Andolana

ಸಣ್ಣ ವರ್ತಕರ ಜಿಎಸ್‌ಟಿ ಬಾಕಿ ಮನ್ನಾ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ನೊಟೀಸ್ ನೀಡಲಾಗಿರುವ ಹಳೆಯ ತೆರಿಗೆ ಬಾಕಿಯನ್ನು ಮನ್ನಾ ಮಾಡಲಾಗುವುದು. ಅದನ್ನು ಸರ್ಕಾರ ವಸೂಲು ಮಾಡುವುದಿಲ್ಲ. ಆದರೆ, ಎಲ್ಲರೂ, ಇನ್ಮುಂದೆ ಕಡ್ಡಾಯವಾಗಿ ಜಿಎಸ್ಟಿ ನೋಂದಣಿ ಮಾಡಬೇಕು…

1 year ago

ಮಾವು ಖರೀದಿ ಮಿತಿ 200 ಕ್ವಿಂಟಾಲ್‌ಗೆ ವಿಸ್ತರಣೆ

ಬೆಂಗಳೂರು : ಬೆಲೆ ಕುಸಿತದಿಂದ ಕಂಗೆಟ್ಟಿರುವ ರಾಜ್ಯದ ಮಾವು ಬೆಳೆಗಾರರ ನೆರವಿಗೆ ದಾವಿಸಿರುವ ಸರ್ಕಾರ ಈ ಹಿಂದಿನ ಆದೇಶವನ್ನು ಮಾರ್ಪಾಡು ಮಾಡಿ ಬೆಂಬಲ ಬೆಲೆಯೊಂದಿಗೆ ಪ್ರತಿ ಎಕರೆಗೆ…

1 year ago

ಆಹಾರ ಸಂಸ್ಕರಣಾ ಉದ್ದಿಮೆಗಳ ಯೋಜನೆಯ ಮೂಲಕ ಉದ್ಯೋಗ ಸೃಷ್ಟಿಸಬಹುದು: ಎನ್. ಚೆಲುವರಾಯಸ್ವಾಮಿ

ಮಂಡ್ಯ : ಉದ್ಯೋಗ ಹುಡುಕುತ್ತಿರುವ ಯುವ ರೈತರು ಆಹಾರ ಸಂಸ್ಕರಣಾ ಉದ್ದಿಮೆ ಯೋಜನೆಯನ್ನು ಅಳವಡಿಸಿಕೊಂಡು ತಾವೇ ಖುದ್ದು ಉದ್ಯೋಗ ಸೃಷ್ಟಿಸಬಹುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ…

1 year ago

ಲೋಕಾಯುಕ್ತ ಭರ್ಜರಿ ಬೇಟೆ : ಚಿನ್ನದ ಬಿಸ್ಕತ್, ಚಿನ್ನಾಭರಣ, ಕಂತೆ ಕಂತೆ ನಗದು ಪತ್ತೆ

ಬೆಂಗಳೂರು : ಪ್ಯಾಕೆಟ್‌ಗಳಲ್ಲಿ ಚಿನ್ನದ ಬಿಸ್ಕತ್, 15ಕ್ಕೂ ಹೆಚ್ಚು ಚಿನ್ನದ ಕಿವಿಯೋಲೆಗಳು, ಚಿನ್ನದ ಸರಗಳು, ಬೆಳ್ಳಿಯ ಆಭರಣಗಳು, ಬೆಳ್ಳಿ ಪದಾರ್ಥಗಳು, ಕಂತೆ ಕಂತೆ ನಗದು ಹಣ! ಇವೆಲ್ಲ…

1 year ago

ಕಾಳನಹುಂಡಿ | ಬಸ್‌ ಸೌಕರ್ಯಕ್ಕೆ ಒತ್ತಾಯಿಸಿ ಪ್ರತಿಭಟನೆ

ಚಾಮರಾಜನಗರ: ತಾಲ್ಲೂಕಿನ ಕಾಳನಹುಂಡಿ ಗ್ರಾಮಕ್ಕೆ ಹೆಚ್ಚುವರಿ ಸಾರಿಗೆ ಬಸ್‌ಗಳನ್ನು ಓಡಿಸುವಂತೆ ಆಗ್ರಹಿಸಿ ಗ್ರಾಮದ ಸಂಚಾರ ಮಾರ್ಗದಲ್ಲಿ ಗ್ರಾಮಸ್ಥರು, ವಿದ್ಯಾರ್ಥಿಗಳು ಬುಧವಾರ ಪ್ರತಿಭಟನೆ ಮಾಡಿದರು. ಚಾಮರಾಜನಗರದಿಂದ ಕಲ್ಪುರ ಮಾರ್ಗವಾಗಿ…

1 year ago

ಮಂಡ್ಯ | ಪತ್ನಿ ಹತೈಗೈದ ಪತಿಗೆ ಜೀವಾವಧಿ ಶಿಕ್ಷೆ

ಮಂಡ್ಯ : ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಪತ್ನಿಯನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆಗೈದಿದ್ದ ಪತಿಗೆ ಇಲ್ಲಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ…

1 year ago

ಶೌಚಾಲಯದ ಸೆಫ್ಟಿಕ್‌ ಟ್ಯಾಂಕಿಗೆ ಬಿದ್ದ ಕಾಡಾನೆ ರಕ್ಷಣೆ

ನಾಪೋಕ್ಲು : ರೆಸಾರ್ಟ್ ಒಂದರ ಪಕ್ಕದಲ್ಲಿದ್ದ ಶೌಚಾಲಯದ ಸೆಫ್ಟಿಕ್ ಟ್ಯಾಂಕಿಗೆ ಕಾಡಾನೆಯೊಂದು ಬಿದ್ದ ಘಟನೆ ನರಿಯಂದಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕರಡ ಗ್ರಾಮದಲ್ಲಿ ನಡೆದಿದೆ. ನರಿಯಂದಡ ಗ್ರಾಮ…

1 year ago

ನಾಪೋಕ್ಲು | ಕಾಳಿಂಗ ಸರ್ಪ ಪ್ರತ್ಯಕ್ಷ

ನಾಪೋಕ್ಲು : ಸಮೀಪದ ನೆಲಜಿ ಗ್ರಾಮದ ಗದ್ದೆಯಲ್ಲಿ ಕಾಣಿಸಿಕೊಂಡ ಬೃಹತ್ ಗಾತ್ರದ ಕಾಳಿಂಗ ಸರ್ಪವನ್ನು ಮೂರ್ನಾಡಿನ ಉರಗತಜ್ಞ ಸ್ನೇಕ್ ಪ್ರಜ್ವಲ್ ರಕ್ಷಣೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಬಲ್ಲಮಾವಟಿ ಗ್ರಾಮ…

1 year ago

ಜು.25 ರಿಂದ 27ರವರೆಗೆ ಸೆಸ್ಕ್‌ ಆನ್‌ಲೈನ್‌ ಸೇನೆ ಅಲಭ್ಯ

ಮೈಸೂರು : ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತದ ಮಾಹಿತಿ ತಂತ್ರಜ್ಞಾನ ವ್ಯವಸ್ಥೆಯ ಉನ್ನತೀಕರಣದ ಹಿನ್ನೆಲೆಯಲ್ಲಿ ಜು.25 ರಿಂದ 27 ರವರೆಗೆ ಆನ್‌ಲೈನ್ ಸೇವೆಗಳು ಅಲಭ್ಯವಾಗಿರುತ್ತವೆ ಎಂದು…

1 year ago

ಮೈಸೂರು | ಇಂದಿನಿಂದ ಚಿತ್ರಕಲೆ ಪ್ರದರ್ಶನ

ಮೈಸೂರು : ಇಂದಿನಿಂದ ಜು. 26 ರವರೆಗೆ ಅರಮನೆ ಚಿತ್ರಕಲಾವಿದ ಎಸ್.ಆರ್.ಅಯ್ಯಂಗಾರ್ ರಚಿಸಿರುವ ಚಿತ್ರಕಲೆಗಳನ್ನು ಒಡೆಯರ್ ಸೆಂಟರ್ ಫಾರ್ ಆರ್ಕಿಟೆಕ್ಚರ್‌ನಲ್ಲಿ ಪ್ರದರ್ಶನಕ್ಕಿಡಲಾಗಿದೆ. ಖ್ಯಾತ ಗಂಜೀಫಾ ಚಿತ್ರಕಲಾವಿದ ಗಂಜೀಫಾ…

1 year ago