Andolana

ಕುವೆಂಪು ಅವರಿಗೆ ಭಾರತ ರತ್ನ ನೀಡಲು ಕೇಂದ್ರಕ್ಕೆ ಶಿಫಾರಸು

ಬೆಂಗಳೂರು : ಕನ್ನಡಕ್ಕೆ ಮೊಟ್ಟ ಮೊದಲ ಜ್ಞಾನಪೀಠ ಪ್ರಶಸ್ತಿ ತಂದುಕೊಟ್ಟ ರಾಷ್ಟ್ರಕವಿ ಕುವೆಂಪು ಅವರಿಗೆ ಮರಣೋತ್ತರವಾಗಿ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ ಯಾದ ಭಾರತ ರತ್ನ ನೀಡಲು…

12 months ago

ಟ್ರಂಪ್ ಆಪ್ತ ಚಾರ್ಲಿಗೆ ಗುಂಡಿಕ್ಕಿ ಹತ್ಯೆ

ಅಮೆರಿಕಾ : ಯುವ ರಿಪಬ್ಲಿಕನ್ ಮತದಾರರನ್ನು ಒಟ್ಟುಗೂಡಿಸುವಲ್ಲಿ ಪ್ರಭಾವಶಾಲಿ ಪಾತ್ರ ವಹಿಸಿದ ಸಂಪ್ರದಾಯವಾದಿ ಕಾರ್ಯಕರ್ತ ಮತ್ತು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಆಪ್ತ ಮಿತ್ರ ೩೧…

12 months ago

ಸಾಹಸ ಸಿಂಹ ವಿಷ್ಣುವರ್ಧನ್‌ಗೆ ಕರ್ನಾಟಕ ರತ್ನ ಪ್ರಶಸ್ತಿ ಘೋಷಣೆ : ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಬೆಂಗಳೂರು : ಸಾಹಸಸಿಂಹ ವಿಷ್ಣುವರ್ಧನ್ ಮತ್ತು ನಟಿ ಬಿ.ಸರೋಜಾ ದೇವಿಯವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡಲು ಸಿಎಂ ಸಿದ್ದರಾಮಯ್ಯ ನೇತೃತ್ವದ ಕ್ಯಾಬಿನೆಟ್ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ.…

12 months ago

ಪುನೀತ್‌ ಕೆರೆಹಳ್ಳಿ ಬಂಧನ : 14 ದಿನ ನ್ಯಾಯಾಂಗ ಬಂಧನ ; ಇಲ್ಲಿದೆ ಕಾರಣ

ಬೆಂಗಳೂರು : ಹಿಂದೂ ಸಂಘಟನೆ ಕಾರ್ಯಕರ್ತ ಪುನೀತ್ ಕೆರೆಹಳ್ಳಿಯನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಮುಚ್ಚಳಿಕೆ ಬರೆದುಕೊಡಲು ನಿರಾಕರಿಸಿದ ಕಾರಣಕ್ಕೆ ಮ್ಯಾಜಿಸ್ಟ್ರೇಟ್ 14 ದಿನ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ.…

12 months ago

ಏಷ್ಯಾಕಪ್ | ಭಾರತ-ಪಾಕ್ ಪಂದ್ಯಕ್ಕೆ ಸುಪ್ರೀಂ ಗ್ರೀನ್‌ ಸಿಗ್ನಲ್‌

ಹೊಸದಿಲ್ಲಿ : ದುಬೈನಲ್ಲಿ ನಡೆಯಲಿರುವ ಏಷ್ಯಾಕಪ್‌ಗಾಗಿ ನಿಗದಿಯಾಗಿರುವ ಭಾರತ-ಪಾಕಿಸ್ತಾನ ಕ್ರಿಕೆಟ್ ಪಂದ್ಯವನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆ ನಡೆಸಲು ಸರ್ವೋಚ್ಚ ನ್ಯಾಯಾಲಯ ನಿರಾಕರಿಸಿದೆ.…

12 months ago

ಶಾಲಾ ಮಕ್ಕಳಿಗೆ ದಸರಾ ರಜೆ ವೇಳಾಪಟ್ಟಿ ಪ್ರಕಟ : ಇಲ್ಲಿದೆ ಮಾರ್ಗಸೂಚಿ

ಬೆಂಗಳೂರು : ಕರ್ನಾಟಕದಲ್ಲಿ ಶಾಲಾ ಮಕ್ಕಳಿಗೆ ಮುಂದಿನ ಒಂದು ವಾರದಲ್ಲಿಯೇ ದಸರಾ ರಜೆ ಆರಂಭವಾಗಲಿದೆ. ಸೆಪ್ಟೆಂಬರ್ ಹಾಗೂ ಅಕ್ಟೋಬರ್‌ನಲ್ಲಿ ಒಟ್ಟು 18 ದಿನಗಳು ರಜೆ ಸಿಗಲಿದೆ. ಈ…

12 months ago

ಮೈಸೂರು ದಸರಾ | ದಸರಾ ಸಂಭ್ರಮದ ಜತೆಗೆ ಸುರಕ್ಷತೆಗೂ ನಿಗಾವಹಿಸಿ : ಸೆಸ್ಕ್‌ ಮನವಿ

ಮೈಸೂರು : ನಾಡಹಬ್ಬ ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ನಗರದೆಲ್ಲೆಡೆ ಅಳವಡಿಸಿರುವ ವಿದ್ಯುತ್‌ ದೀಪಾಲಂಕಾರಗಳನ್ನು ಕಣ್ತುಂಬಿಕೊಳ್ಳುವ ಜತೆಗೆ ಸುರಕ್ಷತೆಗೂ ಹೆಚ್ಚಿನ ಆದ್ಯತೆ ನೀಡುವಂತೆ ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ…

12 months ago

ನಾನು ಎಬಿವಿಪಿಯ ಯಾವುದೇ ಕಾರ್ಯಕ್ರಮದಲ್ಲಿ ಭಾಗವಹಿಸಿಲ್ಲ: ಸಚಿವ ಪರಮೇಶ್ವರ್‌ ಸ್ಪಷ್ಟನೆ

ಬೆಂಗಳೂರು: ರಾಜಕೀಯದಲ್ಲಿ ತಮಗೂ ಶತ್ರುಗಳಿದ್ದು, ಕ್ಷುಲ್ಲಕ ವಿಚಾರಗಳಿಗೆ ಅಪಪ್ರಚಾರ ಮಾಡುವ ಪ್ರಯತ್ನ ಮಾಡುತ್ತಿದ್ದಾರೆ. ಆದರೆ ತಾವು ಎಬಿವಿಪಿಯ ಯಾವುದೇ ಕಾರ್ಯಕ್ರಮದಲ್ಲಿ ಭಾಗವಹಿಸಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್…

12 months ago

ಕಲಬುರ್ಗಿಯ ಚಿಂಚನಸೂರಿನಲ್ಲಿ ಭೂಕಂಪನ: 2.3 ತೀವ್ರತೆ ದಾಖಲು

ಕಲಬುರ್ಗಿ: ಜಿಲ್ಲೆಯ ಆಳಂದ ತಾಲ್ಲೂಕಿನ ಚಿಂಚನಸೂರು ಗ್ರಾಮದಲ್ಲಿ ಭೂಕಂಪನ ಉಂಟಾಗಿದ್ದು, ರಿಕ್ಟರ್‌ ಮಾಪಕದಲ್ಲಿ 2.3ರಷ್ಟು ತೀವ್ರತೆ ದಾಖಲಾಗಿದೆ. ಇದನ್ನು ಓದಿ: ಮೈಸೂರು| ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಮಗು ಸಾವು…

12 months ago

ರಾಜೀನಾಮೆಗೆ ಕಾರಣ ನೀಡಿದ ನೇಪಾಳ ಮಾಜಿ ಪ್ರಧಾನಿ ಕೆ.ಪಿ.ಓಲಿ

ಕಠ್ಮಂಡು: ಮಾರ್ಯಾದಾ ಪುರೋಷತ್ತಮ ಶ್ರೀರಾಮನ ಬಗ್ಗೆ ನಾನು ಲಘುವಾಗಿ ಮಾತನಾಡಿದ್ದಕ್ಕೆ ಅಧಿಕಾರ ಕಳೆದುಕೊಳ್ಳುವಂತಾಯಿತು ಎಂದು ನೇಪಾಳದ ಮಾಜಿ ಪ್ರಧಾನಿ ಕೆ.ಪಿ.ಓಲಿ ಅಲವತ್ತುಕೊಂಡಿದ್ದಾರೆ. ಈ ಮೂಲಕ ನೇಪಾಳದ ಪ್ರತಿಭಟನೆಯ…

12 months ago