Andolana

ಪ್ರತಾಪ್‌ ಸಿಂಹನನ್ನು ಬಿಜೆಪಿಯವರೇ ಕಿತ್ತು ಬಿಸಾಕಿದ್ದಾರೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ತಾವು ಬದುಕಿದ್ದೇವೆ ಎಂದು ತೋರಿಸಿಕೊಳ್ಳಲು ಕೆಲವರು ಬಾನು ಮುಷ್ತಾಕ್ ಅವರಿಂದ ದಸರಾ ಉದ್ಘಾಟನೆ ವಿರೋಧಿಸಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ.…

1 year ago

ಬ್ಯಾಲೆಟ್‌ ಪೇಪರ್‌ ಜಾರಿಗೆ ಬಿ.ವೈ.ವಿಜಯೇಂದ್ರ ತೀವ್ರ ವಿರೋಧ

ಬೆಂಗಳೂರು: ಬ್ಯಾಲೆಟ್‌ ಪೇಪರ್‌ ಜಾರಿಗೆ ತರುತ್ತಿರೋದು ಮೂರ್ಖತನದ ಪರಮಾವಧಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ಗೆ ಬ್ಯಾಲೆಟ್‌…

1 year ago

ನೋಟಿಸ್‌ ಕೊಡಲು ಬಂದ ಕೋರ್ಟ್‌ ಅಮೀನ್‌ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ: ವಿಡಿಯೋ ವೈರಲ್‌

ಮಂಡ್ಯ: ನೋಟಿಸ್‌ ಕೊಡಲು ಬಂದ ಕೋರ್ಟ್‌ ಅಮೀನ್‌ ಕಣ್ಣಿಗೆ ಮಹಿಳೆಯೊಬ್ಬರು ಖಾರದಪುಡಿ ಎರಚಿದ ಘಟನೆ ಕೆ.ಆರ್.ಪೇಟೆ ತಾಲ್ಲೂಕಿನ ಕಾಳೇನಹಳ್ಳಿಯಲ್ಲಿ ನಡೆದಿದೆ. ಅಪಘಾತ ಪ್ರಕರಣ ಸಂಬಂಧ ನೋಟಿಸ್‌ ಕೊಡಲು…

1 year ago

ಕಾರಿನಲ್ಲಿಯೇ ಕುಳಿತ ಸ್ಥಿತಿಯಲ್ಲಿಯೇ ಸಾವನ್ನಪ್ಪಿದ ಯೋಜನಾಧಿಕಾರಿ

ಕೊಡಗು: ಪ್ರಭಾರ ಯೋಜನಾಧಿಕಾರಿಯೊಬ್ಬರು ಕಾರಿನಲ್ಲಿಯೇ ಕುಳಿತ ಸ್ಥಿತಿಯಲ್ಲಿಯೇ ಸಾವನ್ನಪ್ಪಿರುವ ಘಟನೆ ಪಿರಿಯಾಪಟ್ಟಣದಲ್ಲಿ ನಡೆದಿದೆ. ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕಿನ ಪ್ರಭಾರ ಯೋಜನಾಧಿಕಾರಿ ಮನಮೋಹನ್‌ ರಾಯ್‌ ಎಂಬುವವರೇ ಮೃತ…

1 year ago

ರಾಜ್ಯ ಸರ್ಕಾರ ಹಿಂದೂ ಧರ್ಮ ಒಡೆಯುವ ಕೆಲಸಕ್ಕೆ ಮುಂದಾಗಿದೆ: ರಘು ಕೌಟಿಲ್ಯ ಆರೋಪ

ಮೈಸೂರು: ರಾಜ್ಯ ಸರ್ಕಾರ ಹಿಂದೂ ಧರ್ಮವನ್ನು ಒಡೆಯುವ ಕಾರ್ಯಕ್ಕೆ ಮುಂದಾಗಿದೆ ಎಂದು ಬಿಜೆಪಿ ಪಕ್ಷದ ರಾಜ್ಯ ಹಿಂದುಳಿದ ವರ್ಗಗಳ ಅಧ್ಯಕ್ಷ ಆರ್.ರಘು ಕೌಟಿಲ್ಯ ಆರೋಪಿಸಿದ್ದಾರೆ. ಇದನ್ನೂ ಓದಿ:…

1 year ago

ಗುಂಡ್ಲುಪೇಟೆ: ಸಫಾರಿ ವಾಹನವನ್ನು ಅಟ್ಟಾಡಿಸಿದ ಕಾಡಾನೆ

ಚಾಮರಾಜನಗರ: ಸಫಾರಿ ವಾಹನದ ಮೇಲೆ ಕಾಡಾನೆಯೊಂದು ದಾಳಿಗೆ ಯತ್ನಿಸಿರುವ ಘಟನೆ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಬಂಡೀಪುರ ಸಫಾರಿಯಲ್ಲಿ ನಡೆದಿದೆ. ರಸ್ತೆಯ ಪಕ್ಕದಲ್ಲಿ ನಿಂತಿದ್ದ ಕಾಡಾನೆಯೊಂದು ಸಫಾರಿ ಜೀಪ್‌…

1 year ago

ಇಂದು ರಾತ್ರಿ ರಕ್ತವರ್ಣದಲ್ಲಿ ಚಂದ್ರದರ್ಶನ

ಬೆಂಗಳೂರು: ಇಂದು ರಾತ್ರಿ ಖಗ್ರಾಸ ಚಂದ್ರಗ್ರಹಣ ಸಂಭವಿಸಿದೆ. ರಾತ್ರಿ 9.57ಕ್ಕೆ ಆರಂಭವಾಗಿ ತಡರಾತ್ರಿ 1.26ಕ್ಕೆ ಅಂತ್ಯವಾಗಲಿದ್ದು, ರಕ್ತ ವರ್ಣದಲ್ಲಿ ಚಂದ್ರನ ದರ್ಶನವಾಗಲಿದೆ. ಖಗೋಳದ ಅಪೂರ್ವ ವಿದ್ಯಾಮಾನ ಖಗ್ರಾಸ…

1 year ago

ಮೈಸೂರು: ಡ್ರಗ್ಸ್‌ ಮುಕ್ತ ಮೈಸೂರು ಮಾಡಲು ಬೈಕ್‌ ರ್ಯಾಲಿ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರನ್ನು ಡ್ರಗ್ಸ್‌ ಮುಕ್ತ ಮೈಸೂರು ಮಾಡಲು ಇಂದು ಬೈಕ್‌ ರ್ಯಾಲಿಯನ್ನು ಹಮ್ಮಿಕೊಳ್ಳಲಾಗಿತ್ತು. ನಗರದ ಕೋಟೆ ಆಂಜನೇಯ ದೇವಸ್ಥಾನದಿಂದ ರಾಮಸ್ವಾಮಿ ವೃತ್ತದವರೆಗೆ ಆಯೋಜಿಸಿದ್ದ ಬೈಕ್…

1 year ago

ಎಚ್.ಡಿ.ಕೋಟೆ: ಶವ ಸಂಸ್ಕಾರಕ್ಕಾಗಿ ಬೀರಂಬಳ್ಳಿ ಗ್ರಾಮಸ್ಥರ ಪರದಾಟ

ಮೈಸೂರು: ದೇಶಕ್ಕೆ ಸ್ವಾತಂತ್ರ್ಯ ಬಂದು 78 ವರ್ಷ ಕಳೆಯುತ್ತಾ ಬಂದಿದ್ದರೂ ಶವ ಸಂಸ್ಕಾರಕ್ಕಾಗಿ ಸ್ಮಶಾನ ಇಲ್ಲದೆ ಗ್ರಾಮಸ್ಥರು ಶವವಿಟ್ಟು ಪರದಾಡಿರುವ ಘಟನೆ ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆ ತಾಲ್ಲೂಕಿನ…

1 year ago

ಗ್ರಹಣದ ವೇಳೆ ಮಹದೇಶ್ವರ ಬೆಟ್ಟದಲ್ಲಿ ಎಂದಿನಂತೆ ಪೂಜಾ ಕೈಂಕರ್ಯ

ಚಾಮರಾಜನಗರ: ಪವಾಡ ಪುರುಷ ನೆಲೆಸಿರುವ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಖಗ್ರಾಸ ಚಂದ್ರಗ್ರಹಣದ ವೇಳೆ ಎಂದಿನಂತೆ ಪೂಜಾ-ಕೈಂಕರ್ಯಗಳು ನೆರವೇರಲಿವೆ. ಇದನ್ನೂ ಓದಿ: ಕರ್ನಾಟಕ…

1 year ago