ಕರ್ನಾಟಕ ವಿಧಾನಸಭೆ ಹಾಗೂ ಸಂಸತ್ ಮೇಲನೆ ಹಾಗೂ ಕೆಳಮನೆಗಳಲ್ಲಿ 2026ರ (ಬಜೆಟ್ ಮೇಲಿನ ಚರ್ಚೆ) ಮುಂದುವರಿದ ಅಧಿವೇಶನಗಳು ನಡೆಯುತ್ತಿವೆ. ಬಜೆಟ್ ಮೇಲಿನ ಚರ್ಚೆಯಲ್ಲಿ ಮುಂದೆ ಏನು ಯೋಜನೆಗಳು…
ಒಳ ಮೀಸಲಾತಿ ಕುರಿತು ಮಾ.27ರಂದು ನಡೆಯಲಿರುವ ಸಚಿವ ಸಂಪುಟ ಸಭೆಯ ಮೇಲೆ ಎಲ್ಲರ ಗಮನ ಕೇಂದ್ರೀಕೃತವಾಗಿದೆ. ಸಂಪುಟ ಸಭೆಯು ಎಲ್ಲಾ ಪರಿಶಿಷ್ಟ ಜಾತಿಯ ಸಾಧಕ ಬಾಧಕಗಳನ್ನು ಅವಲೋಕಿಸಿ…
ಕೊಲ್ಲಿಯಲ್ಲಿ ಇಸ್ರೇಲ್-ಅಮೆರಿಕ ದೇಶಗಳು ಜಂಟಿಯಾಗಿ ಇರಾನ್ ವಿರುದ್ಧ ಸಾರಿರುವ ಸಮರ ದಿನೇ ದಿನೇ ಉಗ್ರಸ್ವರೂಪ ಪಡೆಯುತ್ತಿದ್ದು, ಇಡೀ ವಿಶ್ವಕ್ಕೆ ಕಂಟಕಪ್ರಾಯವಾಗಿದೆ. ಭಾರತ ಸೇರಿದಂತೆ ಹಲವಾರು ದೇಶಗಳು ಇಂಧನದ…
ಹಾವನೂರು ಆಯೋಗದ ವರದಿಯನ್ನು ಅಂದಿನ ಮುಖ್ಯಮಂತ್ರಿ ಅರಸು ಅವರು 'ಹಿಂದುಳಿದ ವರ್ಗಗಳ ಬೈಬಲ್' ಎಂದು ಬಣ್ಣಿಸಿದರೆ, ಸರ್ವೋಚ್ಚ ನ್ಯಾಯಾಲಯವು 'ಹಿಂದುಳಿದ ವರ್ಗಗಳ ನಿಖರವಾದ ಅಂಕಿ-ಅಂಶಗಳ ವೈಜ್ಞಾನಿಕ ಅಧ್ಯಯನ'…
ಕೇವಲ 3 ಗಂಟೆಗಳಲ್ಲಿ ಸತ್ಯಾಸತ್ಯತೆ ಪರಿಶೀಲನೆ ಸಾಧ್ಯವೇ? • ಶೇಷಾದ್ರಿ ಗಂಜೂರು, ಮಾಧ್ಯಮ ತಜ್ಞ ಅಭಿವ್ಯಕ್ತಿ ಸ್ವಾತಂತ್ರ್ಯದ ವಿಷಯದಲ್ಲಿ, ಅದರಲ್ಲೂ ವಿಶೇಷವಾಗಿ ಸಾಮಾಜಿಕ ಮಾಧ್ಯಮಗಳ ವಿಚಾರಕ್ಕೆ ಬಂದಾಗ,…
ರಾತ್ರಿ ಪಾಳಿಯಲ್ಲಿ ನರ್ಸ್‌ಗಳು, ವೈದ್ಯರ ನಿಯೋಜನೆಗೆ ಜನತೆ ಒತ್ತಾಯ • ಸಿದ್ದೇಗೌಡ ಕೊಡಿಯಾಲ ಶ್ರೀರಂಗಪಟ್ಟಣ : ಕ್ಷೇತ್ರದ ಶಾಸಕ ರಮೇಶ್ ಬಾಬು ಬಂಡಿಸಿದ್ದೇಗೌಡ ಅವರು ತಮ್ಮ ಗ್ರಾಮವಾದ…
ಬೃಹತ್ ಯಂತ್ರ ಬಳಸದೆ ಕೆಲಸ; ಇನ್ನೂ 10-15 ದಿನ ಪ್ರವಾಸಿಗರ ಪ್ರವೇಶಕ್ಕಿಲ್ಲ ಅವಕಾಶ ನವೀನ್ ಡಿಸೋಜ ಮಡಿಕೇರಿ : ಕೊಡಗಿನ ಪ್ರಸಿದ್ಧ ಪ್ರವಾಸಿತಾಣ ಮಾಂದಲಪಟ್ಟಿಯಲ್ಲಿ ರಸ್ತೆ ದುರಸ್ತಿ…
ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟ ಪುನರಚನೆಗೆ ತಯಾರಿ ಆರಂಭಿಸಿದ್ದಾರೆ. ಬಜೆಟ್ ಅಧಿವೇಶನ ಮುಗಿದ ನಂತರ ದಿಲ್ಲಿಗೆ ತೆರಳಲಿರುವ ಸಿದ್ದರಾಮಯ್ಯ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿ…
ಆನಂದ್ ತೇಲ್ತುಂಬ್ಡೆ ಅಮ್ಮನೂ ಹೋರಾಟಗಾರರು! ವಿ.ಎಲ್.ನರಸಿಂಹಮೂರ್ತಿ ಹೆಸರಾಂತ ಚಿಂತಕ, ಮಾನವ ಮಾನವ ಹಕ್ಕುಗಳ 'ಹೋರಾಟ ಗಾರ ಡಾ.ಆನಂದ್ ತೇಲ್ತುಂಬ್ಡೆಯವರ ತಾಯಿ ಅನಸೂಯ ತೇಲ್ತುಂಬ್ಡೆ ಅವರು ತಮ್ಮ 93ನೇ…
ಹಲವು ಹೋಟೆಲ್‌ಗಳಲ್ಲಿ ತಿಂಡಿಗಳ ಬೆಲೆ ಶೇ.5 ಹೆಚ್ಚಳ ಫಾಸ್ಟ್ ಫುಡ್, ಜಂಕ್‌ಫುಡ್‌ಗಳ ದರವೂ ಗಗನಮುಖಿ • ಚಿರಂಜೀವಿ ಸಿ ಹುಲ್ಲಹಳ್ಳಿ ಮೈಸೂರು : ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ…