ಎಚ್.ಡಿ.ಕೋಟೆ ತಾಲ್ಲೂಕಿನ 'ಎ' ನೂರಲಕುಪ್ಪೆ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಅನೈರ್ಮಲ್ಯ ವಾತಾವರಣ ನಿರ್ಮಾಣವಾಗಿದೆ. ಈ ಶಾಲೆಯಲ್ಲಿ 1ರಿಂದ 4ನೇ ತರಗತಿಯವರೆಗೆ ತರಗತಿಗಳು ನಡೆಯುತ್ತಿದ್ದು, 30-35 ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಆದರೆ, ಈ ಶಾಲೆಯ ಸುತ್ತ ಅನೈರ್ಮಲ್ಯದ ವಾತಾವರಣ …



