಮಾಡುತ್ತೇವೆ. ಕೆಲ ಬಾರಿ ಸಾಧಾರಣ ಚಳಿಯನ್ನೂ ನಾವು ತಡೆದುಕೊಳ್ಳುವುದಿಲ್ಲ. ಹೀಗಿರುವ ನಾವು -20, -30 ಡಿಗ್ರಿ ಉಷ್ಣಾಂಶದ ಕೊರೆಯುವ ಚಳಿ ಇರುವ …

• ಜಿ.ಎಂ.ಪ್ರವೀಣ್ ಕುಮಾರ್ ನನ್ನ ತಂದೆ ರೈತರಾಗಿದ್ದರಿಂದ ನನಗೂ ಚಿಕ್ಕಂದಿ ನಿಂದಲೂ ವ್ಯವಸಾಯದ ನಂಟಿತ್ತು. ಅವರು ಮಧುಮೇಹ ಹಾಗೂ ಹೃದಯ ಕಾಯಿಲೆ ಯಿಂದ ಬಳಲುತ್ತಿದ್ದರು. ನಮ್ಮ ಮುಖ್ಯ ಆಹಾರ ಅನ್ನ ಆಗಿರುವುದರಿಂದ, ಸಾವಯವ ಮಾದರಿ ಯಲ್ಲಿ ಭತ್ತ ಬೆಳೆಯಬೇಕು ಎಂದು ಅವರು …

ಸಾವಯವ ಕೃಷಿ ಪದ್ಧತಿಯ ಮೂಲಕ ಡ್ರಾಗನ್ ಫುಟ್ ಬೆಳೆದು ವಿಶೇಷ ರೈತರೆನಿಸಿಕೊಂಡಿದ್ದಾರೆ ಬನ್ನೂರು ಸಮೀಪದ ನೀರಿನಹಳ್ಳಿ ಗ್ರಾಮದ ರೈತರಾದ ಯಮುನಾ ಸೂರ್ಯನಾರಾಯಣ. ಯಮುನಾ ಸೂರ್ಯನಾರಾಯಣರವರು ತಮ್ಮ 5 ಎಕರೆ ಜಮೀನಿನಲ್ಲಿ 2 ಎಕರೆ ಡ್ರಾಗನ್ ಫುಟ್ ಬೆಳೆದು ಸಾಧನೆ ಮಾಡಿದ್ದಾರೆ. ಒಟ್ಟಾರೆ …

• ಎನ್.ಕೇಶವಮೂರ್ತಿ ಮಂಡ್ಯ ಸಮೀಪದ ಹಳ್ಳಿಯೊಂದರಲ್ಲಿ ಹೂವಿನ ಬೇಸಾಯ ಮಾಡುವ ಕುಟುಂಬವೊಂದಿದೆ. ಈ ಕುಟುಂಬ ತಮ್ಮ ಎರಡು ಎಕರೆ ಜಮೀನಿನಲ್ಲಿ ಸೇವಂತಿಗೆ, ಕಾಕಡ, ಕನಕಾಂಬರ, ಸುಗಂಧರಾಜ, ಮಲ್ಲಿಗೆ ಹೂಗಳನ್ನು ಬೆಳೆಯುತ್ತಾರೆ. ಕೈತೂಕದಲ್ಲಿ ನೀರು ಹೊತ್ತು ಬೆಳೆಯುವುದೂ ಇದೆ. ಕಷ್ಟಪಟ್ಟು ಬೆಳೆದ ಹೂವನ್ನು …

• ಚೇತನ್ ಎಸ್.ಪೊನ್ನಾಚಿ ರಾಗಿ ಒಕ್ಕಣೆಯ ಕಾಲ ಬಂತೆಂದರೆ ಸಾಕು ನಮಗೆ ಎಲ್ಲಿಲ್ಲದ ಸಂಭ್ರಮ. ಮನೆಯವರೆಲ್ಲ ಒಕ್ಕಣೆ ಕೆಲಸದಲ್ಲಿ ಮಗ್ನರಾಗಿರುತ್ತಿದ್ದರಿಂದ ಶಾಲೆಗೆ ಹೋಗುತ್ತಿದ್ದುದ್ದು... ತಪ್ಪಿಸಿಕೊಳ್ಳುತ್ತಿದ್ದರ ಕಡೆಗಿನ ಗಮನ ಸ್ವಲ್ಪ ಕಡಿಮೆ ಇರೋದು. ನನಗೋ ಎಲ್ಲಿಲ್ಲದ ಸಂಭ್ರಮ... ಸಡಗರ... ಶಾಲೆ ತಪ್ಪಿಸಿಕೊಳ್ಳುವುದಕ್ಕೆ ಏನಾದರೂ …

• ವೀರಕಪುತ್ರ ಶ್ರೀನಿವಾಸ ನಮ್ಮೂರ ಹೆಸರು ವೀರಕಪುತ್ರ! ಕೋಲಾರ ಜಿಲ್ಲೆಯ, ಮಾಲೂರು ತಾಲ್ಲೂಕಿನ ಗ್ರಾಮವದು. ನಮ್ಮದು ಮಾತ್ರವಲ್ಲ ಇಡೀ ಊರಿನದು ಬುಡ್ಡಿದೀಪದ ಬದುಕು. ನನ್ನ ಬಾಲ್ಯಕ್ಕಂತೂ ಕರೆಂಟ್ ಭಾಗ್ಯವಿರಲಿಲ್ಲ. ಊರಿನ ಎಡಬಲದಲ್ಲಿ ದೊಡ್ಡಬೆಟ್ಟ-ಚಿಕ್ಕಬೆಟ್ಟ ಎಂಬೆರಡು ಬೆಟ್ಟಗಳು. ನಾಲ್ಕು ದಿಕ್ಕುಗಳಿಗೂ ಸಂಪರ್ಕ ಸಾಧಿಸಿದ್ದಂತಹ …