ಓದುಗರ ಪತ್ರ: ಸಂವಿಧಾನ ದಿನ ! ವಿಶ್ವದಲ್ಲೇ ವಿಶಿಷ್ಟ ನಮ್ಮ ಹೆಮ್ಮೆಯ ಭಾರತ ಸಂವಿಧಾನ ಪ್ರಜಾಪ್ರಭುತ್ವದಲ್ಲಿ ಪ್ರಧಾನ ಭಾರತೀಯರ ಜೀವನ ವಿಧಾನ ‘ಸಂವಿಧಾನ ಶಿಲ್ಪಿ’ಗಳ ತತ್ವ ಸತ್ವಗಳ ಎತ್ತಿ ಹಿಡಿಯೋಣ ದಿನ ದಿನವೂ ಅನುಸರಿಸೋಣ ಸಂಭ್ರಮದಿ ಆಚರಿಸೋಣ ಇಂದು ಸಂವಿಧಾನ ದಿನ …
ಓದುಗರ ಪತ್ರ: ಸಂವಿಧಾನ ದಿನ ! ವಿಶ್ವದಲ್ಲೇ ವಿಶಿಷ್ಟ ನಮ್ಮ ಹೆಮ್ಮೆಯ ಭಾರತ ಸಂವಿಧಾನ ಪ್ರಜಾಪ್ರಭುತ್ವದಲ್ಲಿ ಪ್ರಧಾನ ಭಾರತೀಯರ ಜೀವನ ವಿಧಾನ ‘ಸಂವಿಧಾನ ಶಿಲ್ಪಿ’ಗಳ ತತ್ವ ಸತ್ವಗಳ ಎತ್ತಿ ಹಿಡಿಯೋಣ ದಿನ ದಿನವೂ ಅನುಸರಿಸೋಣ ಸಂಭ್ರಮದಿ ಆಚರಿಸೋಣ ಇಂದು ಸಂವಿಧಾನ ದಿನ …
ಇತ್ತೀಚೆಗೆ ರಾಜ್ಯದಲ್ಲಿ ಮಾದಕ ದ್ರವ್ಯ ಬಳಕೆ ಮತ್ತು ಮಾರಾಟದಲ್ಲಿ ಮಕ್ಕಳು ಪಾಲ್ಗೊಳ್ಳುವಿಕೆಯ ಸಂಖ್ಯೆ ಹೆಚ್ಚುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ೨೦೨೧ರಲ್ಲಿ ೫೨ ಮಕ್ಕಳನ್ನು ಮಾದಕ ದ್ರವ್ಯ ಪ್ರಕರಣಗಳಲ್ಲಿ ಬಂಧಿಸಲಾಗಿದ್ದರೆ, ೨೦೨೩ರ ವೇಳೆಗೆ ಈ ಸಂಖ್ಯೆ ೯೨ಕ್ಕೆ ಏರಿದೆ ಮತ್ತು ೨೦೨೪ರಲ್ಲಿ ಇದು ೧೨೦ಕ್ಕಿಂತ …
ಮೈಸೂರು ರೈಲು ನಿಲ್ದಾಣದಲ್ಲಿ ಆಟೋಚಾಲಕರ ದುರ್ವರ್ತನೆಯಿಂದಾಗಿ, ದೂರದ ಊರುಗಳಿಂದ ಬರುವ ಪ್ರಯಾಣಿಕರು ಮನೆಗೆ ತೆರಳಲು ತೀವ್ರ ತೊಂದರೆಯಾಗುತ್ತದೆ. ಆಟೋ ಚಾಲಕರು ಮೀಟರ್ ಹಾಕುವುದಿಲ್ಲ. ನಿಗದಿತ ದರಕ್ಕಿಂತಲೂ ಒಂದೂವರೆ ಪಟ್ಟು ಹಣ ಕೇಳುತ್ತಾರೆ. ವಯಸ್ಸಾದವರನ್ನು ಕರೆದುಕೊಂಡು ಬಂದು ರೈಲು ನಿಲ್ದಾಣದ ಫ್ಲಾಟ್ ಫಾರಂನಿಂದ …
ಮೈಸೂರು ನಗರದ ಶ್ರೀರಾಂಪುರ ೨ನೇ ಹಂತದ ೧೫ನೇ ಕ್ರಾಸ್ ರಸ್ತೆಯಲ್ಲಿ ಯುಜಿಡಿ ಪೈಪ್ ಲೈನ್ ಅಳವಡಿಕೆಗಾಗಿ ರಸ್ತೆಗಳನ್ನು ಅಗೆಯಲಾಗಿತ್ತು. ಇದೀಗ ಯುಜಿಡಿ ಪೈಪ್ ಲೈನ್ ಅಳವಡಿಸಿ ತಿಂಗಳುಗಳಾದರೂ ರಸ್ತೆಯನ್ನು ದುರಸ್ತಿ ಮಾಡದೆ ಹಾಗೆಯೇ ಬಿಟ್ಟಿ ರುವುದರಿಂದ ಈ ರಸ್ತೆಯಲ್ಲಿ ವಾಹನ ಗಳ …
ಮೈಸೂರಿನ ಹಾರ್ಡಿಂಜ್ ವೃತ್ತದಲ್ಲಿರುವ ಪ್ರಿಪೇಯ್ಡ್ ಆಟೋ ನಿಲ್ದಾಣ ಕಾರ್ಯಾರಂಭವಾಗುವುದೇ ಬೆಳಿಗ್ಗೆ ೧೧ರ ನಂತರ ಇದರಿಂದಾಗಿ ಮುಂಜಾನೆ ಕೆಲಸಕ್ಕೆ ಹೋಗುವವರಿಗೆ ತೀವ್ರ ತೊಂದರೆಯಾಗಿದೆ. ಇತರೆ ಬಾಡಿಗೆ ಆಟೋದವರು ಕನಿಷ್ಠ ಆಟೋ ದರ ೪೦ ರೂ. ಇದ್ದರೂ ೧೦೦ ರೂ. ಗೂ ಹೆಚ್ಚು ಹಣ …
ಮೈಸೂರಿನ ದಾಸಪ್ಪ ವೃತ್ತದಿಂದ ವಾಟರ್ ವರ್ಕ್ಸ್‌ವರೆಗೆ ರಸ್ತೆ ಕಾಮಗಾರಿ ನಡೆಯುತ್ತಿದ್ದು, ನಗರ ಸಾರಿಗೆ ಬಸ್ಸುಗಳು ಏಕಮುಖವಾಗಿ ಸಂಚರಿಸುವಂತಾಗಿದೆ. ಆಕಾಶವಾಣಿಯಿಂದ ನಗರ ಬಸ್ ನಿಲ್ದಾಣಕ್ಕೆ ಬರುವ ಬಸ್ಸುಗಳು ಎಂದಿನಂತೆ ಬರುತ್ತಿದ್ದು, ನಗರ ಬಸ್ ನಿಲ್ದಾಣದಿಂದ ಒಂಟಿ ಕೊಪ್ಪಲ್ ಮಾರ್ಗವಾಗಿ ಚಲಿಸುವ ಬಸ್ಸುಗಳು ಕೆ.ಆರ್.ಆಸ್ಪತ್ರೆಯಿಂದ …
ಮೈಸೂರಿನ ಚೆಲುವಾಂಬ ಆಸ್ಪತ್ರೆಯ ಒಳಗೂ ಹಾಗೂ ಹೊರಗೂ ಅವ್ಯವಸ್ಥೆ ಆಗಿರುವುದರಿಂದ ಆಸ್ಪತ್ರೆಗೆ ಬರುವ ರೋಗಿಗಳು ಹಾಗೂ ಅವರ ಸಂಬಂಧಿಕರಿಗೆ ತೀವ್ರ ತೊಂದರೆ ಯಾಗಿದೆ. ಆಸ್ಪತ್ರೆಯಲ್ಲಿ ವೈದ್ಯರು, ಮಕ್ಕಳ ವಾರ್ಡಿಗೆ ಬಂದು ತಪಾಸಣೆ ಮಾಡುವುದಿಲ್ಲ, ಯಾವುದೋ ಒಂದು ಕೊಠಡಿಯಲ್ಲಿ ಕುಳಿತಿರುತ್ತಾರೆ. ನವಜಾತ ಶಿಶುಗಳನ್ನೂ …
ರಾಜ್ಯದಲ್ಲಿ ೨೫,೦೦೦ ನವೋದ್ಯಮಗಳನ್ನು ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇತ್ತೀಚೆಗೆ ಹೇಳಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ. ಆದರೆ ಐಟಿ, ಬಿಟಿ ಸೇರಿದಂತೆ ಎಲ್ಲ ಉದ್ಯಮಗಳನ್ನೂ ಬೆಂಗಳೂರಿನಲ್ಲೇ ಸ್ಥಾಪಿಸುತ್ತಿರುವುದರಿಂದ ಅಲ್ಲಿಗೆ ಉದ್ಯೋಗ ಅರಸಿ ಬರುವವರ ಸಂಖ್ಯೆಯೂ ಹೆಚ್ಚಾಗಿದೆ. ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಇತರೆ ಮಹಾನಗರಗಳಾದ …
ಇತ್ತೀಚಿನ ದಿನಗಳಲ್ಲಿ ದೇಶವು ಹಲವಾರು ಕ್ಷೇತ್ರಗಳಲ್ಲಿ ಪ್ರಗತಿ ಸಾಧಿಸಿ ಮಂಚೂಣಿಗೆ ಬರುತ್ತಿದೆ. ಬಸ್ಸು, ಕಾರು, ಲಾರಿ, ಆಟೋ, ದ್ವಿಚಕ್ರ ವಾಹನಗಳು ಸೇರಿ ಮತ್ತಿತರ ವಾಹನಗಳಿಗೆ ಪೆಟ್ರೋಲ್,ಡೀಸೆಲ್ ಬಳಸಿ ಚಾಲನೆ ಮಾಡುತ್ತಿದ್ದ ಸಮಯದಲ್ಲಿ ಇತ್ತೀಚೆಗೆ ವಿದ್ಯುತ್ ಚಾಲಿತ ವಾಹನಗಳು ದೇಶದಲ್ಲಿ ಚಾಲ್ತಿಗೆ ಬಂದಿವೆ. …
ವಾಯುಗುಣ ಮಟ್ಟ ಸೂಚ್ಯಂಕ (ವಿವಿಎಎಚ್)ಪಟ್ಟಿಯಲ್ಲಿ, ರಾಜ್ಯದ ಸಾಂಸ್ಕ ತಿಕ ನಗರಿ ಮೈಸೂರು ರಾಷ್ಟ್ರಮಟ್ಟದಲ್ಲಿ ೩ನೇ ಸ್ಥಾನವನ್ನು ಮತ್ತು ರಾಜ್ಯಮಟ್ಟದಲ್ಲಿ ಮೊದಲನೇ ಸ್ಥಾನದಲ್ಲಿ ಇರುವುದಾಗಿ ಕೇಂದ್ರ ವಾಯುಮಾಲಿನ್ಯ ನಿಯಂತ್ರಣ ಮಂಡಳಿ ಇತ್ತೀಚೆಗೆ ಬಿಡುಗಡೆ ಮಾಡಿರುವ ವರದಿಯಲ್ಲಿ ತಿಳಿಸಿದೆ. ಅಲ್ಲದೇ ದೇಶದ ಮೊದಲ ೧೦ …