Light
Dark

Andolana

HomeAndolana

ನಮ್ಮ ಸುತ್ತಲಿನ ಪ್ರಪಂಚ ಬಹಳ ಸುಂದರವಾಗಿದೆ. 76 ವರ್ಷಗಳ ಸ್ವತಂತ್ರ ಆಳ್ವಿಕೆಯಲ್ಲಿ ಭಾರತದ ಆಳುವ ವರ್ಗಗಳು ಕಟ್ಟಕಡೆಯ ವ್ಯಕ್ತಿಯವರೆಗೂ ತನ್ನ ಅಭಿವೃದ್ಧಿಯ ಹೆಜ್ಜೆಗಳನ್ನು ತಲುಪಿಸಿದ್ದು, ಸಮಸ್ತ ಜನಕೋಟಿಯೂ ಸುಖ ಸಮೃದ್ಧಿಯಿಂದ ಬದುಕುತ್ತಿದ್ದಾರೆ ಎಂದು ಭಾವಿಸುತ್ತಾ ನಗರಗಳ ಹಿತವಲಯಗಳಲ್ಲಿ ಬದುಕು ಸವೆಸುವುದನ್ನು ಕಲಿತ …

ಮೈಸೂರು: ಚಾಮರಾಜನಗರ ಜಿಲ್ಲೆ ಮಹದೇಶ್ವರ ಬೆಟ್ಟದ ಬಳಿಯ ಇಂಡಿಗನತ್ತ ಗ್ರಾಮದಲ್ಲಿನ ಮತಗಟ್ಟೆ ಧ್ವಂಸ ಪ್ರಕರಣದಲ್ಲಿ ವಿಚಾರಣೆಯ ನೆಪದಲ್ಲಿ ಪೊಲೀಸರು ಅಲ್ಲಿನ ಮಹಿಳೆಯರು, ವೃದ್ಧರು, ಮಕ್ಕಳ ಮೇಲೆ ದೌರ್ಜನ್ಯವೆಸಗಿದ್ದು, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ವಕೀಲ ಎನ್.ಪುನೀತ್ ಅವರು …

ಕೆ.ಆರ್.ಪೇಟೆ ತಾಲ್ಲೂಕಿನ ಅಂಚನಹಳ್ಳಿ ಗ್ರಾಮದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಜನರು ರಸ್ತೆಯಲ್ಲಿ ಓಡಾಡಲು ಆತಂಕ ಪಡುವಂತಾಗಿದೆ. ಈ ಬೀದಿ ನಾಯಿಗಳು ಕುರಿ, ಮೇಕೆ, ಕೋಳಿ ಹಾಗೂ ದನಕರುಗಳ ಮೇಲೆ ದಾಳಿ ಮಾಡುತ್ತಿದ್ದು, ಮಹಿಳೆಯರು, ಮಕ್ಕಳ ಮೇಲೂ ದಾಳಿಗೆ ಮುಂದಾಗುವ ಅಪಾಯವಿದೆ. …

ಮೈಸೂರಿನ ಪ್ರಮುಖ ರಸ್ತೆಗಳ ಫುಟ್‌ಪಾತ್‌ಗಳನ್ನು ಫಾಸ್ಟ್‌ ಫುಡ್ ನಂತಹ ಬೀದಿಬದಿಯ ವ್ಯಾಪಾರಿಗಳು ಆಕ್ರಮಿಸಿಕೊಂಡಿದ್ದು, ಪಾದಚಾರಿಗಳು ಓಡಾಡಲು ಪರದಾಡುವಂತಾಗಿದೆ. ಶಾರದಾದೇವಿ ನಗರದಲ್ಲಿರುವ ಎಲ್‌ಐಸಿ ಕಚೇರಿಯ ಮುಂಭಾಗದ ರಸ್ತೆ ಹೆಚ್ಚಿನ ಜನಸಂದಣಿಯಿಂದ ಕೂಡಿರುವ ರಸ್ತೆಗಳಲ್ಲಿ ಒಂದಾಗಿದೆ. ಆದರೆ ಇದರ ಮುಂಭಾಗದ ಫುಟ್ ಪಾತ್‌ ಅನ್ನು …

• ರವಿಚಂದ್ರ ಚಿಕ್ಕೆಂಪಿಹುಂಡಿ ಮೈಸೂರು/ಚಾಮರಾಜನಗರ: ಯಾರಿಗೆ ಬಂತು ಎಲ್ಲಿಗೆ ಬಂತು ನಲವತ್ತೇಳರ ಸ್ವಾತಂತ್ರ್ಯ ಟಾಟಾ ಬಿರ್ಲಾ ಜೇಬಿಗೆ ಬಂತು ಜನಗಳ ತಿನ್ನುವ ಬಾಯಿಗೆ ಬಂತು... ಏ.26ರಂದು ಲೋಕಸಭಾ ಚುನಾವಣೆಯಲ್ಲಿ ನಡೆದ ಮತಗಟ್ಟೆ ಧ್ವಂಸ ಪ್ರಕರಣದಲ್ಲಿ ಬಂಧಿಯಾಗಿರುವ ಮಲೆ ಮಹದೇಶ್ವರ ಬೆಟ್ಟ ಗ್ರಾಪಂ …

ಸರ್ಕಾರಿ ಶಾಲೆಗಳು ಅದರಲ್ಲೂ ಸರ್ಕಾರಿ ವಸತಿ ಶಾಲೆಗಳೆಂದರೆ ಮೂಗುಮುರಿಯುವವರೇ ಹೆಚ್ಚು. ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ಬಗ್ಗೆಯೂ ಸಾಮಾನ್ಯವಾಗಿ ಇಂತಹದೇ ಅಭಿಪ್ರಾಯಗಳು ಜನರ ಮನದಲ್ಲಿವೆ. ಇಂತಹ ಶಾಲೆಗಳಲ್ಲಿ ಮೂಲ ಸೌಕರ್ಯಗಳು ಸರಿಯಾಗಿ ಇರುವುದಿಲ್ಲ. ಕೊಠಡಿಗಳು ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಇರುವುದಿಲ್ಲ. ಊಟದ …

ದಟ್ಟಕಾಡಿನ ನಡುವೆ ಗೂಡುಗಳಂತಹ ಮನೆಯಲ್ಲಿ ಉಸಿರು ಕೈಯಲ್ಲಿ ಹಿಡಿದು ದಿನ ಕಳೆಯುತ್ತಿದ್ದ ಇಂಡಿಗನತ್ತ ಗ್ರಾಮದ ಜನರ ಪಾಡುಗಳನ್ನು ಮಾನವೀಯತೆಯ ಅಂತರಂಗದ ಕಣ್ಣಿನಿಂದ ನೋಡಿ, ಸವಿಸ್ತಾರವಾದ ವರದಿ (ಮೇ 13ರ ಸಂಚಿಕೆ) ಮಾಡಿದ್ದಕ್ಕೆ 'ಆಂದೋಲನ' ದಿನಪತ್ರಿಕೆಗೆ ಧನ್ಯ ವಾದಗಳು. ಈ ವರದಿಯ ಹಿನ್ನೆಲೆಯಲ್ಲಿ …

ಲೇಖಕರು: ಸೌಮ್ಯ ಕೋರಿ ಅಜ್ಜಿ ಎಂದಾಕ್ಷಣ ಮುಖದಲ್ಲಿ ಮಂದಹಾಸ. ನಾನು ನನ್ನ ತಂದೆ ತಾಯಿ ಜೊತೆಗಿನ ಒಡನಾಟಕ್ಕಿಂತ ಅಜ್ಜಿಯ ಜೊತೆ ಹೆಚ್ಚು ಸಮಯ ಕಳೆದೆ. ನಾನು ಮೊದಲನೆಯ ಮೊಮ್ಮಗಳಾಗಿದ್ದರಿಂದ ಮನೆಯಲ್ಲಿ ಎಲ್ಲರ ಪ್ರೀತಿ ಹೆಚ್ಚು. ಹಾಗಾಗಿ ನಾನು ಮೊದಲ ಮೊಮ್ಮಗಳಿಗಿಂತ ಹೆಚ್ಚಾಗಿ …

ಲೇಖಕರು: ಕೀರ್ತನಾ ಎಂ. ವಯಸ್ಸು ಎನ್ನುವುದು ಯಾರಿಗೂ ನಿಲ್ಲದು. ಕಾಲ ಚಕ್ರ ತಿರುಗಿದಂತೆ ಬದುಕು ಸಾಗುತ್ತ ಹೋಗುತ್ತದೆ. ಇಂದು ಬಾಲ್ಯದಲ್ಲಿ ಆಟ ಆಡುತ್ತಾ ಇರುವವರು ಯೌವನದ ಸವಿಯನ್ನು ಸವಿಯಲೇಬೇಕು. ಸಂಸಾರದ ಸಾಗರದಲ್ಲಿ ಈಜಲೇಬೇಕು. ಮುಪ್ಪುನ್ನು ಸ್ವಾಗತಿಸಲೇಬೇಕು. ಆದರೆ ಅದರ ಹಿಂದಿನ ಬದುಕಲ್ಲಿ …