Andolana

ಪತ್ರಿಕಾ ಛಾಯಾಗ್ರಹಣ ವಿಶೇಷ ವೃತ್ತಿ : ರಾಮಸ್ವಾಮಿ ಅಭಿಪ್ರಾಯ

ಮೈಸೂರು : ಪತ್ರಿಕಾ ಛಾಯಾಗ್ರಹಣ ಸವಾಲೊಡ್ಡುವ ಜೊತೆಗೆ ಹೆಚ್ಚು ಖುಷಿ ಕೊಡುವ ಕೆಲಸವಾಗಿದೆ. ಘಟನೆಗಳನ್ನು ಸಾಕ್ಷೀಕರಿಸುವ ಅಪೂರ್ವ ಅವಕಾಶ ಪತ್ರಿಕಾ ಛಾಯಾಗ್ರಾಹಕರಿಗೆ ದೊರೆಯುತ್ತದೆ. ಹೀಗಾಗಿ ಇದೊಂದು ವಿಶೇಷ…

1 year ago

ರಾಜ್ಯದಲ್ಲಿ ಗೊಬ್ಬರದ ಸಮಸ್ಯೆ ಬಗೆಹರಿಯದಿದ್ದರೆ ಉಗ್ರ ಹೋರಾಟ: ಬಡಗಲಪುರ ನಾಗೇಂದ್ರ ಎಚ್ಚರಿಕೆ

ಮೈಸೂರು: ಇನ್ನು ಮೂರ್ನಾಲ್ಕು ದಿನಗಳಲ್ಲಿ ರಸಗೊಬ್ಬರದ ಸಮಸ್ಯೆ ಬಗೆಹರಿಸದಿದ್ದರೆ ಸರ್ಕಾರಗಳ ವಿರುದ್ಧ ಹೋರಾಟ ನಡೆಸಲಾಗುತ್ತದೆ ಎಂದು ರೈತ ಮುಖಂಡ ಬಡಗಲಪುರ ನಾಗೇಂದ್ರ ಎಚ್ಚರಿಕೆ ನೀಡಿದ್ದಾರೆ. ಈ ಕುರಿತು…

1 year ago

ನೀನು ಯಾವುದೋ ಪ್ರಕರಣಗಳಿಗೆ ಸಿಲುಕಿ ಎಲ್ಲೆಲ್ಲೋ ಓಡಾಡುತ್ತಿದ್ದೀಯ: ಮುನಿರತ್ನ ಕಾಲೆಳೆದ ಡಿಕೆಶಿ

ಬೆಂಗಳೂರು: ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಶಾಸಕ ಮುನಿರತ್ನ ವಿರುದ್ಧ ದಾಖಲಾಗಿರುವ ಪ್ರಕರಣಗಳ ಕುರಿತು ಪ್ರಸ್ತಾಪ ಮಾಡಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕಾಲೆಳೆದ ಪ್ರಸಂಗ ವಿಧಾನಸಭೆಯಲ್ಲಿ ಜರುಗಿತು.…

1 year ago

ವಿಧಾನಸಭೆಯಲ್ಲಿ ಗ್ರೇಟರ್‌ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ ಅಂಗೀಕಾರ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ ಐದು ಮಹಾನಗರ ಪಾಲಿಕೆಗಳನ್ನು ಗ್ರೇಟರ್ ಬೆಂಗಳೂರು ಅಥವಾ ರಾಜ್ಯ ಸರ್ಕಾರದ ಹಸ್ತಕ್ಷೇಪದಿಂದ ಮುಕ್ತಗೊಳಿಸಿ ಸ್ವಾಯತ್ತಗೊಳಿಸುವ ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕಕ್ಕೆ ವಿಧಾನಸಭೆಯಲ್ಲಿ…

1 year ago

ವಿಪಕ್ಷಗಳ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಸುದರ್ಶನ್ ರೆಡ್ಡಿ ಆಯ್ಕೆ

ನವದೆಹಲಿ: ಮುಂದಿನ ಸೆ.19ರಂದು ನಡೆಯುವ ಉಪರಾಷ್ಟ್ರಪತಿ ಚುನಾವಣೆಗೆ ಪ್ರತಿಪಕ್ಷಗಳ ನೇತೃತ್ವದ ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಸುದರ್ಶನ್ ರೆಡ್ಡಿ ಅವರು ಅಭ್ಯರ್ಥಿಯಾಗಿದ್ದಾರೆ. ಎಐಸಿಸಿ ಅಧ್ಯಕ್ಷ…

1 year ago

ನಂಜನಗೂಡು| ಭಾರೀ ಮಳೆಗೆ ಮನೆ ಗೋಡೆ ಕುಸಿತ: ಕಂಗಾಲಾದ ಕುಟುಂಬ

ನಂಜನಗೂಡು: ಮೈಸೂರು ಜಿಲ್ಲೆಯಲ್ಲಿ ನಿರಂತರ ಮಳೆ ಸುರಿಯುತ್ತಿರುವ ಪರಿಣಾಮ ಶಿಥಿಲಗೊಂಡಿದ್ದ ಮನೆಯ ಗೋಡೆ ಕುಸಿತವಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ಕೆಲ್ಲುಪುರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶಿವಮೂರ್ತಿ ಎಂಬುವವರ…

1 year ago

ಮೈಸೂರು: ಎಪಿಎಂಸಿ ಮಾರುಕಟ್ಟೆಯಲ್ಲಿ ಕಳ್ಳರ ಹಾವಳಿ: ಸಿಸಿ ಕ್ಯಾಮರಾದಲ್ಲಿ ದೃಶ್ಯ ಸೆರೆ

ಮೈಸೂರು: ಏಷ್ಯಾದ ಅತಿದೊಡ್ಡ ಮಾರುಕಟ್ಟೆ ಮೈಸೂರಿನ ಎಪಿಎಂಸಿಯಲ್ಲಿ ಕಳ್ಳರ ಹಾವಳಿ ಮುಂದುವರಿದಿದ್ದು, ಕಳೆದ ತಡರಾತ್ರಿ ಖದೀಮರು ತಮ್ಮ ಕೈಚಳಕ ತೋರಿಸಿದ್ದಾರೆ. ಅಂಗಡಿಯ ಶಟರ್‌ ಮುರಿದು ಒಳಗೆ ನುಗ್ಗಿರುವ…

1 year ago

ಮೈಸೂರಿನಲ್ಲಿ “ಸ್ಟಾಪ್ ವೋಟ್ ಚೋರಿ” ಅಭಿಯಾನ

ಮೈಸೂರು: ರಾಜ್ಯ ಹಾಗೂ ದೇಶದಲ್ಲಿ ಭಾರೀ ಮತಗಳ್ಳತನ ನಡೆದಿದೆ ಎಂದು ಆರೋಪಿಸಿರುವ ಕಾಂಗ್ರೆಸ್‌ ಪಕ್ಷವು ಇದೀಗ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸ್ಟಾಪ್‌ ವೋಟ್‌ ಚೋರಿ ಅಭಿಯಾನವನ್ನು ಆರಂಭಿಸಿದೆ.…

1 year ago

ಶ್ರೀರಂಗಪಟ್ಟಣ| ಕಾವೇರಿ ನದಿ ಪ್ರವಾಹದಲ್ಲಿ ಸಿಲುಕಿದ್ದ ವ್ಯಕ್ತಿಯ ರಕ್ಷಣೆ

ಶ್ರೀರಂಗಪಟ್ಟಣ: ಕಾವೇರಿ ನದಿ ಪ್ರವಾಹದಲ್ಲಿ ಸಿಲುಕಿದ್ದ ವ್ಯಕ್ತಿಯನ್ನು ರಕ್ಷಣೆ ಮಾಡುವಲ್ಲಿ ಅಗ್ನಿಶಾಮಕ ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ಶ್ರೀರಂಗಪಟ್ಟಣ ಟೌನ್‌ನ ರೈಲ್ವೆ ನಿಲ್ದಾಣದ ಬಳಿ ಈ ಘಟನೆ ನಡೆದಿದ್ದು, ಬಳ್ಳಾರಿ…

1 year ago

ಕೆಆರ್‌ಎಸ್‌ ಜಲಾಶಯದಿಂದ 1.20 ಲಕ್ಷ ಕ್ಯೂಸೆಕ್ಸ್ ನೀರು ಬಿಡುಗಡೆ: ಕಾವೇರಿ ನದಿ ಪಾತ್ರದಲ್ಲಿ ಪ್ರವಾಹ

ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದಿಂದ 1.20 ಲಕ್ಷ ಕ್ಯೂಸೆಕ್ಸ್‌ ನೀರು ಬಿಡುಗಡೆ ಮಾಡಿರುವ ಹಿನ್ನೆಲೆಯಲ್ಲಿ ಕಾವೇರಿ ನದಿ ಪಾತ್ರದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಜನತೆ…

1 year ago