Andolana

ದೆಹಲಿಯಲ್ಲಿ ಭೀಕರ ಸ್ಫೋಟ: ಇಂದಿನಿಂದ 3 ದಿನ ಕೆಂಪುಕೋಟೆಗೆ ಪ್ರವಾಸಿಗರ ಪ್ರವೇಶ್‌ ನಿರ್ಬಂಧ

ನವದೆಹಲಿ: ದೆಹಲಿಯಲ್ಲಿ ಕೆಂಪುಕೋಟೆ ಬಳಿ ಸಂಭವಿಸಿದ ಕಾರು ಸ್ಫೋಟದ ಬಳಿಕ ಎಲ್ಲಾ ಕಡೆ ಕಟ್ಟೆಚ್ಚರ ವಹಿಸಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಇಂದಿನಿಂದ ಮೂರು ದಿನಗಳ ಕಾಲ ಕೆಂಪುಕೋಟೆಗೆ ಪ್ರವಾಸಿಗರ…

10 months ago

ದೆಹಲಿ ಕಾರು ಸ್ಫೋಟ ಪ್ರಕರಣಕ್ಕೆ ಪುಲ್ವಾಮಾ ನಂಟು?

ನವದೆಹಲಿ: ದೇಶವನ್ನೇ ಬೆಚ್ಚಿ ಬೀಳಿಸಿರುವ ದೆಹಲಿಯ ಕೆಂಪುಕೋಟೆ ಬಳಿ ಕಾರು ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಕಾರು ಸ್ಪೋಟಗೊಂಡ ಪ್ರಕರಣದಲ್ಲಿ ಪುಲ್ವಾಮಾ ನಂಟಿರುವ ಬಗ್ಗೆ…

10 months ago

‘ಕಾಂತಾರ – ಚಾಪ್ಟರ್ 1’ ಯಶಸ್ಸು; ಕೇಕ್‍ ಕತ್ತರಿಸಿ ಸಂಭ್ರಮಿಸಿದ ಚಿತ್ರತಂಡ

ರಿಷಭ್‍ ಶೆಟ್ಟಿ ಅಭಿನಯದ ಮತ್ತು ನಿರ್ದೇಶನದ ‘ಕಾಂತಾರ – ಚಾಪ್ಟರ್ 1’ ಚಿತ್ರವು ಅಕ್ಟೋಬರ್ 02ರಂದು ಬಿಡುಗಡೆಯಾಗಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಚಿತ್ರವು 883 ಪ್ಲಸ್‍ ಕೋಟಿ…

10 months ago

ಆಡಮ್ ಸ್ಮಿತ್ ಅರ್ಥಶಾಸ್ತ್ರಜ್ಞರಷ್ಟೆ ಅಲ್ಲ…

ದೇಶಗಳ ಸಂಪತ್ತು (Wealth Of Nations) ಎಂದೇ ಪ್ರಸಿದ್ಧವಾಗಿರುವ ಸ್ಮಿತ್‌ರ ಪುಸ್ತಕ ‘An Enquiry into Wealth of Nations'’ (ದೇಶಗಳ ಸಂಪತ್ತಿನ ಬಗ್ಗೆ ಒಂದು ಅಧ್ಯಯನ)೧೭೭೬ರಲ್ಲಿ…

10 months ago

ಕೆಂಪು ಕೋಟೆ ಬಳಿ ಸ್ಫೋಟ : 9 ಮಂದಿ ಸಾವು, ದೇಶಾದ್ಯಂತ ಹೈ ಅಲರ್ಟ್‌

ಹೊಸದಿಲ್ಲಿ : ದೇಶಾದ್ಯಂತ ಸೋಮಾವರ ಬೆಳ್ಳಂಬೆಳ್ಳಗ್ಗನೆ 2,900 ಕೆಜಿ ಸ್ಫೋಟಗಳ ಪತ್ತೆ ಬೆನ್ನಲ್ಲೇ ದೆಹಲಿಯ ಕೆಂಪು ಕೋಟೆ ಬಳಿ ಕಾರಿನಲ್ಲಿ ಸ್ಫೋಟ ಸಂಭವಿಸಿದೆ. ಹಲವು ದೇಹಗಳು ಛಿದ್ರ…

10 months ago

ಹಜ್‌ ಒಪ್ಪಂದಕ್ಕೆ ಭಾರತ ಸಹಿ

ಹೊಸದಿಲ್ಲಿ : ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಜೆಡ್ಡಾದಲ್ಲಿ ದ್ವಿಪಕ್ಷೀಯ ಹಜ್ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ, 2026 ರಲ್ಲಿ ಭಾರತಕ್ಕೆ ಯಾತ್ರೆಗೆ 175,025 ಕೋಟಾ…

10 months ago

ಭಾರತ ಹಿಂದೂ ರಾಷ್ಟ್ರ : ಭಾಗವತ್‌ ಹೇಳಿಕೆಗೆ ಎಚ್‌ಸಿಎಂ ಆಕ್ಷೇಪ

ಬೆಂಗಳೂರು : ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರ್‌ಎಸ್‌ಎಸ್) ಸರಸಂಘಚಾಲಕ ಮೋಹನ್ ಭಾಗವತ್ ಅವರು ಭಾರತ ಹಿಂದೂ ರಾಷ್ಟ್ರವಾಗಲಿದೆ ಎಂದು ಹೇಳಿರುವುದಕ್ಕೆ ಸಮಾಜ ಕಲ್ಯಾಣ ಸಚಿವ ಎಚ್.ಸಿ. ಮಹದೇವಪ್ಪ…

10 months ago

ಕೆಂಪುಕೋಟೆ ಬಳಿ ಸ್ಫೋಟ ; ದಿಲ್ಲಿಯಲ್ಲಿ ಹೈ ಅಲರ್ಟ್‌

ಹೊಸದಿಲ್ಲಿ : ಸೋಮವಾರ ಸಂಜೆ ದೆಹಲಿಯ ಐತಿಹಾಸಿಕ ಕೆಂಪುಕೋಟೆ ಬಳಿ ಕಾರು ಸ್ಫೋಟಗೊಂಡಿದ್ದು, ಪ್ರದೇಶದಲ್ಲಿ ತೀವ್ರ ಆತಂಕ ಸೃಷ್ಟಿಸಿದೆ. ಸ್ಫೋಟಕ್ಕೆ ನಿಖರ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ವರದಿಗಳ…

10 months ago

ವಿಧಾನಸೌಧದಲ್ಲಿ ಉಗ್ರರಿದ್ದಾರೆ : ತಮ್ಮ ಹೇಳಿಕೆ ಸಮರ್ಥಿಸಿಕೊಂಡ ಎಚ್.ಡಿ. ಕುಮಾರಸ್ವಾಮಿ ಮಾರ್ಮಿಕವಾಗಿ ಹೇಳಿದ್ದೇನು..?

ಬೆಂಗಳೂರು : ವಿಧಾನಸೌಧದಲ್ಲಿ ಉಗ್ರರು ಇದ್ದಾರೆ ಎಂಬ ಹೇಳಿಕೆಯನ್ನು ಸಮರ್ಥಿಸಿಕೊಂಡ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು, ನಾನು ಹೇಳಿದ್ದು ರಾಜಕೀಯ ಟೆರಿರಿಸ್ಟ್ ಗಳ ಬಗ್ಗೆ ಎಂದು…

10 months ago

ಮತ ಕಳ್ಳತನ ಪತ್ತೆ ಹಚ್ಚಿದ್ದೇ ಕರ್ನಾಟಕ ; ಇದೀಗ ದೇಶವ್ಯಾಪ್ತಿ ಅಕ್ರಮ ಬೆಳಕಿಗೆ : ಡಿಕೆಶಿ

ಹೊಸದಿಲ್ಲಿ : ಚುನಾವಣೆಗಳಲ್ಲಿ ಮತ ಕಳ್ಳತನ‌ ನಡೆಯುತ್ತಿರುವ ಬಗ್ಗೆ ಮೊದಲು ಪತ್ತೆ ಹಚ್ಚಿದ್ದೇ ಕರ್ನಾಟಕದಲ್ಲಿ. ಈಗ ಮಹಾರಾಷ್ಟ್ರ, ಹರಿಯಾಣ, ಬಿಹಾರದಲ್ಲಿ ನಡೆಸಿರುವ ಅಕ್ರಮಗಳು ಬೆಳಕಿಗೆ ಬಂದಿವೆ ಎಂದು…

10 months ago