Andolana

ಕಿಚ್ಚ ಸುದೀಪ್‌ ಯುದ್ಧದ ಮಾತಿಗೆ ದರ್ಶನ್‌ ಪತ್ನಿ ವಿಜಯಲಕ್ಷ್ಮೀ ಟಾಂಗ್‌

ನಟ ಕಿಚ್ಚ ಸುದೀಪ್‌ ಅಭಿನಯದ ಮಾರ್ಕ್ ಡಿಸೆಂಬರ್.‌25ರಂದು ಬಿಡುಗಡೆಯಾಗಲಿದೆ. ಹುಬ್ಬಳ್ಳಿಯಲ್ಲಿ ನಡೆದ ಚಿತ್ರದ ಪ್ರೀ ರಿಲೀಸ್‌ ಇವೆಂಟ್‌ ಕಾರ್ಯಕ್ರಮದಲ್ಲಿ ಸುದೀಪ್‌ ಯುದ್ಧ ಬಗ್ಗೆ ಪ್ರಸ್ತಾಪಿಸಿದ್ದಾರೆ. ನಮ್ಮ ಅಭಿಮಾನಿಗಳು…

8 months ago

ಸಮ ಸಮಾಜಕ್ಕಾಗಿ ಬಡಿದಾಡಿದ ಸಮಾಜವಾದಿಯ ಕತೆ

ಉಳ್ಳವರ ಕೈಯಿಂದ ಉಳುವವನ ಕೈಗೆ ಭೂಮಿ ಕೊಡಿಸಲು ನಡೆಸಿದ ಹೋರಾಟ ಸಣ್ಣದೇ? ಬಾನಂದೂರು ರಂಗಪ್ಪ ತಣ್ಣಗೆ ಕಿಟಕಿಯಾಚೆ ನೋಡಿದರು. ಮನೆಯೊಳಗೆ ಹೆಂಡತಿಯ ಗೊಣಗಾಟ ಕೇಳಿಸುತ್ತಿತ್ತು. ಆಕೆ ಮಗಳ…

8 months ago

ದ್ವೇಷ ಕಾರುವವರಿಗೆ ಬೀಳಲಿದೆಯೇ ಕಡಿವಾಣ?

ಬೆಳಗಾವಿಯ ಸುವರ್ಣಸೌಧದಲ್ಲಿ ನಡೆದ ಕರ್ನಾಟಕ ವಿಧಾನಮಂಡಲದ ಚಳಿಗಾಲದ ಅಧಿವೇಶನದಲ್ಲಿ ವಿರೋಧ ಪಕ್ಷಗಳ ಪ್ರಬಲ ವಿರೋಧದ ನಡುವೆಯೂ ಕಾಂಗ್ರೆಸ್ ಸರ್ಕಾರ, ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ…

8 months ago

ಜಾತೀಯತೆ ತೊಲಗಲಿ : ಡಾ.ಯತೀಂದ್ರ ಸಿದ್ದರಾಮಯ್ಯ

ನಂಜನಗೂಡು : ಜಾತೀಯತೆ ಎಂಬುದು ಸಂಪೂರ್ಣವಾಗಿ ತೊಲಗಬೇಕು. ಎಲ್ಲ ಸಮುದಾಯದವರು ನಮ್ಮವರೇ ಎಂದು ತಿಳಿದಾಗ ಮಾತ್ರ ಜಾತೀಯತೆ ದೂರವಾಗಲು ಸಾಧ್ಯ ಎಂದು ವಿಧಾನಪರಿಷತ್ ಸದಸ್ಯ ಡಾ. ಯತೀಂದ್ರ…

8 months ago

ರಂಗಾಯಣ | ಐದು ದಿನಗಳ ʼನಿರಂತರ ರಂಗ ಉತ್ಸವʼಕ್ಕೆ ತೆರೆ

ಮೈಸೂರು : ನಿರಂತರ ರಂಗ ತಂಡದ ‘ನಿರಂತರ ರಂಗ ಉತ್ಸವ-2025-26’ರ ಐದು ದಿನಗಳ ರಂಗೋತ್ಸವದ ಕೊನೆಯ ದಿನ ‘ಕೊಡಲ್ಲ ಅಂದ್ರೆ ಕೊಡಲ್ಲ’ ನಾಟಕ ಪ್ರದರ್ಶನದ ಮೂಲಕ ತೆರೆ…

8 months ago

ಭೀಕರ ಸರಣಿ ಅಪಘಾತ : ಇಬ್ಬರು ಸಾವು, 20ಕ್ಕೂ ಹೆಚ್ಚು ವಾಹನ ಹಾನಿ

ಬೆಂಗಳೂರು : ನಗರದ ಹೊರವಲಯದ ಆನೇಕಲ್‌ನಲ್ಲಿ ಭಾನುವಾರ ಭೀಕರ ಸರಣಿ ಅಪಘಾತವಾಗಿದೆ. ವೇಗವಾಗಿ ನುಗ್ಗಿ ಬಂದ ಬೃಹತ್ ಕಂಟೈನರ್ ಲಾರಿಯೊಂದು 20ಕ್ಕೂ ಹೆಚ್ಚು ವಾಹನಗಳ ಮೇಲೆ ಹಾರಿಸಿದೆ.…

8 months ago

ವಿದ್ಯಾವಂತರಲ್ಲಿ ಹೆಚ್ಚುತ್ತಿರುವ ಮೌಢ್ಯತೆ, ಕಂದಾಚಾರ : ಸಿಎಂ ವಿಷಾದ

ಮಂಡ್ಯ : ಮೌಢ್ಯಗಳನ್ನು ಜನರು ತಿರಸ್ಕರಿಸಿ ಬಸವಾದಿ ಶರಣರು ತಿಳಿಸಿರುವುದನ್ನು ಪಾಲನೆ ಮಾಡಬೇಕು. ವಿದ್ಯಾವಂತರಲ್ಲಿ ಕಂದಾಚಾರ ಹಾಗೂ ಮೌಢ್ಯತೆ ಇರುವುದು ವಿಷಾದನೀಯ ಸಂಗತಿ. ವೈಚಾರಿಕತೆ ಹಾಗೂ ವೈಜ್ಞಾನಿಕ…

8 months ago

ವಸ್ತುಪ್ರದರ್ಶನದಲ್ಲಿ ಜನಾಕರ್ಷಿಸಿದ ಚಿತ್ರ ಸಂತೆ

ಮೈಸೂರು : ನಗರದ ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಲಲಿತ ಕಲೆ ಮತ್ತು ಕರಕುಶಲ ಹಾಗೂ ಮಹಿಳಾ ಉದ್ದಿಮೆ ಉಪ ಸಮಿತಿ ವತಿಯಿಂದ ಏರ್ಪಡಿಸಲಾಗಿದ್ದ ಚಿತ್ರ ಸಂತೆ…

8 months ago

ಬಂಧನದ ಭೀತಿ ಎದುರಿಸುತ್ತಿರುವ ಬಿಜೆಪಿ ಶಾಸಕನಿಗೆ ಲುಕ್‌ಔಟ್‌ ನೋಟಿಸ್‌ ಜಾರಿ

ಬೆಂಗಳೂರು : ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಬಿಜೆಪಿ ಶಾಸಕ ಬೈರತಿ ಬಸವರಾಜು, ಕಳೆದೆರಡು ದಿನಗಳಿಂದ ತಲೆಮರೆಸಿಕೊಂಡಿದ್ದು, ಅವರ ಬಂಧನಕ್ಕೆ ಸಿಐಡಿ…

8 months ago

ಸೀಸನಲ್‌ ಫ್ಲೂ ಹೆಚ್ಚಳ : ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ

ಬೆಂಗಳೂರು : ರಾಜ್ಯದಲ್ಲಿ ಸೀಸನಲ್ ಫ್ಲೂ ಹೆಚ್ಚಳ ಆಗುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ಡಿಸೆಂಬರ್, ಜನವರಿಯಿಂದ ಮಾರ್ಚ್ ತನಕ ಸೀಸನಲ್ ಫ್ಲೂ ಹೆಚ್ಚಳದ…

8 months ago