Andolana

ಪಾಕಿಸ್ತಾನದಲ್ಲಿ ರಣಭಯಂಕರ ಮಳೆ: 657 ಮಂದಿ ಸಾವು

ಪಾಕಿಸ್ತಾನ: ನೆರೆಯ ಪಾಕಿಸ್ತಾನದಲ್ಲಿ ರಣಭಯಂಕರ ಮಳೆಯಾಗುತ್ತಿದ್ದು, ಇದುವರೆಗೂ ಕನಿಷ್ಠ 657 ಮಂದಿ ಸಾವನ್ನಪ್ಪಿದ್ದಾರೆ. ಭಾರೀ ಮಳೆಗೆ ಭೀಕರ ಪ್ರವಾಹ ಸೃಷ್ಟಿಯಾಗಿದ್ದು, 929 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಹಾನಿಗೊಳಗಾದ…

1 year ago

ರೇಣುಕಾಸ್ವಾಮಿ ಕೊಲೆ ಪ್ರಕರಣ: c

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆರೆವಾಸ ಅನುಭವಿಸುತ್ತಿರುವ ನಟ ದರ್ಶನ್‌ ಪುಸ್ತಕಗಳ ಮೊರೆ ಹೋಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮತ್ತೆ…

1 year ago

ಗೋಲ್ಡನ್‌ ಬುಕ್‌ ಆಫ್‌ ವಲ್ಡ್ ರೆಕಾರ್ಡ್ಸ್‌ ಸೇರಿದ ಸರ್ಕಾರದ ಶಕ್ತಿ ಯೋಜನೆ

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆ ಗೋಲ್ಡನ್‌ ಬುಕ್‌ ಆಫ್‌ ವಲ್ಡ್ ರೆಕಾರ್ಡ್ಸ್‌ ಸೇರಿದೆ. 2023ರ ಜೂನ್.‌11ರಿಂದ ಜುಲೈ.25ರ ಅವಧಿಯಲ್ಲಿ ನಾಲ್ಕೂ…

1 year ago

ಕೆ.ಆರ್.ಪೇಟೆ| ನಿಂತಿದ್ದ ಕಾರಿಗೆ ಆಟೋ ಡಿಕ್ಕಿ: ವೃದ್ಧೆಗೆ ಗಂಭೀರ ಗಾಯ

ಕಿಕ್ಕೇರಿ: ನಿಂತಿದ್ದ ಕಾರಿಗೆ ಆಟೋವೊಂದು ಡಿಕ್ಕಿ ಹೊಡೆದ ಪರಿಣಾಮ ವೃದ್ಧೆಗೆ ಗಂಭೀರ ಗಾಯಗಳಾಗಿರುವ ಘಟನೆ ಕಿಕ್ಕೇರಿ ಸಮೀಪದ ಮಂಡಲಿಕನಹಳ್ಳಿ ಸಮೀಪ ನಡೆದಿದೆ. ಆಟೋದಲ್ಲಿದ್ದ ವೃದ್ಧೆಯೊಬ್ಬರಿಗೆ ಗಂಭೀರ ಗಾಯಗಳಾಗಿದ್ದು,…

1 year ago

ಕೆಆರ್‌ಎಸ್‌ನಿಂದ ಅಪಾರ ಪ್ರಮಾಣದ ನೀರು ಬಿಡುಗಡೆ: ಕೊಳ್ಳೇಗಾಲದ ಅನೇಕ ಗ್ರಾಮಗಳಿಗೆ ಎಚ್ಚರಿಕೆ

ಕೊಳ್ಳೇಗಾಲ: ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ ಒಳಹರಿವಿನಲ್ಲಿ ಏರಿಕೆ ಕಂಡು ಬಂದಿದ್ದ, ಜಲಾಶಯದಿಂದ ಅಪಾರ ಪ್ರಮಾಣದ…

1 year ago

ಕೊಳ್ಳೇಗಾಲ: ಅಕ್ರಮ ಮದ್ಯ ಮಾರುತ್ತಿದ್ದ ಮನೆಗಳ ಮೇಲೆ ಪೊಲೀಸರ ದಾಳಿ

ಕೊಳ್ಳೇಗಾಲ: ಅಕ್ರಮ ಮದ್ಯ ಮಾರಾಟ ಮಾರಾಟ ಮಾಡುತ್ತಿದ್ದ ಮನೆಗಳ ಮೇಲೆ ಪೊಲೀಸರು ದಾಳಿ ನಡೆಸಿ 71 ಪೌಚ್‌ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ. ಕೊಳ್ಳೇಗಾಲದ ಪಾಳ್ಯ ಗ್ರಾಮದಲ್ಲಿ ಅಕ್ರಮ ಮದ್ಯ…

1 year ago

ಮುಂಬೈನಲ್ಲಿ ಧಾರಾಕಾರ ಮಳೆ: ರೆಡ್‌ ಅಲರ್ಟ್‌ ಘೋಷಿಸಿದ ಹವಾಮಾನ ಇಲಾಖೆ

ಮುಂಬೈ: ಮುಂಬೈನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ರೆಡ್‌ ಅಲರ್ಟ್‌ ಘೋಷಣೆ ಮಾಡಿದೆ. ಮುಂಬೈ ನಗರದಲ್ಲಿ ಶನಿವಾರದಿಂದಲೂ ಭಾರೀ ಮಳೆ ಸುರಿಯುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.…

1 year ago

ಧರ್ಮಸ್ಥಳ ಪ್ರಕರಣ: ಸದನದಲ್ಲಿ ಕೋಲಾಹಲ

ಬೆಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪರಮೇಶ್ವರ್‌ ನೀಡಿರುವ ಸುದೀರ್ಘ ಉತ್ತರಕ್ಕೆ ವಿಪಕ್ಷ ನಾಯಕ ಆರ್.‌ಅಶೋಕ್‌ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಧರ್ಮಸ್ಥಳ ಪ್ರಕರಣದಲ್ಲಿ…

1 year ago

ಕೊಡಗಿನಲ್ಲಿ ಮುಂದುವರಿದ ಮಳೆಯ ಅಬ್ಬರ: ಆರೆಂಜ್‌ ಅಲರ್ಟ್‌ ಘೋಷಣೆ

ಕೊಡಗು: ಕೊಡಗು ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಹವಾಮಾನ ಇಲಾಖೆ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಿದೆ. ನಾಳೆಯೂ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆ ಮತ್ತು ಪದವಿ ಪೂರ್ವ…

1 year ago

ಧರ್ಮಸ್ಥಳ ಪ್ರಕರಣ: ಎಫ್‌ಎಸ್‌ಎಲ್‌ ವರದಿ ಬರುವವರೆಗೂ ಎಸ್‌ಐಟಿ ತನಿಖೆ ಸ್ಥಗಿತ ಎಂದ ಸಚಿವ ಪರಮೇಶ್ವರ್‌

ಬೆಂಗಳೂರು: ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಎಸ್‌ಎಲ್‌ ವರದಿ ಬರುವ ತನಕ ಎಸ್‌ಐಟಿ ತನಿಖೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಹೇಳಿದ್ದಾರೆ. ಈ…

1 year ago