• ಪ್ರಶಾಂತ್ ಎಸ್. ಸಾಧನೆ ಮಾಡುವ ಹಂಬಲವಿದ್ದರೆ ದೇಹದಲ್ಲಿನ ನ್ಯೂನತೆಗಳು, ಸಾಮಾಜಿಕವಾಗಿ ಎದುರಾಗುವ ಸಮಸ್ಯೆ ಸವಾಲುಗಳು ಲೆಕ್ಕವಿರುವುದಿಲ್ಲ. ಗಮನ ಗುರಿಯೆಡೆಗಿದ್ದರೆ ಸಾಧನೆಯ ಹಾದಿ ಹತ್ತಿರವಾಗುತ್ತದೆ. ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರೂ ಅದನ್ನು ಲೆಕ್ಕಿಸದೆ ಯುವತಿಯೊಬ್ಬಳು ಯೋಗಾ ಭ್ಯಾಸ ಮಾಡಿ ಯೋಗಪಟುವಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ …










