Andolana

ಒಳ ಮೀಸಲಾತಿ ಜಾರಿ ; ಸದನದಲ್ಲಿ ಸಿಎಂ ಘೋಷಣೆ

ಬೆಂಗಳೂರು : ಪರಿಶಿಷ್ಟ ಜಾತಿಯೊಳಗೆ ಒಳಮೀಸಲಾತಿ ಕಲ್ಪಿಸಬೇಕು ಎನ್ನುವ 35 ವರ್ಷಗಳ ಹೋರಾಟಕ್ಕೆ ಈಗ ಮನ್ನಣೆ ಸಿಕ್ಕಿದ್ದು, ಬಹುದಿನಗಳ ಬೇಡಿಕೆ ಈಡೇರಿದೆ. ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್…

1 year ago

ಧರ್ಮಸ್ಥಳ ಅರಣ್ಯದಲ್ಲಿ ಶವ ಹೂತಿದ್ದರೆ ಕ್ರಮ: ಈಶ್ವರ ಖಂಡ್ರೆ

ಬೆಂಗಳೂರು : ಅರಣ್ಯದೊಳಗೆ ಅತಿಕ್ರಮ ಪ್ರವೇಶ ಮಾಡಿ, ಶವ ಹೂತಿರುವುದು ತನಿಖೆಯಿಂದ ಸಾಬೀತಾದರೆ, ಅರಣ್ಯ ಸಂರಕ್ಷಣಾ ಕಾಯಿದೆಯ ರೀತ್ಯ ಕ್ರಮ ಜರುಗಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು…

1 year ago

ಕೃಷಿ ಇಲಾಖೆಯ ಸಾವಿರ ಹುದ್ದೆ ಭರ್ತಿಗೆ ಶೀಘ್ರ ಕ್ರಮ : ಸಚಿವ ಚಲುವರಾಯಸ್ವಾಮಿ

ಬೆಂಗಳೂರು : ಕೃಷಿ ಇಲಾಖೆಯಲ್ಲಿ 1 ಸಾವಿರ ಖಾಲಿ ಹುದ್ದೆಗಳ ನೇಮಕಾತಿಗೆ ಹಣಕಾಸು ಇಲಾಖೆ ಅನುಮೋದನೆ ನೀಡಿದ್ದು, ಸೆಪ್ಟೆಂಬರ್‌ನಲ್ಲಿ ಪರೀಕ್ಷೆ ನಡೆಸಿ 2-3 ತಿಂಗಳ ಒಳಗಾಗಿ ನೇಮಕಾತಿ…

1 year ago

ಹೊಗೇನಕಲ್‌ನಲ್ಲಿ ದೋಣಿ ಸಂಚಾರ ತಾತ್ಕಾಲಿಕ ಸ್ಥಗಿತ

ಹನೂರು: ಕಾವೇರಿ ನದಿ ಉಕ್ಕಿ ಹರಿಯುತ್ತಿರುವುದರಿಂದ ಪ್ರವಾಸಿಗರ ಹಿತದೃಷ್ಟಿಯಿಂದ ಹೊಗೇನಕಲ್‌ ಜಲಪಾತ ವ್ಯಾಪ್ತಿಯಲ್ಲಿ ದೋಣಿ ವಿಹಾರವನ್ನು ತಾತ್ಕಾಲಿಕವಾಹಿ ಸ್ಥಗಿತಗೊಳಿಸಲಾಗಿದೆ. ಕೆಆರ್‌ಎಸ್‌ ಜಲಾಶಯದಿಂದ ಅಪಾರ ಪ್ರಮಾಣದ ನೀರನ್ನು ಹೊರಬಿಡಲಾಗಿರುವ…

1 year ago

ಲೋಕಸಭೆಯಲ್ಲಿ ಮೂರು ಮಹತ್ವದ ಮಸೂದೆ ಮಂಡಿಸಿದ ಕೇಂದ್ರ ಗೃಹ ಸಚಿವ ಅಮಿತ್‌ ಶಾ

ನವದೆಹಲಿ: ಲೋಕಸಭೆಯಲ್ಲಿಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಮೂರು ಮಸೂದೆಗಳನ್ನು ಮಂಡಿಸಿದರು. ಭಾರೀ ವಿರೋಧದ ನಡುವೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು…

1 year ago

ಮೈಸೂರು: ಯೂತ್‌ ಕಾಂಗ್ರೆಸ್‌ ವಿರುದ್ಧ ದೂರು ನೀಡಿದ ಬಿಜೆಪಿ ಯುವ ಮೋರ್ಚಾ

ಮೈಸೂರು: ಸರ್ಕಾರಿ ಬಸ್‌ಗಳಲ್ಲಿ ವೋಟ್‌ ಚೋರಿ ಸ್ಟಿಕ್ಕರ್‌ಗಳನ್ನು ಅಂಟಿಸಿದ ಹಿನ್ನೆಲೆಯಲ್ಲಿ ಯೂತ್‌ ಕಾಂಗ್ರೆಸ್‌ ವಿರುದ್ಧ ಬಿಜೆಪಿ ಯುವ ಮೋರ್ಚಾ ದೂರು ನೀಡಿದೆ. ಈ ಕುರಿತು ಕೆಎಸ್‌ಆರ್‌ಟಿಸಿ ವಿಭಾಗೀಯ…

1 year ago

ರಾಜ್ಯ ಸರ್ಕಾರ ಇನ್ನೂ ಟೇಕಾಫ್‌ ಆಗಿಲ್ಲ: ಶಾಸಕ ಅರಗ ಜ್ಞಾನೇಂದ್ರ ವಾಗ್ದಾಳಿ

ಬೆಂಗಳೂರು: ಅಧಿಕಾರಕ್ಕೆ ಬಂದು ಎರಡು ವರ್ಷ ಕಳೆದರೂ ಇನ್ನೂ ರಾಜ್ಯ ಸರ್ಕಾರ ಟೇಕಪ್ ಆಗಿಲ್ಲ ಎಂದು ಬಿಜೆಪಿಯ ಹಿರಿಯ ಶಾಸಕ ಅರಗ ಜ್ಞಾನೇಂದ್ರ ಆರೋಪಿಸಿದರು. ಈ ಕುರಿತು…

1 year ago

ಆಫ್ಘಾನಿಸ್ತಾನದಲ್ಲಿ ವಲಸಿಗರನ್ನು ಹೊತ್ತೊಯ್ಯುತ್ತಿದ್ದ ಬಸ್ ಬೆಂಕಿಗಾಹುತಿ: 71 ಮಂದಿ ಸುಟ್ಟು ಕರಕಲು

ಆಫ್ಘಾನಿಸ್ತಾನ: ಆಫ್ಘಾನಿಸ್ತಾನದಲ್ಲಿ ವಲಸಿಗರನ್ನು ಹೊತ್ತೊಯ್ಯುತ್ತಿದ್ದ ಬಸ್ ಬೆಂಕಿಗಾಹುತಿಯಾಗಿದ್ದು, ಘಟನೆಯಲ್ಲಿ 71 ಮಂದಿ ಸುಟ್ಟು ಕರಕಲಾಗಿದ್ದಾರೆ ಎಂದು ವರದಿಯಾಗಿದೆ. ಆಫ್ಘಾನಿಸ್ತಾನದ ಪಶ್ಚಿಮ ಹೆರಾತ್ ಪ್ರಾಂತ್ಯದಲ್ಲಿ ಪ್ರಯಾಣಿಕರ ಬಸ್ ಟ್ರಕ್…

1 year ago

ಪುನರ್ವಸತಿ ಕಾರ್ಯಕರ್ತರ ಗೌರವಧನ 1000ರೂ ಹೆಚ್ಚಳ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

ಬೆಂಗಳೂರು: ಗ್ರಾಮೀಣ ಪುನರ್ವಸತಿ ಯೋಜನೆಯಡಿ ಪುನರ್ವಸತಿ ಕಾರ್ಯಕರ್ತರನ್ನು ನಿಯಮಾನುಸಾರ ಗೌರವಧನದ ಆಧಾರದ ಮೇಲೆ ನೇಮಕ ಮಾಡಿಕೊಂಡಿದ್ದು, ಅವರನ್ನು ಖಾಯಂಗೊಳಿಸಲು ನಿಯಮಗಳಲ್ಲಿ ಅವಕಾಶವಿಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌…

1 year ago

ಅರಣ್ಯ ಕೈಗಾರಿಕಾ ನಿಗಮದ ಇ-ಕಾಮರ್ಸ್ ತಾಣಕ್ಕೆ ಸಚಿವ ಈಶ್ವರ ಖಂಡ್ರೆ ಚಾಲನೆ

ಬೆಂಗಳೂರು: ಕರ್ನಾಟಕ ರಾಜ್ಯ ಕೈಗಾರಿಕಾ ನಿಗಮ ನಿಯಮಿತ (ಕೆ.ಎಸ್.ಎಫ್. ಐ.ಸಿ.)ದ ಇ-ಕಾಮರ್ಸ್ ಅಂತರ್ಜಾಲ ತಾಣಕ್ಕೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಚಾಲನೆ…

1 year ago