Andolana

ಹೆಣ್ಣು ಮಕ್ಕಳಿಗೆ ಋತುಚಕ್ರ ರಜೆಗೆ ಕ್ಯಾಬಿನೆಟ್‌ ಒಪ್ಪಿಗೆ

ಬೆಂಗಳೂರು: ಹೆಣ್ಣು ಮಕ್ಕಳಿಗೆ ಋತುಚಕ್ರದ ಸಮಯದಲ್ಲಿ ಒಂದು ದಿನ ರಜೆ ಕೊಡುವ ಮೂಲಕ ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ. ಇಂದಿನ ಕ್ಯಾಬಿನೆಟ್‌ ಸಭೆಯಲ್ಲಿ ಈ ಬಗ್ಗೆ…

11 months ago

ಹಾಸನದ ಅಧಿದೇವತೆ ಹಾಸನಾಂಬ ದೇವಾಲಯದ ದರ್ಶನದ ಸಮಯಗಳು

ಹಾಸನ: ವರ್ಷಕ್ಕೊಮ್ಮೆ ಭಕ್ತರಿಗೆ ದರ್ಶನ ನೀಡುವ ಹಾಸನದ ಅಧಿದೇವತೆ ಹಾಸನಾಂಬ ದೇವಾಲಯದ ದರ್ಶನದ ಸಮಯಗಳು ಹೀಗಿವೆ. ದಿನಾಂಕ: 09-10-2025 ಗುರುವಾರ: ಮಧ್ಯಾಹ್ನ 12 ಗಂಟೆ ಸುಮಾರಿಗೆ ಬಾಗಿಲು…

11 months ago

ರೈತ ಉತ್ಪಾದಕ ಸಂಸ್ಥೆ (FPO)ಗಳಿಗೆ 3 ಕೋಟಿ ರೂ ಸಬ್ಸಿಡಿ: ಸಚಿವ ಎನ್.ಚಲುವರಾಯಸ್ವಾಮಿ.

ಬೆಂಗಳೂರು: ಸರ್ಕಾರದ ಯೋಜನೆಗಳ ಬಗ್ಗೆ ರೈತರಿಗೆ ಆಸಕ್ತಿ ಇದ್ದರಷ್ಟೇ ಅಂತಹ ಯೋಜನೆಗಳು ಯಶ್ವಸಿಯಾಗುತ್ತದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅಭಿಪ್ರಾಯ ವ್ಯಕ್ತಪಡಿಸಿದರು.. ಬೆಂಗಳೂರಿನ ಟೌನ್ ಹಾಲ್ ನಲ್ಲಿ…

11 months ago

ದರ್ಶನ್ ಕುದುರೆಗಳು ಮಾರಾಟಕ್ಕಿವೆ: ಸೋಷಿಯಲ್‌ ಮೀಡಿಯಾದಲ್ಲಿ ಬೋರ್ಡ್‌ ವಿಡಿಯೋ ವೈರಲ್‌

ಮೈಸೂರು: ಮೈಸೂರಿನ ಟಿ.ನರಸೀಪುರ ರಸ್ತೆಯಲ್ಲಿರುವ ದರ್ಶನ್‌ ಫಾರ್ಮ್‌ ಹೌಸ್‌ನಲ್ಲಿ ಕುದುರೆಗಳು ಮಾರಾಟಕ್ಕಿವೆ ಎಂಬ ಬೋರ್ಡ್‌ ಹಾಕಿಸಲಾಗಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಪರಪ್ಪನ ಅಗ್ರಹಾರ…

11 months ago

ಮುಡಾ ಹಗರಣ| ತನಿಖಾಧಿಕಾರಿ ಬದಲಾವಣೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಅವರ ಕುಟುಂಬದವರ ವಿರುದ್ಧದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಹಗರಣ ಸಂಬಂಧ ಲೋಕಾಯುಕ್ತ ಸಲ್ಲಿಸಿರುವ ಬಿ ರಿಪೋರ್ಟ್ ಪ್ರಶ್ನಿಸಿ ಹಾಗೂ ತನಿಖಾಧಿಕಾರಿ ಬದಲಾವಣೆ…

11 months ago

ಅಕ್ಟೋಬರ್.‌13ರಂದು ಸಂಪುಟ ಸಹೋದ್ಯೋಗಿಗಳಿಗೆ ಸಿಎಂ ಔತಣಕೂಟ

ಬೆಂಗಳೂರು: ಇದೇ ಅಕ್ಟೋಬರ್.‌13ರಂದು ಸಿಎಂ ಸಿದ್ದರಾಮಯ್ಯ ಸಂಪುಟ ಸಹೋದ್ಯೋಗಿಗಳಿಗೆ ಔತಣಕೂಟ ಏರ್ಪಡಿಸಿದ್ದು, ರಾಜ್ಯ ಸಚಿವ ಸಂಪುಟ ಪುನರ್‌ ರಚನೆ ಆಗಲಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ರಾಜ್ಯದಲ್ಲಿ ಈಗಾಗಲೇ…

11 months ago

ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ದೇವಾಲಯದ ಬಾಗಿಲು ಓಪನ್‌

ಹಾಸನ: ಹಾಸನದ ಅಧಿದೇವತೆ ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ದೇವಾಲಯದ ಬಾಗಿಲು ಓಪನ್‌ ಆಗಿದ್ದು, ನಾಳೆಯಿಂದ ಭಕ್ತರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಐತಿಹಾಸಿಕ ಹಾಸನಾಂಬೆ ದೇವಾಲಯದ ಗರ್ಭಗುಡಿ…

11 months ago

ಸಿಜೆಐ ಗವಾಯಿ ಮೇಲೆ ಶೂ ಎಸೆದ ವಕೀಲ ರಾಕೇಶ್‌ ಕಿಶೋರ್‌ ಉಚ್ಛಾಟನೆ

ನವದೆಹಲಿ: ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಬಿ.ಆರ್.‌ಗವಾಯಿ ಅವರ ಮೇಲೆ ಶೂ ಎಸೆಯಲು ಯತ್ನಿಸಿದ್ದ ವಕೀಲ ರಾಕೇಶ್‌ ಕಿಶೋರ್‌ ಅವರನ್ನು ಉಚ್ಛಾಟನೆ ಮಾಡಲಾಗಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ…

11 months ago

ನಟಿ ರಮ್ಯಾಗೆ ಅಶ್ಲೀಲ ಮೆಸೇಜ್‌ ಪ್ರಕರಣ: ಸಿಸಿಬಿಯಿಂದ ಕೋರ್ಟ್‌ಗೆ ಚಾರ್ಜ್‌ಶೀಟ್‌ ಸಲ್ಲಿಕೆ

ಬೆಂಗಳೂರು: ನಟಿ ರಮ್ಯಾಗೆ ಅಶ್ಲೀಲ ಮೆಸೇಜ್‌ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಕೋರ್ಟ್‌ಗೆ 380 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಕೆ ಮಾಡಿದ್ದಾರೆ. 11 ಮಂದಿ ಆರೋಪಿಗಳ ವಿರುದ್ಧ…

11 months ago

ಈ ಬಾರಿ ಸರಾಸರಿಗಿಂತ ಹೆಚ್ಚು ಹಿಂಗಾರು ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ಇನ್ನೇನು ಕೆಲ ದಿನಗಳಲ್ಲಿ ಮುಂಗಾರು ಮುಗಿದು, ಹಿಂಗಾರು ಮಳೆ ಆರಂಭವಾಗಲಿದ್ದು, ಈ ವರ್ಷಾಂತ್ಯದವರೆಗೂ ಜನರಿಗೆ ಮಳೆಕಾಟ ತಪ್ಪಿದ್ದಲ್ಲ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

11 months ago