Andolana

ಒಳಮೀಸಲಾತಿ ಜಾರಿ ವಿಚಾರದಲ್ಲಿ ಬಿಜೆಪಿ ನಾಯಕರಿಂದ ಡೋಂಗಿತನ ಪ್ರದರ್ಶನ: ಎಂಎಲ್‌ಸಿ ಡಾ.ಡಿ.ತಿಮ್ಮಯ್ಯ

ಮೈಸೂರು: ಒಳಮೀಸಲಾತಿ ಜಾರಿ ವಿಚಾರದಲ್ಲಿ ಬಿಜೆಪಿ ನಾಯಕರು ಡೋಂಗಿತನ ಪ್ರದರ್ಶಿಸುತ್ತಿದ್ದಾರೆ ಎಂದು ವಿಧಾನಪರಿಷತ್‌ ಸದಸ್ಯ ಡಾ.ಡಿ.ತಿಮ್ಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮೈಸೂರಿನ ಜಲದರ್ಶಿನಿ ಅತಿಥಿ ಗೃಹದಲ್ಲಿ…

1 year ago

ರಾಜ್ಯ ಸರ್ಕಾರ ಮಾದಿಗ ಸಮಾಜದ ನಂಬರ್ ಒನ್ ವೈರಿಯಾಗಿದೆ: ಹಿರಿಯ ವಕೀಲ ಅರುಣ್ ಕುಮಾರ್

ಮೈಸೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಮಾದಿಗ ಸಮಾಜದ ನಂಬರ್ ಒನ್ ವೈರಿಯಾಗಿದೆ ಎಂದು ಕರ್ನಾಟಕ ಸಮಾಜ ನ್ಯಾಯಪರ ವಕೀಲರ ವೇದಿಕೆ ಅಧ್ಯಕ್ಷ ಹಾಗೂ ಹಿರಿಯ ವಕೀಲ ಅರುಣ್…

1 year ago

ಕೊಡಗು| ಲಾರಿ-ಕಾರು ನಡುವೆ ಭೀಕರ ಅಪಘಾತ: ನಾಲ್ವರು ಸ್ಥಳದಲ್ಲೇ ಸಾವು

ಕೊಡಗು: ಲಾರಿ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೊಯನಾಡು ಸಮೀಪದಲ್ಲಿ ನಡೆದಿದೆ. ಮಂಗಳೂರು ಕಡೆಯಿಂದ ಮಡಿಕೇರಿ ಕಡೆಗೆ…

1 year ago

ಇಂದಿರಾಗಾಂಧಿ ದಾಖಲೆ ಮುರಿದ ಮೋದಿ: ಪ್ರಧಾನಿಯಾಗಿ ದೀರ್ಘಕಾಲ ಸೇವೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಇಂದಿರಾ ಗಾಂಧಿ ಅವರನ್ನು ಹಿಂದಿಕ್ಕಿ ದೇಶದಲ್ಲೇ ಅತೀ ಹೆಚ್ಚು ದಿನಗಳ ಕಾಲ ಪ್ರಧಾನಿಯಾದ ಎರಡನೇ ವ್ಯಕ್ತಿ ಎಂಬ ಹೆಗ್ಗಳಿಕೆ…

1 year ago

ಇಬ್ಬರು ಹೆಂಡ್ತೀರ ಮುದ್ದಿನ ಗಂಡ ಈಗ ಪೊಲೀಸರ ಅತಿಥಿ: ಕಾರಣ ಇಷ್ಟೇ.!

ಮೈಸೂರು: ಇಬ್ಬರು ಹೆಂಡತಿಯರ ಮುದ್ದಿನ ಗಂಡನೊಬ್ಬ ಬೈಕ್‌ ಕಳ್ಳತನಕ್ಕೆ ಇಳಿದು ಈಗ ಪೊಲೀಸರ ಅತಿಥಿಯಾಗಿರುವ ಘಟನೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆದಿದೆ. ಚಾಮರಾಜನಗರದ ನಿವಾಸಿ ಅಜ್ಮತ್‌ ಉಲ್ಲಾ…

1 year ago

ಮಹದಾಯಿ, ಮೇಕೆದಾಟು ಯೋಜನೆಗೆ ಕೇಂದ್ರ ಅನುಮತಿ ನೀಡಬೇಕು: ಸಚಿವ ಪರಮೇಶ್ವರ್‌ ಆಗ್ರಹ

ಬೆಂಗಳೂರು: ಮಹದಾಯಿ ಹಾಗೂ ಮೇಕೆದಾಟು ಯೋಜನೆಗೆ ಕೇಂದ್ರ ಸರ್ಕಾರ ಕೂಡಲೇ ಅನುಮತಿ ನೀಡಬೇಕು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಆಗ್ರಹಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಇಂದು ಮಾಧ್ಯಮದವರೊಂದಿಗೆ…

1 year ago

ಶಾಲಾ ಕಟ್ಟಡ ಕುಸಿದು ನಾಲ್ವರು ಮಕ್ಕಳು ಸಾವು: ಅವಶೇಷಗಳಡಿ ಸಿಲುಕಿದ 60 ಮಕ್ಕಳು

ಜೈಪುರ: ಪ್ರಾಥಮಿಕ ಶಾಲಾ ಕಟ್ಟಡದ ಮೇಲ್ಛಾವಣಿ ಕುಸಿದು ನಾಲ್ವರು ಮಕ್ಕಳು ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ಝಲಾವರ್‌ನಲ್ಲಿ ನಡೆದಿದೆ. ಝಲಾವರ್‌ನಲ್ಲಿರುವ ಪಿಪ್ಲೋಡಿ ಪ್ರಾಥಮಿಕ ಶಾಲೆಯ ಮೇಲ್ಛಾವಣಿ ಕುಸಿದಿದ್ದು, ಘಟನೆಯಲ್ಲಿ…

1 year ago

ಗಂಧದಗುಡಿ ಫೌಂಡೇಶನ್‌ ವತಿಯಿಂದ ಕಬಿನಿ ಉಳಿಸಿ ಅಭಿಯಾನ

ಮೈಸೂರು: ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಕಬಿನಿ ಹಿನ್ನೀರಿನಲ್ಲಿ ತಲೆ ಎತ್ತುತ್ತಿರುವ ಅಕ್ರಮ ರೆಸಾರ್ಟ್‌, ಹೋಂ ಸ್ಟೇಗಳ ವಿರುದ್ಧ ಎಲ್ಲೆಡೆ ಆಕ್ರೋಶ ವ್ಯಕ್ತವಾಗಿದ್ದು, ಗಂಧದಗುಡಿ ಫೌಂಡೇಶನ್ ವತಿಯಿಂದ…

1 year ago

ಐದು ಹುಲಿಗಳ ಸಾವು ಪ್ರಕರಣ: ರಾಜ್ಯ ಸರ್ಕಾರಕ್ಕೆ ಪ್ರತಿಕ್ರಿಯೆ ನೀಡುವಂತೆ ಸುಪ್ರೀಂಕೋರ್ಟ್‌ ಸೂಚನೆ

ನವದೆಹಲಿ: ಗಡಿ ಜಿಲ್ಲೆ ಚಾಮರಾಜನಗರದ ಮಲೆಮಹದೇಶ್ವರ ಅರಣ್ಯ ಪ್ರದೇಶದಲ್ಲಿ ವಿಷಪಾಷಣದಿಂದ ಐದು ಹುಲಿಗಳು ಸಾವನ್ನಪ್ಪಿದ್ದ ಪ್ರಕರಣದ ಬಗ್ಗೆ ಸುಪ್ರೀಂಕೋರ್ಟ್‌ ತೀವ್ರ ಕಳವಳ ವ್ಯಕ್ತಪಡಿಸಿದೆ. ಅರಣ್ಯದಲ್ಲಿ ಅರಣ್ಯ ಸಿಬ್ಬಂದಿಗಳ…

1 year ago

ಕೊಡಗಿನಲ್ಲಿ ಮುಂದುವರಿದ ಮಳೆ: ಸುಂಟಿಕೊಪ್ಪ-ಮಡಿಕೇರಿ ಹೆದ್ದಾರಿಯಲ್ಲಿ ಧರೆಗುರುಳಿದ ಮರ

ಕೊಡಗು: ಕೊಡಗು ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಭಾರೀ ಮಳೆಗೆ ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿದ್ದು, ಹಲವೆಡೆ ಮರಗಳು ಧರೆಗುರುಳಿವೆ. ಧಾರಾಕಾರ ಮಳೆಯಿಂದ ಕೆಲವೆಡೆ ವಿದ್ಯುತ್‌…

1 year ago