ಇತ್ತೀಚೆಗೆ ಬಿಡುಗಡೆಯಾದ ಅಂಕಿ ಅಂಶಗಳ ಪ್ರಕಾರ ಅತಿ ಹೆಚ್ಚು ಬಾಲ್ಯ ವಿವಾಹಗಳು ನಡೆಯುತ್ತಿರುವ ರಾಜ್ಯಗಳ ಪೈಕಿ ಕರ್ನಾಟಕ ಎರಡನೇ ಸ್ಥಾನದಲ್ಲಿರುವುದು ಆಘಾತಕಾರಿ, ಬಾಲ್ಯ ವಿವಾಹ ಪ್ರಕರಣಗಳು ನಗರ ಭಾಗಗಳಿಗಿಂತ ಗ್ರಾಮೀಣ ಭಾಗಗಳಲ್ಲಿಯೇ ಹೆಚ್ಚಾಗಿರುವುದು ಕಂಡುಬಂದಿದೆ. ಆರ್ಥಿಕ ಸಂಕಷ್ಟದಿಂದಾಗಿಯೋ ಅಥವಾ ಇತರೆ ಸಮಸ್ಯೆಗಳಿಂದಾಗಿಯೋ …





