• ಕೀರ್ತಿ ಎಸ್.ಬೈಂದೂರು ಇತ್ತೀಚೆಗೆ ಮೈಸೂರು ವಿಶ್ವವಿದ್ಯಾನಿಲಯ ಆದೇಶವೊಂದನ್ನು ಹೊರಡಿಸಿತ್ತು. ವರ್ಷಗಳ ಹಿಂದೆ ಪಾಸಾಗದೆ ಬಾಕಿ ಉಳಿಸಿಕೊಂಡಿರುವ ವಿಷಯಗಳನ್ನು ಮರುಪರೀಕ್ಷೆಯಲ್ಲಿ ಬರೆದು ಪಾಸ್ ಮಾಡಿಕೊಳ್ಳುವ ಆದೇಶ. ಅದನ್ನು ತಿಳಿಯುತ್ತಿದ್ದಂತೆ ಯಾರಿಗೆಷ್ಟು ಸಂತಸವಾಯೊ, ಇವರಿಗೆ ಮಾತ್ರ ಸಂಭ್ರಮ. ಇವರು ಯಾರೆಂದರೆ ಬೆಳಗಾದರೆ ಗೃಹರಕ್ಷಕ …