ಇತ್ತೀಚೆಗೆ ಅತ್ಯಾಚಾರ ಪ್ರಕರಣಗಳು ಹೆಚ್ಚಾಗಿದ್ದು, ಪೋಷಕರಿಗೆ ನಮ್ಮ ಮಕ್ಕಳಿಗೆ ಸುರಕ್ಷಿತವಾದ ಜಾಗ ಯಾವುದು ಎಂದು ಚಿಂತೆ ಕಾಡುತ್ತಿದೆ. ಮಕ್ಕಳ ಮೇಲೆ ಅತ್ಯಾಚಾರವಾ ದಾಗ ಮಕ್ಕಳು ಗಾಬರಿಗೊಂಡಿರುತ್ತಾರೆ. ಮನಸ್ಸಿಗೆ ತುಂಬಾ ಘಾಸಿಯಾಗಿರುತ್ತದೆ. ಇಂತಹ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳು, ಪೊಲೀಸರು, ವಕೀಲರು ಹಾಗೂ ವೈದ್ಯರು …

