Andolana

ಮನ್‌ ಕಿ ಬಾತ್‌ನಲ್ಲಿ ಸಾಹಿತಿ ಎಸ್.ಎಲ್.ಭೈರಪ್ಪಗೆ ಪ್ರಧಾನಿ ಮೋದಿ ನಮನ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರಿಂದು ಮನ್‌ ಕಿ ಬಾತ್‌ನಲ್ಲಿ ಇತ್ತೀಚೆಗಷ್ಟೇ ನಿಧನರಾದ ಕನ್ನಡದ ಹಿರಿಯ ಸಾಹಿತಿ ಎಸ್.‌ಎಲ್‌.ಭೈರಪ್ಪ ಅವರ ಸಾಧನೆಯನ್ನು ಸ್ಮರಿಸಿದ್ದಾರೆ. ಮನ್‌ ಕಿ ಬಾತ್‌…

11 months ago

ಬಿಸಿಸಿಐ ನೂತನ ಅಧ್ಯಕ್ಷರಾಗಿ ಮಿಥುನ್‌ ಮನ್ಹಾಸ್‌, ಕಾರ್ಯದರ್ಶಿಯಾಗಿ ದೇವಜಿತ್‌ ಸೈಕಿಯಾ ನೇಮಕ

ಮುಂಬೈ: ದೆಹಲಿಯ ಮಾಜಿ ಕ್ರಿಕೆಟಿಗ ಮಿಥುನ್‌ ಮನ್ಹಾಸ್‌ ಅವರನ್ನು ಬಿಸಿಸಿಐನ ನೂತನ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ. ಮುಂಬೈನಲ್ಲಿಂದು ನಡೆದ ವಾರ್ಷಿಕ ಸಾಮಾನ್ಯ ಸಭೆ ಮುಕ್ತಾಯದ ನಂತ ಮನ್ಹಾಸ್‌…

11 months ago

ಮೈಸೂರು ದಸರಾ: ಕುಪ್ಪಣ್ಣ ಪಾರ್ಕ್‌ನಲ್ಲಿ ಸ್ವಚ್ಛತಾ ಪರಿಶೀಲನೆ ನಡೆಸಿದ ಸುಭಾನ್

ಮೈಸೂರು: ನಾಡಹಬ್ಬ ಮೈಸೂರು ದಸರಾ ಪ್ರಯುಕ್ತ ಕುಪ್ಪಣ್ಣ ಪಾರ್ಕ್‌ನಲ್ಲಿ ಆಯೋಜಿಸಲಾಗಿರುವ ಫಲಪುಷ್ಪ ಪ್ರದರ್ಶನದಲ್ಲಿ ಮೈಸೂರು ದಸರಾ ಸ್ವಚ್ಛತೆ ಮತ್ತು ವ್ಯವಸ್ಥೆ ಉಪಸಮಿತಿಯ ಅಧ್ಯಕ್ಷ ಸುಭಾನ್ ಅವರ ಅಧ್ಯಕ್ಷತೆಯಲ್ಲಿ…

11 months ago

ಮೈಸೂರು ದಸರಾ: ಪ್ರೇಕ್ಷಕರ ಕಣ್ಮನ ಸೆಳೆದ ಮುದ್ದು ಪ್ರಾಣಿಗಳ ಪ್ರದರ್ಶನ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಯುಕ್ತ ಮುದ್ದು ಪ್ರಾಣಿಗಳ ಪ್ರದರ್ಶನ ಸ್ಪರ್ಧೆಯನ್ನು ಆಯೋಜನೆ ಮಾಡಲಾಗಿತ್ತು. ದೇಶ, ವಿದೇಶದ ಶ್ವಾನಗಳು ತಮ್ಮ ತುಂಟಾಟ, ಬೆಡಗು ಬಿನ್ನಾಣದಲ್ಲಿ…

11 months ago

ಚಾಮುಂಡಿಬೆಟ್ಟದಲ್ಲಿ ಸರಣಿ ಅಪಘಾತ ಪ್ರಕರಣ: ಓರ್ವ ವ್ಯಕ್ತಿ ಸಾವು

ಮೈಸೂರು: ಮೈಸೂರಿನ ಚಾಮುಂಡಿ ಬೆಟ್ಟದ ರಸ್ತೆಯಲ್ಲಿ ಶುಕ್ರವಾರ (ಸೆಪ್ಟೆಂಬರ್.‌26) ಸಂಜೆ ಸಂಭವಿಸಿದ್ದ ಸರಣಿ ಅಪಘಾತದಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿರುವುದು ತಡವಾಗಿ ಬೆಳಕಿಗೆ ಬಂದಿದೆ. ಚಾಲಕನ ನಿಯಂತ್ರಣ ತಪ್ಪಿ…

11 months ago

ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರವಾಹ: ಮೋದಿ ಸರ್ಕಾರ ರಾಜ್ಯದ ಪರ ನಿಲ್ಲುತ್ತದೆ ಎಂದ ಎಚ್‌ಡಿಕೆ

ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗದ ನೆರೆಪೀಡಿತ ಪ್ರತೀ ತಾಲ್ಲೂಕಿನಲ್ಲಿ ಕಾಳಜಿ ಕೇಂದ್ರಗಳನ್ನು ತೆರೆಯಬೇಕು ಮತ್ತು ಎಲ್ಲಾ ತುರ್ತು ಸೌಲಭ್ಯಗಳು ಜನರಿಗೆ ಸುಲಭವಾಗಿ ಲಭ್ಯವಾಗುವಂತೆ ನೋಡಿಕೊಳ್ಳಬೇಕೆಂದು ಕೇಂದ್ರ ಸಚಿವ…

11 months ago

ಕರೂರು ಕಾಲ್ತುಳಿತ ದುರಂತ: ನಾಲ್ಕು ಎಫ್‌ಐಆರ್‌ ದಾಖಲು

ಚೆನ್ನೈ: ತಮಿಳಿಗ ವೆಟ್ರಿ ಕಳಗಂ ಪಕ್ಷದ ಮುಖ್ಯಸ್ಥ, ನಟ ವಿಜಯ್‌ ಕರೂರಿನಲ್ಲಿ ನಡೆಸಿದ್ದ ರಾಜಕೀಯ ಪ್ರಚಾರ ರ್ಯಾಲಿಯಲ್ಲಿ ಭೀಕರ ಕಾಲ್ತುಳಿತ ಸಂಭವಿಸಿದ 40 ಜನರು ಮೃತಪಟ್ಟಿದ್ದಾರೆ. ನೂರಕ್ಕೂ…

11 months ago

ಕಾಲ್ತುಳಿತ ದುರಂತ: ಮೃತರ ಕುಟುಂಬಕ್ಕೆ ತಲಾ 2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

ನವದೆಹಲಿ: ತಮಿಳುನಾಡಿನ ಕರೂರಿನಲ್ಲಿ ನಟ ವಿಜಯ್‌ ನಡೆಸಿದ್ದ ರಾಜಕೀಯ ರ್ಯಾಲಿಯಲ್ಲಿ ಭೀಕರ ಕಾಲ್ತುಳಿತ ಸಂಭವಿಸಿ 40 ಜನರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ನೂರಾರು ಜನರು ಗಾಯಗೊಂಡಿದ್ದಾರೆ. ದುರಂತದ ಬಗ್ಗೆ…

11 months ago

ನವೆಂಬರ್.14ಕ್ಕೆ ಬಿಡುಗಡೆಯಾಗಲಿದೆ ‘ಸಿಂಪಲ್’ ಸುನಿ ನಿರ್ದೇಶನದ ‘ಗತವೈಭವ’

‘ಸಿಂಪಲ್‍’ ಸುನಿ ಸದ್ದಿಲ್ಲದೆ ‘ಗತವೈಭವ’, ‘ದೇವರು ರುಜು ಮಾಡಿದನು’, ‘ಮೋಡ ಕವಿದ ವಾತಾವರಣ’, ‘ರಿಚ್ಚಿ ರಿಚ್‍’ ಹೀಗೆ ಒಂದರಹಿಂದೊಂದು ಸಿನಿಮಾಗಳನ್ನು ಮಾಡುತ್ತಲೇ ಇದ್ದಾರೆ. ಈ ಪೈಕಿ ಯಾವ…

11 months ago

ಕರೂರು ಕಾಲ್ತುಳಿತ ದುರಂತ ಪ್ರಕರಣ ನಡೆಯಲು ಡಿಎಂಕೆ ಸರ್ಕಾರವೇ ನೇರ ಕಾರಣ: ಆರ್.‌ಅಶೋಕ್‌ ಆರೋಪ

ಬೆಂಗಳೂರು: ತಮಿಳುನಾಡಿನ ಕರೂರಿನಲ್ಲಿ ಸಂಭವಿಸಿದ ಕಾಲ್ತುಳಿತ ದುರಂತಕ್ಕೆ ಇಡೀ ದೇಶ ಬೆಚ್ಚಿಬಿದ್ದಿದೆ ಎಂದು ವಿಪಕ್ಷ ನಾಯಕ ಆರ್.‌ಅಶೋಕ್‌ ಆತಂಕ ಹೊರಹಾಕಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ…

11 months ago