Andolana

ದಮ್ಮನಕಟ್ಟೆ ಸಫಾರಿ ವೇಳೆ ಕಾಣಿಸಿಕೊಂಡ ಹುಲಿ: ಪ್ರವಾಸಿಗರು ಫುಲ್‌ ಖುಷ್‌

ಮೈಸೂರು: ದಮ್ಮನಕಟ್ಟೆ ಸಫಾರಿ ವೇಳೆ ಪ್ರವಾಸಿಗರಿಗೆ ಹುಲಿಯೊಂದು ಕಾಣಿಸಿಕೊಂಡು ಮುದ ನೀಡಿದೆ. ಕಬಿನಿ ಹಿನ್ನೀರು ಹಾಗೂ ಎಚ್.ಡಿ.ಕೋಟೆ ಪ್ರದೇಶಕ್ಕೆ ಹೊಂದಿಕೊಂಡಿರುವ ದಮ್ಮನಕಟ್ಟೆ ವನ್ಯಜೀವಿ ಸಫಾರಿ ತುಂಬಾ ಪ್ರಖ್ಯಾತಿ…

11 months ago

ಹಂಪಿ ವಿರೂಪಾಕ್ಷ ದೇವಸ್ಥಾನಕ್ಕೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಭೇಟಿ

ವಿಜಯನಗರ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಂದು ಹಂಪಿ ವಿರೂಪಾಕ್ಷ ದೇವಸ್ಥಾನಕ್ಕೆ ಭೇಟಿ ನೀಡಿ ವಿರೂಪಾಕ್ಷೇಶ್ವರನ ದರ್ಶನ ಪಡೆದರು. ದಕ್ಷಿಣ ಕಾಶಿ ಎಂದೂ ಕರೆಯಿಸಿಕೊಳ್ಳುವ ಹಂಪಿ ವಿರೂಪಾಕ್ಷ…

11 months ago

ನಾನೂ ಕೂಡ ಸಚಿವ ಸ್ಥಾನದ ಆಕಾಂಕ್ಷಿ: ಶಾಸಕ ಎಚ್.ಸಿ.ಬಾಲಕೃಷ್ಣ

ಬೆಂಗಳೂರು: ನಾನು ಕೂಡ ಸಚಿವ ಸ್ಥಾನದ ಆಕಾಂಕ್ಷಿ. ಸಿಎಂ ಹಾಗೂ ಡಿಸಿಎಂ ಮತ್ತು ಹೈಕಮಾಂಡ್‌ ಗಮನಕ್ಕೆ ತಂದಿದ್ದೇನೆ ಎಂದು ಶಾಸಕ ಎಚ್.ಸಿ.ಬಾಲಕೃಷ್ಣ ತಿಳಿಸಿದರು. ಈ ಕುರಿತು ಬೆಂಗಳೂರಿನಲ್ಲಿ…

11 months ago

ರಾಜ್ಯದಲ್ಲಿ ಮುಂದುವರಿದ ಮಳೆಯ ಆರ್ಭಟ: ಇನ್ನೂ 2 ದಿನಗಳ ಕಾಲ ಧಾರಾಕಾರ ಮಳೆಯಾಗುವ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ಮುಂದಿನ ಎರಡು ದಿನಗಳ ಕಾಲ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಗುಡುಗು ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

11 months ago

ಸಾವಿರ ಬಾರಿ ಮೂಳೆ ಮುರಿದರೂ ಜಗ್ಗದ ‘ಗಾಜಿನ ಮಹಿಳೆ’

ದೈಹಿಕ ನ್ಯೂನತೆಗಳ ನಡುವೆಯೂ ಬತ್ತದ ಲತೀಶಾ ಅನ್ಸಾರಿ ಜೀವನೋತ್ಸಾಹ  ‘ಆಸ್ಟಿಯೋಜೆನೆಸಿಸ್ ಇಂಪರ್ಫೆಕ್ಟಾ’ ಎಂಬುದು ಒಂದು ಅಪರೂಪದ ಮೂಳೆ ಕಾಯಿಲೆ. ಇದು ೨೦ ಸಾವಿರ ಜನರಲ್ಲಿ ಒಬ್ಬರಲ್ಲಿ ಕಾಣಿಸಿಕೊಳ್ಳುತ್ತದೆ.…

11 months ago

ಇಂದು ಸ್ವಚ್ಛ ಕೊಡಗು-ಸುಂದರ ಕೊಡಗು ಅಭಿಯಾನ

೨೨೦ಕೂ ಅಧಿಕ ಸಂಘ ಸಂಸ್ಥೆಗಳು ಭಾಗಿ; ಜಿಲ್ಲೆಯಾದ್ಯಂತ ಸ್ವಚ್ಛತಾ ಅಭಿಯಾನ  ಮಡಿಕೇರಿ: ಕೂರ್ಗ್ ಹೋಟೆಲ್, ರೆಸಾರ್ಟ್ ಅಸೋಸಿಯೇಷನ್‌ನಿಂದ ಹಲವಾರು ಸಂಘಸಂಸ್ಥೆಗಳ ಸಹಯೋಗದಲ್ಲಿ ಬುಧವಾರ ಕೊಡಗು ಜಿಲ್ಲೆಯಾದ್ಯಂತ ಸ್ವಚ್ಛ…

11 months ago

ನಾಳೆಯಿಂದ ಮುಷ್ಕರಕ್ಕೆ ಮುಂದಾಗಿದ್ದ ಸಾರಿಗೆ ನೌಕರರಿಗೆ ಬಿಗ್‌ ಶಾಕ್‌

ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನಾಳೆಯಿಂದ ಐದು ದಿನಗಳ ಕಾಲ ಉಪವಾಸ ಸತ್ಯಾಗ್ರಹಕ್ಕೆ ಮುಂದಾಗಿದ್ದ ಸಾರಿಗೆ ನೌಕರರಿಗೆ ಕೆಎಸ್‌ಆರ್‌ಟಿಸಿ ಬಿಗ್‌ ಶಾಕ್‌ ನೀಡಿದೆ. ನಾಳೆಯಿಂದ ಐದು…

11 months ago

ಚಾಮರಾಜನಗರ| ತೆಂಗಿನಕಾಯಿ ಕೀಳಲು ಹೋದಾಗ ದುರಂತ: ವಿದ್ಯುತ್‌ ತಂತಿ ತಗುಲಿ ಇಬ್ಬರು ಸಾವು

ಚಾಮರಾಜನಗರ: ವಿದ್ಯುತ್‌ ತಂತಿ ತಗುಲಿ ಇಬ್ಬರು ಕಾರ್ಮಿಕರು ಸಾವನ್ನಪ್ಪಿರುವ ಧಾರುಣ ಘಟನೆ ಗಡಿ ಜಿಲ್ಲೆ ಚಾಮರಾಜನಗರದ ಕೊತ್ತಲವಾಡಿ ಬಳಿಯ ಮೆಲ್ಲೂರು ಬಳಿ ನಡೆದಿದೆ. ಸ್ವಾಮಿ ಹಾಗೂ ಕೃಷ್ಣಶೆಟ್ಟಿ…

11 months ago

ಮಂಡ್ಯದಲ್ಲಿ ಹೆಣ್ಣು ಭ್ರೂಣ ಹತ್ಯೆಗೆ ಕಡಿವಾಣ: ಲಿಂಗಾನುಪಾತ ಏರಿಕೆ

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಎಗ್ಗಿಲ್ಲದೇ ನಡೆಯುತ್ತಿದ್ದ ಭ್ರೂಣ ಹತ್ಯೆಗೆ ಆರೋಗ್ಯ ಇಲಾಖೆ ಕಡಿವಾಣ ಹಾಕಿದ ಬೆನ್ನಲ್ಲೇ ಲಿಂಗಾನುಪಾತದಲ್ಲಿ ಏರಿಕೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಮಂಡ್ಯ, ಪಾಂಡವಪುರ,…

11 months ago

ಹಿರಿಯ ಐಪಿಎಸ್‌ ಅಧಿಕಾರಿ ಅಲೋಕ್‌ ಕುಮಾರ್‌ಗೆ ಬಿಗ್‌ ರಿಲೀಫ್‌

ನವದೆಹಲಿ: ಹಿರಿಯ ಐಪಿಎಸ್‌ ಅಧಿಕಾರಿ ಅಲೋಕ್‌ ಕುಮಾರ್‌ ವಿರುದ್ಧ ಇಲಾಖೆ ತನಿಖೆಗೆ ಆದೇಶ ಹೊರಡಿಸಿದ್ದ ರಾಜ್ಯ ಸರ್ಕಾರದ ಆದೇಶವನ್ನು ರದ್ದುಗೊಳಿಸಿ ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ ಆದೇಶ ಹೊರಡಿಸಿದೆ.…

11 months ago